‘ಬಿಜೆಪಿ ಉಳಿಯಬೇಕೆಂದರೆ ಸಿಎಂ ಬದಲಾವಣೆ ಅವಶ್ಯಕ’ - Basanagouda Patil Yatnal
‘ಬಿಜೆಪಿ ಉಳಿಯಬೇಕೆಂದರೆ ಸಿಎಂ ಬದಲಾವಣೆ ಅವಶ್ಯಕ’ ಸಿಎಂ ವಿರುದ್ಧ ಯತ್ನಾಳ್ ಕಿಡಿ

‘ಬಿಜೆಪಿ ಉಳಿಯಬೇಕೆಂದರೆ ಸಿಎಂ ಬದಲಾವಣೆ ಅವಶ್ಯಕ’ – Basanagouda Patil Yatnal

ಸಾಧು ಶ್ರೀನಾಥ್​

Updated on: Mar 22, 2021 | 5:33 PM

Basanagouda Patil Yatnal Hits Out At State Government And CM BSY | ‘ಬಿಜೆಪಿ ಉಳಿಯಬೇಕೆಂದರೆ ಸಿಎಂ ಬದಲಾವಣೆ ಅವಶ್ಯಕ’ ಮುಖ್ಯಮಂತ್ರಿಗಳ ಬದಲಾವಣೆ ನೂರಕ್ಕೆ ನೂರರಷ್ಟೂ ಖಚಿತ ಅಂತಾ ವಿಜಯಪುರ ನಗರದಲ್ಲಿ ಬಿಜೆಪಿ ಶಾಸಕ ಯತ್ನಾಳ್ ಹೇಳಿದ್ದಾರೆ. ಈ ಸಿಎಂರನ್ನು ಇಟ್ಟುಕೊಂಡು ಚುನಾವಣೆಗೆ ಹೋದರೆ ಅಷ್ಟೆ, ಈ ವಿಚಾರ ರಾಷ್ಟ್ರೀಯ ಪ್ರಧಾನಕಾರ್ಯದರ್ಶಿಗಳಿಗೆ ಗೊತ್ತು ಹೀಗಾಗಿ ರಾಜ್ಯದಲ್ಲಿ ಸಿಎಂ ಬದಲಾವಣೆಯಾಗಲೇಬೇಕು ಎಂದು ಯತ್ನಾಳ್ ಸಿಎಂ ವಿರುದ್ಧ ಕಿಡಿ ಕಾರಿದ್ದಾರೆ.

Basanagouda Patil Yatnal Hits Out At State Government And CM BSY | ‘ಬಿಜೆಪಿ ಉಳಿಯಬೇಕೆಂದರೆ ಸಿಎಂ ಬದಲಾವಣೆ ಅವಶ್ಯಕ’

ಮುಖ್ಯಮಂತ್ರಿಗಳ ಬದಲಾವಣೆ ನೂರಕ್ಕೆ ನೂರರಷ್ಟೂ ಖಚಿತ ಅಂತಾ ವಿಜಯಪುರ ನಗರದಲ್ಲಿ ಬಿಜೆಪಿ ಶಾಸಕ ಯತ್ನಾಳ್ ಹೇಳಿದ್ದಾರೆ. ಈ ಸಿಎಂರನ್ನು ಇಟ್ಟುಕೊಂಡು ಚುನಾವಣೆಗೆ ಹೋದರೆ ಅಷ್ಟೆ, ಈ ವಿಚಾರ ರಾಷ್ಟ್ರೀಯ ಪ್ರಧಾನಕಾರ್ಯದರ್ಶಿಗಳಿಗೆ ಗೊತ್ತು ಹೀಗಾಗಿ ರಾಜ್ಯದಲ್ಲಿ ಸಿಎಂ ಬದಲಾವಣೆಯಾಗಲೇಬೇಕು ಎಂದು ಯತ್ನಾಳ್ ಸಿಎಂ ವಿರುದ್ಧ ಕಿಡಿ ಕಾರಿದ್ದಾರೆ.

Follow Us
sadhu srinath

ಭಾರತೀಯ ವಿದ್ಯಾ ಭವನದಲ್ಲಿ 1995ರಲ್ಲಿ ಸ್ನಾತಕೋತ್ತರ ಪದವಿ ಬಳಿಕ ಪತ್ರಿಕೋದ್ಯಮದಲ್ಲಿ 29 ವರ್ಷದ ಅನುಭವ. ಡಿಜಿಟಲ್ ಮಾಧ್ಯಮದಲ್ಲಿ 14 ವರ್ಷಗಳ ಅನುಭವ. ಹಾಗಾಗಿ ಡಿಜಿಟಲ್ ಮಾಧ್ಯಮದ ನಾಡಿಮಿಡಿತ ಚೆನ್ನಾಗಿ ಬಲ್ಲೆ. ಭವಿಷ್ಯವೂ ಇದೇ ಡಿಜಿಟಲ್ ಮಾಧ್ಯಮ! ಬಯಲು ಸೀಮೆಯಿಂದ ಬಂದವನು. 3 ದಶಕಗಳಿಂದ ಬೆಂಗಳೂರು ವಾಸಿ, ಮೂಲ ಶಿಡ್ಲಘಟ್ಟ. ಪೊಲೀಸ್​ ನ್ಯೂಸ್​​ ಪತ್ರಿಕೆ ಮೂಲಕ ವೃತ್ತಿ ಜೀವನ ಆರಂಭ. ಆಕಾಶವಾಣಿಯಲ್ಲಿ ಸಕ್ರಿಯ ಕ್ರೀಡಾ ಪತ್ರಕರ್ತ. ಆನಂತರ ವಿಜಯ ಕರ್ನಾಟಕ ದಿನ ಪತ್ರಿಕೆಯಲ್ಲಿ 10 ವರ್ಷ ಹಿರಿಯ ಉಪಸಂಪಾದಕ. ಕಾಲೇಜು ದಿನಗಳಲ್ಲಿ ಕ್ರಿಕೆಟ್​​ ಆಲ್​​ರೌಂಡರ್. ಪ್ರವಾಸ, ಪುಸ್ತಕ ಪ್ರೀತಿ ತುಸು ಹೆಚ್ಚು.​ ನೇರ-ದಿಟ್ಟ-ನಿರಂತರ. ಉತ್ತಮ ಸಮಾಜಕ್ಕಾಗಿ ಸೇವೆ ಮುಡಿಪು