ಇಂದು ನಡೆಯಬೇಕಿದ್ದ ಬಿಗ್​ಬಾಸ್​ ವಾರಾಂತ್ಯದ ಪಂಚಾಯ್ತಿಗೆ ಕಿಚ್ಚ ಸುದೀಪ್ ಗೈರು!
ಇಂದು ನಡೆಯಬೇಕಿದ್ದ ಬಿಗ್​ಬಾಸ್​ ವಾರಾಂತ್ಯದ ಪಂಚಾಯ್ತಿಗೆ ಕಿಚ್ಚ ಸುದೀಪ್ ಗೈರು!

ಇಂದು ನಡೆಯಬೇಕಿದ್ದ ಬಿಗ್​ಬಾಸ್​ ವಾರಾಂತ್ಯದ ಪಂಚಾಯ್ತಿಗೆ ಕಿಚ್ಚ ಸುದೀಪ್ ಗೈರು!

ಸಾಧು ಶ್ರೀನಾಥ್​

Updated on: May 01, 2021 | 3:56 PM

ಈ ವಾರವೂ ಬಿಗ್ ಬಾಸ್ ವಾರಾಂತ್ಯದ ಸಂಚಿಕೆಗಳಲ್ಲಿ ಕಿಚ್ಚ ಸುದೀಪ್ ಅವರ ಉಪಸ್ಥಿತಿ ಇರುವುದಿಲ್ಲ ಅಂತಾ ಬಿಗ್​ಬಾಸ್ ಮ್ಯಾನೇಜ್​ಮೆಂಟ್ ತಿಳಿಸಿದೆ.

YouTube video player

ಸದ್ಯ ಇರುವ ಸಂಕಷ್ಟದ ಸನ್ನಿವೇಶದ ಹಿನ್ನೆಲೆಯಲ್ಲಿ ನಾಳೆ ಕಿಚ್ಚ ಸುದೀಪ್ ಅವರ ಜೊತೆಯಲ್ಲಿ ನಡೆಯಬೇಕಿದ್ದ ವಾರಾಂತ್ಯದ ಪಂಚಾಯ್ತಿ ಚಿತ್ರೀಕರಣ ನಡೆಯುತ್ತಿಲ್ಲ. ಹೀಗಾಗಿ ಈ ವಾರವೂ ಬಿಗ್ ಬಾಸ್ ವಾರಾಂತ್ಯದ ಸಂಚಿಕೆಗಳಲ್ಲಿ ಕಿಚ್ಚ ಸುದೀಪ್ ಅವರ ಉಪಸ್ಥಿತಿ ಇರುವುದಿಲ್ಲ ಅಂತಾ ಬಿಗ್​ಬಾಸ್ ಮ್ಯಾನೇಜ್​ಮೆಂಟ್ ತಿಳಿಸಿದೆ.

(bbk 8 kiccha sudeep will be absent in varada kathe kicchana jothe on may 1 also)

Also Read
ಕಿಚ್ಚ ಸುದೀಪ್ ಗುಣಮುಖರಾದ್ರಾ.. ಇಲ್ವಾ?

Published on: May 01, 2021 03:54 PM
Loading...
Unable to load recommendations.
Follow Us
ಸಾಧು ಶ್ರೀನಾಥ್​

ಭಾರತೀಯ ವಿದ್ಯಾ ಭವನದಲ್ಲಿ 1995ರಲ್ಲಿ ಸ್ನಾತಕೋತ್ತರ ಪದವಿ ಬಳಿಕ ಪತ್ರಿಕೋದ್ಯಮದಲ್ಲಿ 29 ವರ್ಷದ ಅನುಭವ. ಡಿಜಿಟಲ್ ಮಾಧ್ಯಮದಲ್ಲಿ 14 ವರ್ಷಗಳ ಅನುಭವ. ಹಾಗಾಗಿ ಡಿಜಿಟಲ್ ಮಾಧ್ಯಮದ ನಾಡಿಮಿಡಿತ ಚೆನ್ನಾಗಿ ಬಲ್ಲೆ. ಭವಿಷ್ಯವೂ ಇದೇ ಡಿಜಿಟಲ್ ಮಾಧ್ಯಮ! ಬಯಲು ಸೀಮೆಯಿಂದ ಬಂದವನು. 3 ದಶಕಗಳಿಂದ ಬೆಂಗಳೂರು ವಾಸಿ, ಮೂಲ ಶಿಡ್ಲಘಟ್ಟ. ಪೊಲೀಸ್​ ನ್ಯೂಸ್​​ ಪತ್ರಿಕೆ ಮೂಲಕ ವೃತ್ತಿ ಜೀವನ ಆರಂಭ. ಆಕಾಶವಾಣಿಯಲ್ಲಿ ಸಕ್ರಿಯ ಕ್ರೀಡಾ ಪತ್ರಕರ್ತ. ಆನಂತರ ವಿಜಯ ಕರ್ನಾಟಕ ದಿನ ಪತ್ರಿಕೆಯಲ್ಲಿ 10 ವರ್ಷ ಹಿರಿಯ ಉಪಸಂಪಾದಕ. ಕಾಲೇಜು ದಿನಗಳಲ್ಲಿ ಕ್ರಿಕೆಟ್​​ ಆಲ್​​ರೌಂಡರ್. ಪ್ರವಾಸ, ಪುಸ್ತಕ ಪ್ರೀತಿ ತುಸು ಹೆಚ್ಚು.​ ನೇರ-ದಿಟ್ಟ-ನಿರಂತರ. ಉತ್ತಮ ಸಮಾಜಕ್ಕಾಗಿ ಸೇವೆ ಮುಡಿಪು