ಸರ್ಕಾರಿ ಗೋಮಾಳ ಜಮೀನು ಬಿಜೆಪಿ ಕಾರ್ಯಕರ್ತರ ಹೆಸರಿಗೆ, ರೇಣುಕಾಚಾರ್ಯ ಇದ್ದ ವೇದಿಕೆಗೆ ಕುರಿ ನುಗ್ಗಿಸಿ ಆಕ್ರೋಶ
ದಾವಣಗೆರೆ ಜಿಲ್ಲೆಯ ನ್ಯಾಮತಿ ತಾಲೂಕಿನ ಬಸವನಹಳ್ಳಿಯಲ್ಲಿ ಜಿಲ್ಲಾಧಿಕಾರಿಗಳ ನಡೆ ಹಳ್ಳಿಯ ಕಡೆ ಕಾರ್ಯಕ್ರಮದಲ್ಲಿ ರೇಣುಕಾಚಾರ್ಯ ಮಾತನಾಡುತ್ತಿದ್ದ ವೇಳೆ ಸ್ಥಳೀಯರು ಕುರಿ ನುಗ್ಗಿಸಿ ಪ್ರತಿಭಟಿಸಿದರು.
ದಾವಣಗೆರೆ: ಸರ್ಕಾರಿ ಗೋಮಾಳ ಜಮೀನು ಬಿಜೆಪಿ ಕಾರ್ಯಕರ್ತರ ಹೆಸರಿಗೆ ಮಾಡಿಸಿದ ಆರೋಪ ಹಿನ್ನೆಲೆಯಲ್ಲಿ ಬಿಜೆಪಿ ಶಾಸಕ ಎಂ.ಪಿ.ರೇಣುಕಾಚಾರ್ಯ ವಿರುದ್ಧ ರೈತರು ಪ್ರತಿಭಟನೆ ಬಿಸಿ ಮುಟ್ಟಿಸಿದರು. ದಾವಣಗೆರೆ ಜಿಲ್ಲೆಯ ನ್ಯಾಮತಿ ತಾಲೂಕಿನ ಬಸವನಹಳ್ಳಿಯಲ್ಲಿ ಜಿಲ್ಲಾಧಿಕಾರಿಗಳ ನಡೆ ಹಳ್ಳಿಯ ಕಡೆ ಕಾರ್ಯಕ್ರಮದಲ್ಲಿ ರೇಣುಕಾಚಾರ್ಯ ಮಾತನಾಡುತ್ತಿದ್ದ ವೇಳೆ ಸ್ಥಳೀಯರು ಕುರಿ ನುಗ್ಗಿಸಿ ಪ್ರತಿಭಟಿಸಿದರು.
Latest Videos

ಸುಜಾತ ಭಟ್ ಗೆ ಮಹೇಶ್ ತಿಮರೋಡಿ ಕೆಲದಿನ ಆಶ್ರಯ ನೀಡಿದ್ದರು: ಜಯಂತ್

ರಸ್ತೆ ಬದಿಯಲ್ಲಿ ಕುಳಿತಿದ್ದ ವ್ಯಕ್ತಿ ಮೇಲೆ ಹತ್ತಿ ಎಳೆದುಕೊಂಡು ಹೋದ ಕಾರು!

ಕೆಎಸ್ಸಿಎಗೆ ಪರವಾನಗಿ ಇರದಿದ್ದರೆ ಡಿಸಿಎಂ ಹೋಗಿದ್ದು ಯಾಕೆ? ಅಶೋಕ

ನಿಯಮಗಳನ್ನು ಉಲ್ಲಂಘಿಸಿ ತಿಮರೋಡಿಯವರನ್ನು ಬಂಧಿಸಲಾಗಿದೆ: ಮಟ್ಟಣ್ಣನವರ್
