Battery Save Tips: ಫೋನ್ ಬ್ಯಾಟರಿ ಬಾಳಿಕೆ ಜಾಸ್ತಿಯಾಗಲು ಈ ಟ್ರಿಕ್ಸ್ ಟ್ರೈ ಮಾಡಿ

Battery Save Tips: ಫೋನ್ ಬ್ಯಾಟರಿ ಬಾಳಿಕೆ ಜಾಸ್ತಿಯಾಗಲು ಈ ಟ್ರಿಕ್ಸ್ ಟ್ರೈ ಮಾಡಿ

ಕಿರಣ್​ ಐಜಿ
|

Updated on: May 25, 2024 | 7:00 AM

ಈ ಸ್ಮಾರ್ಟ್‌ಫೋನ್ ಬಳಸುವಾಗ ಅನೇಕರಿಗೆ ದೊಡ್ಡ ಸಮಸ್ಯೆ ಎಂದರೆ ಬ್ಯಾಟರಿ. ಈಗ ಫೋನ್ ಬ್ಯಾಟರಿ ಡ್ರೈನ್ ಸಮಸ್ಯೆ ತುಂಬಾ ಸಾಮಾನ್ಯವಾಗಿದೆ. ಆದರೆ, ಕೆಲವು ಟ್ರಿಕ್ ಮೂಲಕ ನಿಮ್ಮ ಫೋನ್ ಬ್ಯಾಟರಿಯ ಡ್ರೈನ್ ಸಮಸ್ಯೆಯನ್ನು ಸರಿಪಡಿಸಬಹುದು. ಅದಕ್ಕಾಗಿ ನೀವೇನು ಮಾಡಬಹುದು? ಇಲ್ಲಿದೆ ಟಿಪ್ಸ್ ನೋಡಿ..

ಸ್ಮಾರ್ಟ್‌ಫೋನ್ ಮೇಲಿನ ಅತಿಯಾದ ಅವಲಂಬನೆಯಿಂದ ನಮಗೆ ಇಂದು ಅರೆಕ್ಷಣ ಮೊಬೈಲ್ ಬಿಟ್ಟಿರಲು ಸಾಧ್ಯವಾಗುವುದಿಲ್ಲ. ಸ್ಮಾರ್ಟ್​​ಫೋನ್ ನಮ್ಮ ಜೀವನದ ಬಹುಮುಖ್ಯ ಭಾಗವಾಗಿದೆ. ಇದು ಕೇವಲ ಕರೆಗೆ ಮಾತ್ರ ಸೀಮಿತವಾಗಿಲ್ಲ, ಬದಲಾಗಿ ಸ್ಮಾರ್ಟ್​ಫೋನ್ ಮೂಲಕವೇ ಇಂದು ಅನೇಕ ಪ್ರಮುಖ ಕೆಲಸಗಳನ್ನು ಮಾಡಲಾಗುತ್ತದೆ. ಆದರೆ ಈ ಸ್ಮಾರ್ಟ್‌ಫೋನ್ ಬಳಸುವಾಗ ಅನೇಕರಿಗೆ ದೊಡ್ಡ ಸಮಸ್ಯೆ ಎಂದರೆ ಬ್ಯಾಟರಿ. ಈಗ ಫೋನ್ ಬ್ಯಾಟರಿ ಡ್ರೈನ್ ಸಮಸ್ಯೆ ತುಂಬಾ ಸಾಮಾನ್ಯವಾಗಿದೆ. ಆದರೆ, ಕೆಲವು ಟ್ರಿಕ್ ಮೂಲಕ ನಿಮ್ಮ ಫೋನ್ ಬ್ಯಾಟರಿಯ ಡ್ರೈನ್ ಸಮಸ್ಯೆಯನ್ನು ಸರಿಪಡಿಸಬಹುದು. ಅದಕ್ಕಾಗಿ ನೀವೇನು ಮಾಡಬಹುದು? ಇಲ್ಲಿದೆ ಟಿಪ್ಸ್ ನೋಡಿ..