ಬಿಗ್ ಬಾಸ್ ಮುಗಿದು ಇಷ್ಟು ದಿನವಾದ್ರೂ ಕಡಿಮೆ ಆಗಿಲ್ಲ ಗಿಲ್ಲಿ ನಟ ಹವಾ
ಹಾಸ್ಯ ಕಲಾವಿದ ಗಿಲ್ಲಿ ನಟ ಅವರು ‘ಬಿಗ್ ಬಾಸ್ ಕನ್ನಡ ಸೀಸನ್ 12’ ಟ್ರೋಫಿ ಗೆದ್ದರು. ಅವರ ಅಭಿಮಾನಿ ಬಳಗ ದೊಡ್ಡದಾಗಿದೆ. ಅವರು ಹೋದಲೆಲ್ಲ ಜನ ಜಂಗುಳಿ ಸೇರುತ್ತದೆ. ಗಿಲ್ಲಿ ನಟ ಅವರನ್ನು ಹತ್ತಿರದಿಂದ ನೋಡಬೇಕು ಎಂಬುದು ಅಭಿಮಾನಿಗಳ ಆಸೆ. ಇತ್ತೀಚೆಗೆ ಹಾಸನದ ರಾಮೋತ್ಸವದಲ್ಲಿ ಭಾಗಿ ಆಗಿದ್ದಾರೆ.
ಹಾಸ್ಯ ಕಲಾವಿದ ಗಿಲ್ಲಿ ನಟ (Gilli Nata) ಅವರು ‘ಬಿಗ್ ಬಾಸ್ ಕನ್ನಡ ಸೀಸನ್ 12’ ಟ್ರೋಫಿ ಗೆದ್ದರು. ಅವರ ಅಭಿಮಾನಿ ಬಳಗ ದೊಡ್ಡದಾಗಿದೆ. ಅವರು ಹೋದಲೆಲ್ಲ ಜನ ಜಂಗುಳಿ ಸೇರುತ್ತದೆ. ಗಿಲ್ಲಿ ನಟ ಅವರನ್ನು ಹತ್ತಿರದಿಂದ ನೋಡಬೇಕು ಎಂಬುದು ಅಭಿಮಾನಿಗಳ ಆಸೆ. ಇತ್ತೀಚೆಗೆ ಹಾಸನದ ರಾಮೋತ್ಸವದಲ್ಲಿ ಭಾಗಿ ಆಗಿದ್ದಾರೆ. ಅವರನ್ನು ನೋಡಲು ಅಪಾರ ಸಂಖ್ಯೆಯ ಅಭಿಮಾನಿಗಳು ಜಮಾಯಿಸಿದ್ದರು. ಜನರನ್ನು ನಿಯಂತ್ರಿಸಲು ಪೊಲೀಸರು ಹರಸಾಹಸಪಟ್ಟಿದ್ದಾರೆ. ಗಿಲ್ಲಿ ನಟ ಅವರಿಗೆ ಸಿನಿಮಾಗಳಿಂದ ಹಲವು ಅವಕಾಶಗಳು ಬರುತ್ತಿವೆ. ಅವರ ಜನಪ್ರಿಯತೆ ಜಾಸ್ತಿ ಆಗಿದೆ. ಅದಕ್ಕೆ ಈ ಜನಜಂಗುಳಿಯೇ ಸಾಕ್ಷಿ.
ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ.
Published on: Feb 08, 2026 10:16 AM
Follow Us
Latest Videos
150 ಕೋಟಿ ರೂಪಾಯಿ ಆಸ್ತಿ ಇದ್ದರೂ ಸುಡು ಬಿಸಿಲಲ್ಲಿ ಕೆಲಸ ಮಾಡುತ್ತಿರುವ ನಟ
ತಿಂಗಳೊಳಗೆ 4 ಹಿಂದೂ ವಿರೋಧಿಗಳು ಸಿಎಂ ಸ್ಥಾನ ಕಳೆದುಕೊಂಡ್ರು: ನಾರಾಯಣಸ್ವಾಮಿ
ಮಳೆಯಲ್ಲಿ ರಸ್ತೆ ದಾಟಲು ಪರದಾಟ: ವಿಕಲಚೇತನ ಯುವಕನ ಸಹಾಯಕ್ಕೆ ಬಂದ ಪೊಲೀಸ್
ಪ್ಲೇಆಫ್ ಪಂದ್ಯಗಳಲ್ಲಿ ಮುಂದುವರೆದ ಯಶಸ್ವಿ ಜೈಸ್ವಾಲ್ ಕಳಪೆ ಪ್ರದರ್ಶನ


