ತುಕಾಲಿ ಸಂತೋಷ್ ಔಟ್ ಆದ ಬಳಿಕ ಟಾಪ್ 5 ಸ್ಪರ್ಧಿಗಳಿಗೆ ಶುರುವಾಯ್ತು ಢವಢವ
ವಿನಯ್ ಗೌಡ, ವರ್ತೂರು ಸಂತೋಷ್, ಸಂಗೀತಾ ಶೃಂಗೇರಿ, ಕಾರ್ತಿಕ್ ಮಹೇಶ್ ಹಾಗೂ ಡ್ರೋನ್ ಪ್ರತಾಪ್ ಅವರು ಫಿನಾಲೆಯಲ್ಲಿದ್ದಾರೆ. ಈ ಪೈಕಿ ಒಬ್ಬರಿಗೆ ಬಿಗ್ ಬಾಸ್ ಟ್ರೋಫಿ ಸಿಗಲಿದೆ. ಇಂದು (ಜ.28) ‘ಕರ್ಲಸ್ ಕನ್ನಡ’ ವಾಹಿನಿ ಹಾಗೂ ‘ಜಿಯೋ ಸಿನಿಮಾ’ ಒಟಿಟಿಯಲ್ಲಿ ಸಂಜೆ 7.30ಕ್ಕೆ ಬಿಗ್ ಬಾಸ್ ಫಿನಾಲೆ ಪ್ರಸಾರ ಆಗಲಿದೆ.
ಕಿಚ್ಚ ಸುದೀಪ್ ಅವರ ಆಕರ್ಷಕ ನಿರೂಪಣೆಯಲ್ಲಿ ‘ಬಿಗ್ ಬಾಸ್ ಕನ್ನಡ ಸೀಸನ್ 10’ (Bigg Boss Kannada) ರಿಯಾಲಿಟಿ ಶೋನ ಗ್ರ್ಯಾಂಡ್ ಫಿನಾಲೆ ನಡೆಯುತ್ತಿದೆ. ಶನಿವಾರ (ಜನವರಿ 27) ಫಿನಾಲೆಯ (BBK 10 Finale) ಮೊದಲ ಸಂಚಿಕೆ ಪ್ರಸಾರ ಆಗಿದೆ. ಇಂದು (ಜನವರಿ 28) ಅಂತಿಮ ಫಲಿತಾಂಶ ಹೊರಬೀಳಲಿದೆ. ಶನಿವಾರದ ಎಪಿಸೋಡ್ನಲ್ಲಿ ತುಕಾಲಿ ಸಂತೋಷ್ ಔಟ್ ಆದರು. ಅವರ ಎಲಿಮಿನೇಷನ್ ಬಳಿಕ ಉಳಿದಿರುವ ಟಾಪ್ 5 ಸ್ಪರ್ಧಿಗಳಿಗೆ ಈಗ ಢವಢವ ಶುರುವಾಗಿದೆ. ವಿನಯ್ ಗೌಡ (Vinay Gowda), ವರ್ತೂರು ಸಂತೋಷ್, ಸಂಗೀತಾ ಶೃಂಗೇರಿ, ಕಾರ್ತಿಕ್ ಮಹೇಶ್ ಹಾಗೂ ಡ್ರೋನ್ ಪ್ರತಾಪ್ ಅವರು ಫಿನಾಲೆಯಲ್ಲಿದ್ದಾರೆ. ಈ ಪೈಕಿ ಒಬ್ಬರಿಗೆ ಬಿಗ್ ಬಾಸ್ ಟ್ರೋಫಿ ಸಿಗಲಿದೆ. ‘ಕರ್ಲಸ್ ಕನ್ನಡ’ ವಾಹಿನಿ ಹಾಗೂ ‘ಜಿಯೋ ಸಿನಿಮಾ’ ಒಟಿಟಿಯಲ್ಲಿ ಸಂಜೆ 7.30ಕ್ಕೆ ಬಿಗ್ ಬಾಸ್ ಫಿನಾಲೆ ಪ್ರಸಾರ ಆಗಲಿದೆ.
ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ
ಡಿಕೆ ಶಿವಕುಮಾರ್ ಹಾಗೂ ಕೆಎನ್ ರಾಜಣ್ಣ ಭೇಟಿ: ಕುತೂಹಲ ಮೂಡಿಸಿದ ನಾಯಕರ ನಡ
ವಿಶಾಖಪಟ್ಟಣದಲ್ಲಿ ರಸ್ತೆ ಕಾಮಗಾರಿ ವೇಳೆ ಶ್ರೀರಾಮನ ಪ್ರಾಚೀನ ವಿಗ್ರಹ ಪತ್ತೆ
ಊಟಿಯಲ್ಲಿ ದಾಖಲೆಯ ಚಳಿ; ಪ್ರವಾಸಿಗರನ್ನು ಸೆಳೆಯುತ್ತಿವೆ ಹಿಮಾವೃತ ಹೂಗಳು
ಚಿಕ್ಕಬಳ್ಳಾಪುರದಲ್ಲಿ ಕಾರು-ಸ್ಕೂಟಿ ನಡುವೆ ಭೀಕರ ಅಪಘಾತ

