ನಾನು ಅಡ್ಜಸ್ಟ್ ಮೆಂಟ್ ಮಾಡಿಕೊಂಡಿಲ್ಲ: ಸದನದಲ್ಲೇ ಅಶೋಕ್​ಗೆ ಯತ್ನಾಳ್ ಕ್ಲಾಸ್

ಕರ್ನಾಟಕ ವಾಲ್ಮೀಕಿ ಹಗರಣದ ಮುಂಗಾರು ಅಧಿವೇಶನದಲ್ಲಿ ಪ್ರಸ್ತಾಪವಾಗಿದ್ದು, ಈ ಬಗ್ಗೆ ಕಾಂಗ್ರೆಸ್-ಬಿಜೆಪಿ ನಾಯಕರ ನಡುವೆ ಆರೋಪ-ಪ್ರತ್ಯಾರೋಪ ಜೋರಾಗಿದೆ. ಇದರ ಮಧ್ಯ ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಮಾತನಾಡಿ, ಮೊದಲ ಸಿದ್ದದರಾಮಯ್ಯನವರು ಆಗಿರಬೇಕು. ಮಂತ್ರಿಗಳನ್ನು ಹಿಡಿತದಲ್ಲಿಡಬೇಕು ಅಂತೆಲ್ಲಾ ಸಿದ್ದರಾಮಯ್ಯ ಅವರ ಬಗ್ಗೆ ಸ್ವಲ್ಪ ಸಾಫ್ಟ್​ ಆಗಿ ಮಾತನಾಡಿದ್ದರು. ಈ ಬಗ್ಗೆ ಅಶೋಕ್ ಮತ್ತು ಬಸನಗೌಡ ಪಾಟೀಲ್​ ಯತ್ನಾಳ್ ನಡುವೆ ವಾಕ್ಸಮರ ನಡೆದರುವ ಪ್ರಸಂಗ ನಡೆದಿದೆ.

ನಾನು ಅಡ್ಜಸ್ಟ್ ಮೆಂಟ್ ಮಾಡಿಕೊಂಡಿಲ್ಲ: ಸದನದಲ್ಲೇ ಅಶೋಕ್​ಗೆ ಯತ್ನಾಳ್ ಕ್ಲಾಸ್
|

Updated on: Jul 18, 2024 | 4:40 PM

ಬೆಂಗಳೂರು, (ಜುಲೈ 18): ಇಂದು ಸಹ ವಿಧಾನಸಭಾ ಅಧಿವೇಶನದಲ್ಲಿ ವಾಲ್ಮೀಕಿ ಹಗರಣದ ಗದ್ದಲ ನಡೆದಿದ್ದು, ಪ್ರತಿಕ್ಷಗಳ ಎಲ್ಲಾ ಎಲ್ಲಾ ಆರೋಪ=ಪ್ರತ್ಯಾರೋಪಗಳಿಗೆ ಸಿಎಂ ಸಿದ್ದರಾಮಯ್ಯ ಅವರು ಉತ್ತರಿಸುತ್ತಿದ್ದಾರೆ. ಇದರ ಮಧ್ಯ ಪ್ರತಿಪಕ್ಷದ ನಾಯಕ ಅಶೋಕ್ ಅವರು ಎದ್ದು, ಯತ್ನಾಳ್ ನಿನ್ನೆ (ಜುಲೈ 17) ಸಿಎಂ ಸಿದ್ದರಾಮಯ್ಯನವರನ್ನು ತುಂಬಾ ಹೊಗಳಿದ್ದಾರೆ ಎಂದರು. ಕೂಡಲೇ ಮಧ್ಯ ಪ್ರವೇಶಿಸಿದ ಯತ್ನಾಳ್, ನೀವು ಇಲ್ಲದ ಬಣ್ಣ ಹಚ್ಚಲು ಹೋಗಬೇಡಿ. ನಾನು ಸಿದ್ದರಾಮಯ್ಯರನ್ನು ಹೊಗಳಿಲ್ಲ, ಅವರ ಕಚೇರಿಗೂ ಹೋಗಿಲ್ಲ. ನೀವು ಹೀಗೆ ಫುಲ್​ಟಾಸ್​​ ಹಾಕಿದರೆ ಯತ್ನಾಳ್​ಗೆ ಏನೂ ಆಗಲ್ಲ. ನಾನು ಯಾವುದೇ ಅಡ್ಜೆಸ್ಟ್​ಮೆಂಟ್ ಮಾಡಿಕೊಂಡಿಲ್ಲ ಎಂದು ಟಾಂಗ್ ಕೊಟ್ಟರು. ಅಲ್ಲದೇ ಪರೋಕ್ಷವಾಗಿ ಸದನದಲ್ಲೇ ಅಶೋಕ್​ಗೆ ಮುಜುಗರವಾಗುವಂತೆ ತಿರುಗೇಟು ನೀಡಿದ್ದಾರೆ.

Follow us
2027ರಲ್ಲಿ ದರ್ಶನ್ ರಾಜಕೀಯಕ್ಕೆ ಎಂಟ್ರಿ? ಭವಿಷ್ಯ ನುಡಿದ ಜ್ಯೋತಿಷಿ
2027ರಲ್ಲಿ ದರ್ಶನ್ ರಾಜಕೀಯಕ್ಕೆ ಎಂಟ್ರಿ? ಭವಿಷ್ಯ ನುಡಿದ ಜ್ಯೋತಿಷಿ
ಶಿಕ್ಷಣ ಸಚಿವ ಮಧು ಬಂಗಾರಪ್ಪ ಸಿಎಂ ಸಿದ್ದರಾಮಯ್ಯ ಮಾದರಿ ಅನುಸರಿಸಬೇಕು
ಶಿಕ್ಷಣ ಸಚಿವ ಮಧು ಬಂಗಾರಪ್ಪ ಸಿಎಂ ಸಿದ್ದರಾಮಯ್ಯ ಮಾದರಿ ಅನುಸರಿಸಬೇಕು
ಪರಮೇಶ್ವರ್​ಗೆ ಜೋಳದ ರೊಟ್ಟಿ ತಿನ್ನಲು ಸತೀಶ್ ಜಾರಕಿಹೊಳಿ ಮನೆಯೇ ಆಗಬೇಕೇ?
ಪರಮೇಶ್ವರ್​ಗೆ ಜೋಳದ ರೊಟ್ಟಿ ತಿನ್ನಲು ಸತೀಶ್ ಜಾರಕಿಹೊಳಿ ಮನೆಯೇ ಆಗಬೇಕೇ?
ಬಿಜೆಪಿ ಮತ್ತ ಜೆಡಿಎಸ್ ನಾಯಕರು ಏನೇ ಹೇಳಿದರೂ ಚನ್ನಪಟ್ಟಣ ಮಾತ್ರ ಕಗ್ಗಂಟು!
ಬಿಜೆಪಿ ಮತ್ತ ಜೆಡಿಎಸ್ ನಾಯಕರು ಏನೇ ಹೇಳಿದರೂ ಚನ್ನಪಟ್ಟಣ ಮಾತ್ರ ಕಗ್ಗಂಟು!
ದರ್ಶನ್ ಫೋಟೋ ಹೊರಬೀಳದಿದ್ದರೆ ಕೈದಿಗಳ ಐಷಾರಾಮಿ ಬದುಕು ಮುಂದುವರಿಯುತ್ತಿತ್ತು
ದರ್ಶನ್ ಫೋಟೋ ಹೊರಬೀಳದಿದ್ದರೆ ಕೈದಿಗಳ ಐಷಾರಾಮಿ ಬದುಕು ಮುಂದುವರಿಯುತ್ತಿತ್ತು
ಎಲ್ಲ ಚುನಾವಣೆಗಳಲ್ಲೂ ಬಿಜೆಪಿ-ಜೆಡಿಎಸ್ ಮೈತ್ರಿ ಮುಂದುವರಿಯುತ್ತದೆ: ನಿಖಿಲ್
ಎಲ್ಲ ಚುನಾವಣೆಗಳಲ್ಲೂ ಬಿಜೆಪಿ-ಜೆಡಿಎಸ್ ಮೈತ್ರಿ ಮುಂದುವರಿಯುತ್ತದೆ: ನಿಖಿಲ್
ಮುಂಬೈ ಸಮೀಪದ ವಾಧವನ್ ಪೋರ್ಟ್; ಕೋಟಿ ಜನರಿಗೆ ಉದ್ಯೋಗ ನಿರೀಕ್ಷೆ
ಮುಂಬೈ ಸಮೀಪದ ವಾಧವನ್ ಪೋರ್ಟ್; ಕೋಟಿ ಜನರಿಗೆ ಉದ್ಯೋಗ ನಿರೀಕ್ಷೆ
ಬಿಜೆಪಿ ಮುಖ್ಯಮಂತ್ರಿಗಳೆಲ್ಲ ಹಿಂಬಾಗಿಲಿನಿಂದ ಅಧಿಕಾರಕ್ಕೆ ಬಂದವರು: ಶಾಸಕ
ಬಿಜೆಪಿ ಮುಖ್ಯಮಂತ್ರಿಗಳೆಲ್ಲ ಹಿಂಬಾಗಿಲಿನಿಂದ ಅಧಿಕಾರಕ್ಕೆ ಬಂದವರು: ಶಾಸಕ
ಪರಪ್ಪನ ಅಗ್ರಹಾರ ಠಾಣೆಯಲ್ಲಿ ಮೂರು ಪ್ರಕರಣಗಳು ದಾಖಲಾಗಿವೆ: ಬಿ ದಯಾನಂದ್
ಪರಪ್ಪನ ಅಗ್ರಹಾರ ಠಾಣೆಯಲ್ಲಿ ಮೂರು ಪ್ರಕರಣಗಳು ದಾಖಲಾಗಿವೆ: ಬಿ ದಯಾನಂದ್
ಯೋಗೇಶ್ವರ್ ನನ್ನನ್ನು ಸಂಪರ್ಕಿಸಿಲ್ಲ, ಬೇರ ಪಕ್ಷದ ಮಾತು ಬೇಕಿಲ್ಲ: ಡಿಕೆಶಿ
ಯೋಗೇಶ್ವರ್ ನನ್ನನ್ನು ಸಂಪರ್ಕಿಸಿಲ್ಲ, ಬೇರ ಪಕ್ಷದ ಮಾತು ಬೇಕಿಲ್ಲ: ಡಿಕೆಶಿ