‘ಸುದೀಪ್ ತಾಯಿ ನಿಧನದಿಂದ ನಮಗೆಲ್ಲ ದುಃಖವಾಗಿದೆ’: ಒಡನಾಟ ನೆನೆದ ಬಸವರಾಜ ಬೊಮ್ಮಾಯಿ

|

Updated on: Oct 20, 2024 | 2:57 PM

ಕಿಚ್ಚ ಸುದೀಪ್ ಅವರ ತಾಯಿ ಸರೋಜಾ ಸಂಜೀವ್ ನಿಧನರಾಗಿದ್ದು, ಜೆ.ಪಿ. ನಗರದ ನಿವಾಸದಲ್ಲಿ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದೆ. ಅನೇಕರು ಬಂದು ಅಂತಿಮ ನಮನ ಸಲ್ಲಿಸಿದ್ದಾರೆ. ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಕೂಡ ಅಂತಿಮ ದರ್ಶನ ಪಡೆದಿದ್ದಾರೆ. ಬಳಿಕ ಮಾಧ್ಯಮಗಳ ಜೊತೆ ಮಾತನಾಡಿದ ಅವರು ಒಡನಾಟವನ್ನು ನೆನೆದರು.

ಬಸವರಾಜ ಬೊಮ್ಮಾಯಿ ಮತ್ತು ಕಿಚ್ಚ ಸುದೀಪ್​ ಅವರ ಕುಟುಂಬದ ನಡುವೆ ಆಪ್ತತೆ ಇದೆ. ಇಂದು (ಅ.20) ಸುದೀಪ್​ ತಾಯಿ ಸರೋಜಾ ಸಂಜೀವ್ ಅವರು ಮೃತರಾಗಿದ್ದು, ಅವರ ಜೊತೆಗಿನ ಒಡನಾಟದ ಬಗ್ಗೆ ಬವಸರಾಜ ಬೊಮ್ಮಾಯಿ ಮಾತನಾಡಿದ್ದಾರೆ. ‘ಸರೋಜಕ್ಕ ನನಗೆ ಅತ್ಯಂತ ಪ್ರೀತಿ, ವಿಶ್ವಾಸ ಇದ್ದಂತಹ ವ್ಯಕ್ತಿ. ಬಂದಾಗೆಲ್ಲ ಅವರು ನಮಗೆ ಊಟ ಹಾಕಿದ್ದರು. ಅವರು ಅನ್ನಪೂರ್ಣೇಶ್ವರಿ. ಕುಟುಂಬಕ್ಕೆ ಅವರು ಆಧಾರಸ್ಥಂಭ ಆಗಿದ್ದರು. ಸುದೀಪ್ ಅವರನ್ನು ತುಂಬ ಪ್ರೀತಿಯಿಂದ ಬೆಳೆಸಿದ್ದರು’ ಎಂದು ಬೊಮ್ಮಾಯಿ ಹೇಳಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow us
ನನ್ನ ವರ್ಚಸ್ಸು ಹಾಳು ಮಾಡಲು ಯತ್ನ: ಬಿಜೆಪಿ ನಾಯಕರ ಮೇಲೆ ಹೆಚ್​ಡಿಕೆ ಗರಂ

ದೆಹಲಿ: ಸಿಆರ್​ಪಿಎಫ್​ ಸ್ಕೂಲ್ ಎದುರು ನಿಗೂಢ ಸ್ಫೋಟ

ಬೆಂಗಳೂರು ಮಳೆ: ಸಿಲ್ಕ್​ಬೋರ್ಡ್​ ಜಂಕ್ಷನ್​​ನಲ್ಲಿ ರಸ್ತೆಯಲ್ಲಿ ನಿಂತ ನೀರು

ಬಿಗ್​ಬಾಸ್ ವೇದಿಕೆ ಮೇಲೆ ಲಾಯರ್ ಜಗದೀಶ್, ಮನೆಗೆ ಮತ್ತೆ ಎಂಟ್ರಿ?

ಸ್ತ್ರೀಯರು ಬೈತಲೆ ತೆಗೆದು ತಲೆ ಬಾಚಿದ್ರೆ ಏನಾಗುತ್ತೆ? ವಿಡಿಯೋ ನೋಡಿ

ವಾರ ಭವಿಷ್ಯ: ಅಕ್ಟೋಬರ್ 21 ರಿಂದ 27 ರವರೆಗೆ ವಾರ ಭವಿಷ್ಯ ಹೀಗಿದೆ

Nithya Bhavishya: ರವಿವಾರ ಸಂಕಷ್ಟ ಚತುರ್ಥಿ ದಿನದ ರಾಶಿ ಭವಿಷ್ಯ ತಿಳಿಯಿರಿ

ಚನ್ನಪಟ್ಟಣ ವಿಧಾನಸಭಾ ಕ್ಷೇತ್ರದ ಎನ್‌ಡಿಎ ಅಭ್ಯರ್ಥಿ ಯಾರೆಂದು ನಾಳೆ ಫೈನಲ್

ರೈಲು ಅಪಘಾತದಿಂದ 60 ಆನೆಗಳ ರಕ್ಷಣೆ; ಲೋಕೋ ಪೈಲಟ್ ಕಾರ್ಯಕ್ಕೆ ಮೆಚ್ಚುಗೆ

ತೆಲಂಗಾಣದಲ್ಲಿ ಉತ್ಖನನದ ವೇಳೆ ಆಂಜನೇಯನ ಪ್ರತಿಮೆ ಪತ್ತೆ