ಶೋಭಾ ಶೆಟ್ಟಿಗೆ ಈಗ ಉಗ್ರಂ ಮಂಜು ನೇರ ಟಾರ್ಗೆಟ್; ಮುಖಕ್ಕೆ ಬಿತ್ತು ಕೆಸರು
ಕ್ಯಾಪ್ಟನ್ ಆದವರಿಗೆ ಇಮ್ಯುನಿಟಿ ಮತ್ತು ವಿಶೇಷ ಅಧಿಕಾರಗಳು ಸಿಗುತ್ತವೆ. ಈ ವಾರ ಕೂಡ ಕ್ಯಾಪ್ಟನ್ ಆಗಲು ಹಣಾಹಣಿ ಜೋರಾಗಿದೆ. ವೈಲ್ಡ್ ಕಾರ್ಡ್ ಸ್ಪರ್ಧಿ ಶೋಭಾ ಶೆಟ್ಟಿ ಅವರು ಉಗ್ರಂ ಮಂಜು ಅವರನ್ನು ನೇರವಾಗಿ ಟಾರ್ಗೆಟ್ ಮಾಡಿದ್ದಾರೆ.
ಕ್ಯಾಪ್ಟೆನ್ಸಿ ಟಾಸ್ಕ್ ಬಂದಾಗ ಸ್ಪರ್ಧಿಗಳು ಸಖತ್ ಅಗ್ರೆಸಿವ್ ಆಗಿ ಆಟ ಆಡುತ್ತಾರೆ. ಯಾಕೆಂದರೆ, ಕ್ಯಾಪ್ಟನ್ ಆದವರಿಗೆ ಇಮ್ಯುನಿಟಿ ಮತ್ತು ವಿಶೇಷ ಅಧಿಕಾರಗಳು ಸಿಗುತ್ತವೆ. ಈ ವಾರ ಕೂಡ ಕ್ಯಾಪ್ಟನ್ ಆಗಲು ಹಣಾಹಣಿ ಜೋರಾಗಿದೆ. ವೈಲ್ಡ್ ಕಾರ್ಡ್ ಸ್ಪರ್ಧಿ ಶೋಭಾ ಶೆಟ್ಟಿ ಅವರು ಉಗ್ರಂ ಮಂಜು ಅವರನ್ನು ನೇರವಾಗಿ ಟಾರ್ಗೆಟ್ ಮಾಡಿದ್ದಾರೆ. ವಿರೋಧಿಗಳ ಫೋಟೋವನ್ನು ಕೆಸರಿಗೆ ಹಾಕಲಾಗಿದೆ. ನ.22ರಂದು ಈ ಸಂಚಿಕೆ ಪ್ರಸಾರ ಆಗಲಿದೆ.
ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ.
Follow Us
Latest Videos
ಬೆಂಗಳೂರಿಗರೇ ಎಚ್ಚರ! ಖತರ್ನಾಕ್ ಕಳ್ಳರ ಕಣ್ಣು ನಿಮ್ಮ ಮನೆ ಸಿಲಿಂಡರ್ ಮೇಲಿದೆ
ಕೊಡಗಿನಲ್ಲಿ ಮಳೆ ಆರ್ಭಟ: ಭಾಗಮಂಡಲದ ತ್ರಿವೇಣಿ ಸಂಗಮ ಮತ್ತೆ ಜಲಾವೃತ!
ಮೂರೇ ದಿನಗಳಲ್ಲಿ ಕೆಆರ್ಎಸ್ ಡ್ಯಾಂಗೆ ಬಂತು 6 ಟಿಎಂಸಿ ನೀರು!
ಕಬಿನಿ ಜಲಾಶಯ ಸಂಪೂರ್ಣ ಭರ್ತಿ: ಡ್ಯಾಂ ಮುಂಭಾಗವೇ ಇರುವ ಸೇತುವೆ ಮುಳುಗಡೆ

