AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ದೊಡ್ಮನೆಗೆ ಬರೋಕಿಂತ ಮುನ್ನ ಧರ್ಮ-ಅನುಷಾ ಬ್ರೇಕಪ್ ಆಗಿತ್ತಾ? ಉತ್ತರ ನೀಡಿದ ನಟ

ದೊಡ್ಮನೆಗೆ ಬರೋಕಿಂತ ಮುನ್ನ ಧರ್ಮ-ಅನುಷಾ ಬ್ರೇಕಪ್ ಆಗಿತ್ತಾ? ಉತ್ತರ ನೀಡಿದ ನಟ

ಮಂಗಳ ರಾಜ್
| Edited By: |

Updated on:Nov 25, 2024 | 5:30 PM

Share

ಬಿಗ್ ಬಾಸ್ ಕಾರ್ಯಕ್ರಮಕ್ಕೆ ಬರುವುದಕ್ಕೂ ಮುನ್ನವೇ ಧರ್ಮ ಕೀರ್ತಿರಾಜ್​ ಮತ್ತು ಅನುಷಾ ಅವರು ಪರಿಚಿತರಾಗಿದ್ದರು. ಆದರೆ ಅವರ ನಡುವೆ ಮನಸ್ತಾಪ ಆಗಿತ್ತು. ಬ್ರೇಕಪ್ ಕೂಡ ಆಗಿತ್ತಾ ಎಂಬ ಅನುಮಾನ ಕೆಲವರಿಗೆ ಇದೆ. ಆ ಬಗ್ಗೆ ಸ್ವತಃ ಧರ್ಮ ಕೀರ್ತಿರಾಜ್​ ಅವರು ಈಗ ಮಾತನಾಡಿದ್ದಾರೆ. ‘ಬಿಗ್ ಬಾಸ್ ಕನ್ನಡ ಸೀಸನ್ 11’ ಶೋನಿಂದ ಎಲಿಮಿನೇಟ್ ಆದ ಬಳಿಕ ಅವರು ‘ಟಿವಿ 9’ ಜೊತೆ ಮಾತನಾಡಿ ಕೆಲವು ಇಂಟರೆಸ್ಟಿಂಗ್ ವಿಚಾರಗಳನ್ನು ಹಂಚಿಕೊಂಡಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Published on: Nov 25, 2024 05:30 PM

Follow Us
ಮಂಗಳ ರಾಜ್
ಮಂಗಳ ರಾಜ್

ಮಂಗಳ ರಾಜ್ ಮೂಲತಃ ಮಧುಗಿರಿ ಬಳಿಯ ರತ್ನಗಿರಿ ರಂಗಾಪುರದವರು. ಇವರು ಸುದ್ದಿ ಮಧ್ಯಮಕ್ಕೆ ಕಾಲಿಟ್ಟು 13 ವರ್ಷಗಳಾಗಿವೆ. ಈಟಿವಿಯಲ್ಲಿ ಇಂಟರ್​ನ್​ಶಿಪ್​ , ಮಧ್ಯಮದ ಅ, ಆ ಇ ಈ ಕಲಿತಿದ್ದು ಕಸ್ತೂರಿ ನ್ಯೂಸ್ 24 ನಲ್ಲಿ ನಂತ್ರ ರಾಜ್ ನ್ಯೂಸ್, ದಿಗ್ವಿಜಯ ನ್ಯೂಸ್ ಕನ್ನಡದಲ್ಲಿ ಕೆಲಸ ಮಾಡಿದ ಅನುಭವ ಇದೆ. 2021ರಿಂದ ಟಿವಿ9 ಕನ್ನಡದಲ್ಲಿ ಕೆಲಸ ಮುಂದುವರಿಸಿದ್ದಾರೆ. ಸಿನಿಮಾ ಅಂದ್ರೆ ಬಾಲ್ಯದಿಂದಲೂ ಹುಚ್ಚು. ಅರಸಿ ಬಂದಿದ್ದು ಸಿನಿಮಾ ಜರ್ನಲಿಸ್ಟ್ ಕೆಲಸ. ಸಿನಿಮಾ ಸುದ್ದಿಗಳ ಕವರೇಜ್, ಸಿನಿಮಾ ಹಾಗೂ ಸಿನಿಮಾ ಮಂದಿಯ ವಿವಾದಗಳು, ವಿಮರ್ಶೆ, ಸಿನಿಮಾದವರ ಸಾವು ನೋವು ಚಿತ್ರರಂಗದ ಗಾಸಿಪ್, ಹೊಸ ಸಿನಿಮಾ ಬಗ್ಗೆ ಅಪ್ಡೇಟ್ ಇವುಗಳ ವರದಿಗಾರಿಕೆ ಇವರ ಕಾಯಕ. ಸಿನಿಮಾ ನೋಡುವುದೇ ಎಲ್ಲಾ ಆಸಕ್ತಿಗಳಿಗಿಂತ ಹೆಚ್ಚು ಆಸಕ್ತಿ.

Read More