BBK 11 Elimination: ಚೈತ್ರಾ, ಐಶ್ವರ್ಯಾ ಕಣ್ಣೀರು; ಔಟ್ ಎಂದ ಕೂಡಲೇ ಚುಚ್ಚು ಮಾತು

Updated on: Dec 08, 2024 | 4:04 PM

ಈ ವಾರದ ಬಿಗ್ ಬಾಸ್ ಎಲಿಮಿನೇಷನ್​ ಬಗ್ಗೆ ಸುಳಿವು ಸಿಕ್ಕಿದೆ. ಅದಕ್ಕೆ ಸಂಬಂಧಿಸಿದ ಪ್ರೋಮೋವನ್ನು ‘ಕಲರ್ಸ್​ ಕನ್ನಡ’ ವಾಹಿನಿ ಹಂಚಿಕೊಂಡಿದೆ. ಚೈತ್ರಾ ಮತ್ತು ಐಶ್ವರ್ಯಾ ಇಬ್ಬರೂ ಕೂಡ ಎಲಿಮಿನೇಟ್ ಆಗುವ ಹಂತಕ್ಕೆ ಬಂದಿದ್ದಾರೆ. ‘ನೀವು ಹೊರಗೆ ಹೋಗಲು ಬೇರೆ ದಾರಿ ಇದೆ’ ಎಂದು ಸುದೀಪ್​ ಹೇಳಿದ್ದಾರೆ. ಬಳಿಕ ತ್ರಿವಿಕ್ರಮ್, ರಜತ್ ಮುಂತಾದವರು ಚೈತ್ರಾ ಬಗ್ಗೆ ಚುಚ್ಚು ಮಾತುಗಳನ್ನು ಶುರು ಮಾಡಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Loading...
Unable to load recommendations.
Follow Us
ಮದನ್​ ಕುಮಾರ್​

ಮಾಧ್ಯಮ ಲೋಕದಲ್ಲಿ ಕಳೆದ 10 ವರ್ಷಗಳಿಂದ ಸಕ್ರಿಯವಾಗಿದ್ದೇನೆ. ಕನ್ನಡದ ವಿವಿಧ ಪ್ರತಿಷ್ಠಿತ ಮಾಧ್ಯಮಗಳಲ್ಲಿ ಕೆಲಸ ಮಾಡಿದ ಅನುಭವ ಹೊಂದಿದ್ದೇನೆ. ಸಿನಿಮಾ ವರದಿಗಾರಿಕೆ ಮತ್ತು ವಿಮರ್ಶೆಯಲ್ಲಿ ಪರಿಣತಿ ಇದೆ. 2014ರಿಂದ 2019ರ ತನಕ ವಿಜಯವಾಣಿ ದಿನ ಪತ್ರಿಕೆಯಲ್ಲಿ ಸಿನಿಮಾ ವರದಿಗಾರನಾಗಿ ಕೆಲಸ ಮಾಡಿ ಅನುಭವ ಪಡೆದಿದ್ದೇನೆ. ಬಳಿಕ ವಿಜಯ ಕರ್ನಾಟಕ ಡಿಜಿಟಲ್ (ಟೈಮ್ಸ್​ ಇಂಟರ್​ನೆಟ್​) ಸಂಸ್ಥೆಯಲ್ಲಿ ಕಂಟೆಂಟ್​ ಪ್ರೊಡ್ಯೂಸರ್​ ಆಗಿ ಕೆಲಸ ಮಾಡಿದ್ದೇನೆ. ಪ್ರಸ್ತುತ ‘ಟಿವಿ9 ಕನ್ನಡ ಡಿಜಿಟಲ್​’ನ ಸಿನಿಮಾ/ಮನರಂಜನೆ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದೇನೆ. ಎಲ್ಲ ಭಾಷೆಯ ಸಿನಿಮಾಗಳ ವೀಕ್ಷಣೆಯಲ್ಲಿ ಆಸಕ್ತಿ ಇದೆ. ಸದಾ ಕನ್ನಡ-ಇಂಗ್ಲಿಷ್​ ಸಾಹಿತ್ಯದ ವಿದ್ಯಾರ್ಥಿ.

Read More