Video: ಬಸವರಾಜ ಬೊಮ್ಮಾಯಿ ಬಜೆಟ್ ಮಂಡನೆ ನೋಡಲು ಬಂದ ಕುಟುಂಬದ ಸದಸ್ಯರು; ಸಿಎಂ ಪತ್ನಿ, ಮಗ, ಮಗಳು ವಿಧಾನಸೌಧಕ್ಕೆ
ಸಿಎಂ ಪತ್ನಿ, ಮಗ, ಮಗಳು, ಕುಟುಂಬದ ಸದಸ್ಯರು ವಿಧಾನಸೌಧಕ್ಕೆ ಆಗಮಿಸಿದ್ದಾರೆ. ವಿಧಾನಸೌಧದಲ್ಲಿ ಬಜೆಟ್ಗೂ ಮುನ್ನ ಸಚಿವ ಸಂಪುಟ ಸಭೆ ನಡೆಯಲಿದೆ. ಬಜೆಟ್ ಮಂಡನೆಗೆ ಸಿಎಂ ಬೊಮ್ಮಾಯಿ ಒಪ್ಪಿಗೆ ಪಡೆಯಲಿದ್ದಾರೆ.
ಬೆಂಗಳೂರು: ಸಿಎಂ ಬಸವರಾಜ ಬೊಮ್ಮಾಯಿ ಚೊಚ್ಚಲ ಬಜೆಟ್ ಮಂಡಿಸಲಿರುವ ಹಿನ್ನೆಲೆ ವಿಧಾನಸೌಧಕ್ಕೆ ಸಿಎಂ ಕುಟುಂಬ ಸದಸ್ಯರು ಆಗಮಿಸಿದ್ದಾರೆ. ಸಿಎಂ ಪತ್ನಿ, ಮಗ, ಮಗಳು, ಕುಟುಂಬದ ಸದಸ್ಯರು ವಿಧಾನಸೌಧಕ್ಕೆ ಆಗಮಿಸಿದ್ದಾರೆ. ವಿಧಾನಸೌಧದಲ್ಲಿ ಮಧ್ಯಾಹ್ನ ಬಜೆಟ್ ಮಂಡನೆಗೂ ಮುನ್ನ ಸಚಿವ ಸಂಪುಟ ಸಭೆ ನಡೆಯಲಿದೆ. ಬಜೆಟ್ ಮಂಡನೆಗೆ ಸಿಎಂ ಬೊಮ್ಮಾಯಿ ಒಪ್ಪಿಗೆ ಪಡೆಯಲಿದ್ದಾರೆ.
ಇನ್ನು ಇದೇ ಮೊದಲ ಬಾರಿಗೆ ಗಗನದಲ್ಲಿ ಬಜೆಟ್ ಪ್ರಚಾರ ಮಾಡಲಾಗಿದೆ. ಸಿಎಂ ಬಸವರಾಜ ಬೊಮ್ಮಯಿ ಮಂಡಿಸಲಿರುವ ಕರ್ನಾಟಕ ರಾಜ್ಯ ಬಜೆಟ್ ಪ್ರಚಾರವನ್ನು ವಿಶಿಷ್ಟವಾಗಿ ನಡೆಸಲಾಗಿದೆ. ಮೊದಲ ಬಾರಿಗೆ ಜೆಟ್ ಮೂಲಕ ಬಜೆಟ್ ಪ್ರಚಾರ ಮಾಡಲಾಗಿದೆ. ವಿಧಾನ ಸೌಧ ಸುತ್ತ ಜೆಟ್ ಒಂದು ರೌಂಡ್ಸ್ ಹಾಕಿದೆ. ಲಘು ವಿಮಾನದಲ್ಲಿ ಬಜೆಟ್ ಪ್ರಚಾರ ನಡೆಸಲಾಗಿದೆ. ಬಸವರಾಜ ಬೊಮ್ಮಾಯಿ ಇದೇ ಮೊದಲ ಬಾರಿಗೆ ಬಜೆಟ್ ಮಂಡನೆ ಮಾಡಲಿದ್ದಾರೆ.
ಇದನ್ನೂ ಓದಿ: Karnataka Budget 2022: ಇಂದು ಚೊಚ್ಚಲ ಬಜೆಟ್ ಮಂಡಿಸಲಿದ್ದಾರೆ ಸಿಎಂ ಬೊಮ್ಮಾಯಿ; ನಿರೀಕ್ಷೆ ಹೆಚ್ಚಳ
ಇದನ್ನೂ ಓದಿ: Karnataka Budget 2022: ಮದ್ಯದ ಮೇಲೆ ತೆರಿಗೆ ಹೆಚ್ಚಿಸದಿರಲು ಮಾಡಿರುವ ಮನವಿಗೆ ಸ್ಪಂದಿಸುತ್ತಾರಾ ಬಸವರಾಜ್ ಬೊಮ್ಮಾಯಿ?
Published on: Mar 04, 2022 12:37 PM
ಒಮ್ಮೆಯೂ ಅಯೋಧ್ಯೆಗೆ ಹೋಗದವರು ರಾಮಭಕ್ತಿಯ ನಾಟಕವಾಡುತ್ತಿದ್ದಾರೆ; ಸಿಎಂ ಯೋಗಿ
15 ದಿನದೊಳಗೆ ರೈತರಿಗೆ ಪರಿಹಾರ, ಇಲ್ಲಾಂದ್ರೆ ರಾಜಕೀಯ ನಿವೃತ್ತಿ: ಬಾಲಕೃಷ್ಣ
‘ಮೋಡ ಕವಿದ ವಾತಾವರಣ’ ಸಿನಿಮಾದಲ್ಲಿದೆ ಹಲವು ವಿಶೇಷ; ವಿವರಿಸಿದ ಚಿತ್ರತಂಡ
ಫೀಲ್ಡಿಗಿಳಿದ ಸಚಿವ: ಪಿಂಕ್ ಲೈನ್ ಮೆಟ್ರೋ ಕಾಮಗಾರಿಗೆ ಡೆಡ್ಲೈನ್ ಫಿಕ್ಸ್
