ಮುಸ್ಲಿಮರಿಗೆ ಶೇ 4 ಮೀಸಲಾತಿ: ಸುಪ್ರೀಂ ಕೋರ್ಟ್‌ನಲ್ಲಿ ಪ್ರಶ್ನಿಸಲಾಗ್ತಿದೆ ಎಂದ ಬೊಮ್ಮಾಯಿ
ಸರ್ಕಾರದ ಕಾಮಗಾರಿಗಳ ಗುತ್ತಿಗೆಯಲ್ಲಿ ಮುಸ್ಲಿಮರಿಗೆ ಶೇಕಡ 4 ರಷ್ಟು ಮೀಸಲಾತಿ ನೀಡುವ ವಿಚಾರ ಈಗಾಗಲೇ ಸಾಕಷ್ಟು ಚರ್ಚೆಗೆ ಗ್ರಾಸವಾಗಿದೆ. ಪ್ರತಿಪಕ್ಷ ಬಿಜೆಪಿ ಸರ್ಕಾರದ ನಡೆಯನ್ನು ಖಂಡಿಸಿದೆ. ಅಲ್ಲದೆ, ಸುಪ್ರೀಂಕೋರ್ಟಿನಲ್ಲಿ ಪ್ರಶ್ನಿಸುವುದಾಗಿ ಕೂಡ ಹೇಳಿದೆ. ಈ ವಿಚಾರವಾಗಿ ಸಂಸದ ಬಸವರಾಜ ಬೊಮ್ಮಾಯಿ ನೀಡಿರುವ ಹೇಳಿಕೆ ಇಲ್ಲಿದೆ.
ನವದೆಹಲಿ, ಮಾರ್ಚ್ 18: ಹಿಂದುಳಿದ ವರ್ಗಗಳಿಗೆ ಗುತ್ತಿಗೆ ನೀಡುವ ನೆಪದಲ್ಲಿ, ಕರ್ನಾಟಕ ಕಾಂಗ್ರೆಸ್ ಸರ್ಕಾರ ಮುಸ್ಲಿಮರಿಗೆ ಶೇ 4 ಮೀಸಲಾತಿ ಘೋಷಿಸಿದೆ. ಇದನ್ನು ಈಗ ಸುಪ್ರೀಂ ಕೋರ್ಟ್‌ನಲ್ಲಿ ಪ್ರಶ್ನಿಸಲಾಗುತ್ತಿದೆ. ಧರ್ಮಾಧಾರಿತ ಮೀಸಲಾತಿ ಸಂವಿಧಾನಬಾಹಿರ ಎಂದು ಕರ್ನಾಟಕದ ಮಾಜಿ ಸಿಎಂ ಮತ್ತು ಬಿಜೆಪಿ ಸಂಸದ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ. ಅವರ ಮಾತುಗಳ ವಿಡಿಯೋ ಇಲ್ಲಿದೆ.
Latest Videos
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್ಪೋರ್ಟ್ನಲ್ಲಿ ಕುಟುಂಬ ಗೋಳಾಟ
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!

