ಕೊರೊನಾ ಕಟ್ಟಿಹಾಕಲು 1 ವಾರ ಸಾಲದು, 2 ವಾರ ಲಾಕ್ ಡೌನ್ ಮಾಡಿ: BBMP ಸಲಹೆ

[lazy-load-videos-and-sticky-control id=”D2qBb5faDOc”] ಬೆಂಗಳೂರು: ನಗರದಲ್ಲಿ ಕೊರೊನಾ ಪ್ರಕರಣಗಳು ಹೆಚ್ಚಳವಾಗುತ್ತಿರುವ ಹಿನ್ನೆಲೆಯಲ್ಲಿ ಈಗ ವಿಧಿಸಿರುವ ಲಾಕ್​ಡೌನ್​ನನ್ನ ವಿಸ್ತರಿಸಲು ಬಿಬಿಎಂಪಿ ಅಧಿಕಾರಿಗಳು ಮನವಿ ಮಾಡಿದ್ದಾರೆ. ಬೆಂಗಳೂರನ್ನು ಲಾಕ್​ಡೌನ್ ಮಾಡುದ್ರೂ ನಿನ್ನೆ 2 ಸಾವಿರಕ್ಕೂ ಹೆಚ್ಚು ಕೊರೊನಾ ಕೇಸ್​ಗಳು ಪತ್ತೆಯಾಗಿದ್ದವು. ಹೀಗಾಗಿ ಕೊರೊನಾ ಕಟ್ಟಿಹಾಕಲು 1 ವಾರ ಸಾಲದು, 15 ದಿನ ಲಾಕ್ ಡೌನ್ ಮಾಡಿ ಎಂದು ರಾಜ್ಯ ಸರ್ಕಾರಕ್ಕೆ ಬಿಬಿಎಂಪಿ ಅಧಿಕಾರಿಗಳು ಮನವಿ ಮಾಡಿದ್ದಾರೆ. 15 ದಿನ ಲಾಕ್​ಡೌನ್ ಮಾಡುವಂತೆ ಮನವಿ ಮಾಡ್ತಿರೋದ್ಯಾಕೆ: 15ದಿನ ಲಾಕ್​ಡೌನ್​ನಿಂದ ಬೆಂಗಳೂರಿನಲ್ಲಿ ಸೋಂಕು ತಡೆಯಬಹುದು […]

ಕೊರೊನಾ ಕಟ್ಟಿಹಾಕಲು 1 ವಾರ ಸಾಲದು, 2 ವಾರ ಲಾಕ್ ಡೌನ್ ಮಾಡಿ: BBMP ಸಲಹೆ
ಬಿಬಿಎಂಪಿ ಮುಖ್ಯ ಕಚೇರಿ
Follow us
ಆಯೇಷಾ ಬಾನು
| Updated By: ಸಾಧು ಶ್ರೀನಾಥ್​

Updated on:Jul 17, 2020 | 11:40 AM

[lazy-load-videos-and-sticky-control id=”D2qBb5faDOc”]

ಬೆಂಗಳೂರು: ನಗರದಲ್ಲಿ ಕೊರೊನಾ ಪ್ರಕರಣಗಳು ಹೆಚ್ಚಳವಾಗುತ್ತಿರುವ ಹಿನ್ನೆಲೆಯಲ್ಲಿ ಈಗ ವಿಧಿಸಿರುವ ಲಾಕ್​ಡೌನ್​ನನ್ನ ವಿಸ್ತರಿಸಲು ಬಿಬಿಎಂಪಿ ಅಧಿಕಾರಿಗಳು ಮನವಿ ಮಾಡಿದ್ದಾರೆ. ಬೆಂಗಳೂರನ್ನು ಲಾಕ್​ಡೌನ್ ಮಾಡುದ್ರೂ ನಿನ್ನೆ 2 ಸಾವಿರಕ್ಕೂ ಹೆಚ್ಚು ಕೊರೊನಾ ಕೇಸ್​ಗಳು ಪತ್ತೆಯಾಗಿದ್ದವು. ಹೀಗಾಗಿ ಕೊರೊನಾ ಕಟ್ಟಿಹಾಕಲು 1 ವಾರ ಸಾಲದು, 15 ದಿನ ಲಾಕ್ ಡೌನ್ ಮಾಡಿ ಎಂದು ರಾಜ್ಯ ಸರ್ಕಾರಕ್ಕೆ ಬಿಬಿಎಂಪಿ ಅಧಿಕಾರಿಗಳು ಮನವಿ ಮಾಡಿದ್ದಾರೆ.

15 ದಿನ ಲಾಕ್​ಡೌನ್ ಮಾಡುವಂತೆ ಮನವಿ ಮಾಡ್ತಿರೋದ್ಯಾಕೆ: 15ದಿನ ಲಾಕ್​ಡೌನ್​ನಿಂದ ಬೆಂಗಳೂರಿನಲ್ಲಿ ಸೋಂಕು ತಡೆಯಬಹುದು ಎಂದು ಬಿಬಿಎಂಪಿ ಅಭಿಪ್ರಾಯಪಟ್ಟಿದೆ. ಸೋಂಕಿತ ವ್ಯಕ್ತಿ 12 ದಿನದಲ್ಲಿ ಗುಣಮುಖರಾಗುತ್ತಿರೋ ಹಿನ್ನೆಲೆಯಲ್ಲಿ ಸೋಂಕಿತರು 15 ದಿನ ಮನೆಯಿಂದ ಹೊರಬಾರದಂತೆ ತಡೆಯಬೇಕು.

ಲಾಕ್​ಡೌನ್​ನಿಂದ ಸೋಂಕಿತರ ಸಾರ್ವಜನಿಕ ಓಡಾಟ ನಿರ್ಬಂಧಿಸಲಾಗುತ್ತೆ. ಇದರಿಂದ ಸೋಂಕಿತರು ಅನಿವಾರ್ಯವಾಗಿ ಮನೆಯಲ್ಲೇ ಇರಬೇಕಾಗುತ್ತದೆ. ಅಲ್ಲದೆ BBMP ಅ್ಯಂಟಿಜನ್​ ಟೆಸ್ಟ್​ ಮೂಲಕ ಕೊರೊನಾ ಪರೀಕ್ಷೆ ನಡೆಸುತ್ತಿದೆ. ಕಂಟೈನ್ಮೆಂಟ್ ​ ಝೋನ್​ನಲ್ಲಿ ಈ ಟೆಸ್ಟ್​ ಮಾಡಲಾಗುತ್ತಿದ್ದು, BBMP ವ್ಯಾಪ್ತಿಯಲ್ಲಿ ಈ ಟೆಸ್ಟ್​ ಮುಗಿಸಲು ಕನಿಷ್ಟ 15 ದಿನ ಬೇಕಾಗುತ್ತದೆ. ಹೀಗಾಗಿ 15 ದಿನ ಲಾಕ್​ಡೌನ್​ ಮಾಡುವಂತೆ ಸರ್ಕಾರಕ್ಕೆ BBMP ಮನವಿ ಮಾಡಿದೆ.

Published On - 9:12 am, Fri, 17 July 20

ಶರಣಾದ ನಕ್ಸಲರ ಶಸ್ತ್ರಾಸ್ತ್ರ ಎಲ್ಲಿ? ಕೊನೆಗೂ ಉತ್ತರಿಸಿದ ಸಿದ್ದರಾಮಯ್ಯ
ಶರಣಾದ ನಕ್ಸಲರ ಶಸ್ತ್ರಾಸ್ತ್ರ ಎಲ್ಲಿ? ಕೊನೆಗೂ ಉತ್ತರಿಸಿದ ಸಿದ್ದರಾಮಯ್ಯ
ಬುಲಂದ್‌ಶಹರ್‌ನಲ್ಲಿ ಟ್ರ್ಯಾಕ್ಟರ್ ಸ್ಟಂಟ್‌ ವೇಳೆ ದುರಂತ
ಬುಲಂದ್‌ಶಹರ್‌ನಲ್ಲಿ ಟ್ರ್ಯಾಕ್ಟರ್ ಸ್ಟಂಟ್‌ ವೇಳೆ ದುರಂತ
ಸರ್ಕಾರದ ಪ್ರಸ್ತಾವನೆಯನ್ನು ಆಶಾ ಕಾರ್ಯಕರ್ತೆಯರು ಒಪ್ಪಿಲ್ಲವೇ?
ಸರ್ಕಾರದ ಪ್ರಸ್ತಾವನೆಯನ್ನು ಆಶಾ ಕಾರ್ಯಕರ್ತೆಯರು ಒಪ್ಪಿಲ್ಲವೇ?
ಡಿಕೆಶಿ ಮಾಡಿಸಿದ ಹೋಮದ ಹಿಂದಿನ ರಹಸ್ಯವೇನು? ಶತ್ರುನಾಶವಾಗುತ್ತಾ?
ಡಿಕೆಶಿ ಮಾಡಿಸಿದ ಹೋಮದ ಹಿಂದಿನ ರಹಸ್ಯವೇನು? ಶತ್ರುನಾಶವಾಗುತ್ತಾ?
ಶಾಸಕ ಚಂದ್ರರನ್ನು ಸುನೀಲ ಮಾಮಾ ಅಂತ ಕರೆಯುತ್ತಿದ್ದ: ಆನಂದ್
ಶಾಸಕ ಚಂದ್ರರನ್ನು ಸುನೀಲ ಮಾಮಾ ಅಂತ ಕರೆಯುತ್ತಿದ್ದ: ಆನಂದ್
ಪಕ್ಷವೆಂದ ಮೇಲೆ ಒಂದಷ್ಟು ಭಿನ್ನಾಭಿಪ್ರಾಯಗಳು ಇದ್ದೇ ಇರುತ್ತವೆ: ವಿಜಯೇಂದ್ರ
ಪಕ್ಷವೆಂದ ಮೇಲೆ ಒಂದಷ್ಟು ಭಿನ್ನಾಭಿಪ್ರಾಯಗಳು ಇದ್ದೇ ಇರುತ್ತವೆ: ವಿಜಯೇಂದ್ರ
ಗೌತಮಿ ಸಹವಾಸ ಮಾಡಿದ ಉಗ್ರಂ ಮಂಜು ಜೈಲು ಪಾಲು; ಫಿನಾಲೆಗೂ ಮುನ್ನ ಕಳಪೆ
ಗೌತಮಿ ಸಹವಾಸ ಮಾಡಿದ ಉಗ್ರಂ ಮಂಜು ಜೈಲು ಪಾಲು; ಫಿನಾಲೆಗೂ ಮುನ್ನ ಕಳಪೆ
ಪ್ರಕೃತಿ ಹಾಳು ಮಾಡುವುದು ವಿನಾಶ ಮೈಮೇಲೆ ಎಳೆದುಕೊಂಡಂತೆ: ವಿನಯ್ ಗುರೂಜಿ
ಪ್ರಕೃತಿ ಹಾಳು ಮಾಡುವುದು ವಿನಾಶ ಮೈಮೇಲೆ ಎಳೆದುಕೊಂಡಂತೆ: ವಿನಯ್ ಗುರೂಜಿ
‘ಗೇಮ್ ಚೇಂಜರ್’ ಸಿನಿಮಾ ಬಿಡುಗಡೆ, ಬೆಂಗಳೂರಿನಲ್ಲಿ ಸ್ವಾಗತ ಹೀಗಿತ್ತು
‘ಗೇಮ್ ಚೇಂಜರ್’ ಸಿನಿಮಾ ಬಿಡುಗಡೆ, ಬೆಂಗಳೂರಿನಲ್ಲಿ ಸ್ವಾಗತ ಹೀಗಿತ್ತು
ಹೆದ್ದಾರಿಗಳನ್ನು ಮೇಲ್ದರ್ಜೆಗೇರಿಸಲು ಗಡ್ಕರಿಗೆ ಮನವಿ ಮಾಡಿರುವೆ: ಹೆಚ್​ಡಿಕೆ
ಹೆದ್ದಾರಿಗಳನ್ನು ಮೇಲ್ದರ್ಜೆಗೇರಿಸಲು ಗಡ್ಕರಿಗೆ ಮನವಿ ಮಾಡಿರುವೆ: ಹೆಚ್​ಡಿಕೆ