AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Daily Horoscope: ಈ ರಾಶಿಯವರ ಉದ್ಯೋಗದ ಕನಸು ನನಸಾಗುವ ಹಂತಕ್ಕೆ ತಲುಪಬಹುದು

Daily Horoscope: ಈ ರಾಶಿಯವರ ಉದ್ಯೋಗದ ಕನಸು ನನಸಾಗುವ ಹಂತಕ್ಕೆ ತಲುಪಬಹುದು

ವಿವೇಕ ಬಿರಾದಾರ
|

Updated on:Mar 18, 2024 | 6:18 AM

Share

ಜ್ಯೋತಿಷ್ಯದ ಪ್ರಕಾರ, ನಮ್ಮ ದೈನಂದಿನ ಜೀವನವು ಗ್ರಹಗಳ ಚಲನ-ವಲನಗಳಿಂದ ಪ್ರಭಾವಿತವಾಗಿದೆ. ಇಂದಿನ (ಮಾರ್ಚ್​ 17) ಗ್ರಹಗಳ ಚಲನವಲನ ಹೇಗಿದೆ? ಇಂದಿನ ರಾಶಿ ಭವಿಷ್ಯವೇನು? ಇಂದಿನ ಅಥವಾ ನಾಳೆಯ ಜಾತಕವನ್ನು ಹುಡುಕುತ್ತಿರುವಿರಾ? ಈ ಪ್ರಶ್ನೆಗಳಿಗೆ ಉತ್ತರ ಬಸವರಾಜ ಗುರೂಜಿ ತಿಳಿಸಿಕೊಟ್ಟಿದ್ದಾರೆ.

ನಿಮ್ಮ ದಿನವನ್ನು ಯೋಜಿಸಲು ನೀವು ಬಳಸಬಹುದಾದ ಮಾರ್ಗಗಳಲ್ಲಿ ದೈನಂದಿನ ಜಾತಕವೂ ಒಂದು. ಜ್ಯೋತಿಷ್ಯದ ಪ್ರಕಾರ, ನಮ್ಮ ದೈನಂದಿನ ಜೀವನವು ಗ್ರಹಗಳ ಚಲನೆಗಳಿಂದ ಪ್ರಭಾವಿತವಾಗಿದೆ. ಏಕೆಂದರೆ ಅವು ನಿರಂತರವಾಗಿ ತಮ್ಮ ಸ್ಥಾನಗಳನ್ನು ಒಂದು ರಾಶಿಯಿಂದ ಮತ್ತೊಂದು ರಾಶಿಗೆ ಬದಲಾಯಿಸುತ್ತವೆ. ಈ ಚಲನವು ಒಬ್ಬರ ಜೀವನದಲ್ಲಿ ಧನಾತ್ಮಕ ಮತ್ತು ನಕಾರಾತ್ಮಕ ಪ್ರಭಾವಗಳನ್ನು ತರಬಹುದು ಮತ್ತು ಅಂತಹ ವಿಷಯಗಳನ್ನು ಮುಂಚಿತವಾಗಿ ತಿಳಿದಿರುವುದು ಅನಿಶ್ಚಿತತೆಗಳಿಂದ ನಿಮ್ಮನ್ನು ರಕ್ಷಿಸಿಕೊಳ್ಳಲು ನಿಮಗೆ ಸಹಾಯ ಮಾಡುತ್ತದೆ. ಇಂದಿನ ಗ್ರಹಗಳ ಚಲನವಲನ ಹೇಗಿದೆ? ಇಂದಿನ ರಾಶಿ ಭವಿಷ್ಯವೇನು? ಇಂದಿನ ಅಥವಾ ನಾಳೆಯ ಜಾತಕವನ್ನು (Horoscope) ಹುಡುಕುತ್ತಿರುವಿರಾ? ಈ ಪ್ರಶ್ನೆಗಳಿಗೆ ಉತ್ತರ ಬಸವರಾಜ ಗುರೂಜಿ ಹೇಳಿದ್ದಾರೆ.

ನಿತ್ಯಪಂಚಾಂಗ: ಶಾಲಿವಾಹನ ಶಕೆ 1946, ಶೋಭಕೃತ್ ಸಂವತ್ಸರ, ಉತ್ತರಾಯಣ, ಶಿಶಿರ ಋತು, ಕುಂಭ ಮಾಸ, ಮಹಾನಕ್ಷತ್ರ : ಪೂರ್ವಾಭಾದ್ರ, ಮಾಸ : ಫಾಲ್ಗುಣ, ಪಕ್ಷ : ಶುಕ್ಲ, ವಾರ : ಭಾನು, ತಿಥಿ : ಅಷ್ಟಮೀ, ನಿತ್ಯನಕ್ಷತ್ರ : ಮೃಗಶಿರಾ, ಯೋಗ : ಪ್ರೀತಿ, ಕರಣ : ವಣಿಜ, ಸೂರ್ಯೋದಯ ಬೆಳಗ್ಗೆ 06 ಗಂಟೆ 49 ನಿಮಿಷಕ್ಕೆ, ಸೂರ್ಯಾಸ್ತ ಸಂಜೆ 06 ಗಂಟೆ 42 ನಿಮಿಷಕ್ಕೆ, ರಾಹು ಕಾಲ ಸಾಯಂಕಾಲ 05:12 ರಿಂದ ಮಧ್ಯಾಹ್ನ 06:42ರ ವರೆಗೆ, ಯಮಘಂಡ ಕಾಲ ಮಧ್ಯಾಹ್ನ 12:41 ರಿಂದ ಸಂಜೆ 02:11ರ ವರೆಗೆ, ಗುಳಿಕ ಕಾಲ ಮಧ್ಯಾಹ್ನ 03:42 ರಿಂದ 05:12 ರ ವರೆಗೆ.

Published on: Mar 17, 2024 06:45 AM