ಬಿಡಿಎಯಿಂದ ಗುಡ್ ನ್ಯೂಸ್: ಶಿವರಾಮ ಕಾರಂತ ಬಡಾವಣೆ ನಿವೇಶನ ಹಂಚಿಕೆಗೆ ಡೇಟ್ ಫಿಕ್ಸ್
ಬಿಡಿದಿಂದ ಒಂದು ಗುಡ್ ನ್ಯೂಸ್ ಹೊರಬಿದ್ದಿದೆ. ಬಿಡಿಎ ತನ್ನ ಬಹುನಿರೀಕ್ಷಿತ ಡಾ. ಕೆ. ಶಿವರಾಮ ಕಾರಂತ ಬಡಾವಣೆಯ ನಿವೇಶನಗಳ ಹಂಚಿಕೆಗೆ ತೀರ್ಮಾನಿಸಿದ್ದು, ಇದೇ ಆಗಸ್ಟ್ 31ರಂದು ಹಂಚಿಕೆ ಮಾಡಲು ನಿರ್ಧರಿಸಿದೆ. ಮೊದಲಿಗೆ 1 ಕೋಟಿ ಸ್ಕೈರ್ ಫೀಟ್ ಹಂಚಿಕೆ ಮಾಡಲಾಗುತ್ತೆ. ಅಂದೆ ಸಾರ್ವಜನಿಕರಿಂದ ಅರ್ಜಿ ಸಲ್ಲಿಗೆ ಅವಕಾಶನ ನೀಡಲಾಗುತ್ತೆ. ಈ ಬಗ್ಗೆ ಖುದ್ದು ಬಿಡಿಎ ಅಧ್ಯಕ್ಷ ಎನ್ಎ ಹ್ಯಾರೀಸ್ ಅವರು ಟಿವಿ9 ಜೊತೆ ಮಾತನಾಡಿ ಎಲ್ಲಾ ಮಾಹಿತಿ ಹಂಚಿಕೊಂಡಿದ್ದಾರೆ.
ಬೆಂಗಳೂರು, (ಆಗಸ್ಟ್ 25): ಬಿಡಿದಿಂದ ಒಂದು ಗುಡ್ ನ್ಯೂಸ್ ಹೊರಬಿದ್ದಿದೆ. ಬಿಡಿಎ ತನ್ನ ಬಹುನಿರೀಕ್ಷಿತ ಡಾ. ಕೆ. ಶಿವರಾಮ ಕಾರಂತ ಬಡಾವಣೆಯ ನಿವೇಶನಗಳ ಹಂಚಿಕೆಗೆ ತೀರ್ಮಾನಿಸಿದ್ದು, ಇದೇ ಆಗಸ್ಟ್ 31ರಂದು ಹಂಚಿಕೆ ಮಾಡಲು ನಿರ್ಧರಿಸಿದೆ. ಮೊದಲಿಗೆ 1 ಕೋಟಿ ಸ್ಕೈರ್ ಫೀಟ್ ಹಂಚಿಕೆ ಮಾಡಲಾಗುತ್ತೆ. ಅಂದೆ ಸಾರ್ವಜನಿಕರಿಂದ ಅರ್ಜಿ ಸಲ್ಲಿಗೆ ಅವಕಾಶನ ನೀಡಲಾಗುತ್ತೆ. ಈ ಬಗ್ಗೆ ಖುದ್ದು ಬಿಡಿಎ ಅಧ್ಯಕ್ಷ ಎನ್ಎ ಹ್ಯಾರೀಸ್ ಅವರು ಟಿವಿ9 ಜೊತೆ ಮಾತನಾಡಿ ಎಲ್ಲಾ ಮಾಹಿತಿ ಹಂಚಿಕೊಂಡಿದ್ದಾರೆ.
ಕರ್ನಾಟಕದ ಮತ್ತಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ
Follow Us
Latest Videos
ಹುಟ್ಟಿ 28 ದಿನಕ್ಕೆ ಷೇರು ಮಾರುಕಟ್ಟೆ ಪ್ರವೇಶ: ಇನ್ವೆಸ್ಟರ್ ಆದ ಮಗು!
ಘರ್ ವಾಪ್ಸಿ: ಬಿಜೆಪಿಗೆ ವಾಪಸ್ ಆಗೋ ಬಗ್ಗೆ ಸ್ಫೋಟಕ ಸುಳಿವು ಕೊಟ್ಟ ಈಶ್ವರಪ್ಪ
ಪೊಲೀಸರು ವಶಕ್ಕೆ ಪಡೆಯುವಾಗ ರಸ್ತೆಯಲ್ಲೇ ಮಲಗಿದ ಪ್ರಿಯಾಂಕಾ ಗಾಂಧಿ!
ಮಠಕ್ಕೆ ವಿದ್ಯಾರ್ಥಿಯಾಗಿ ಬಂದು ಪೀಠಾಧಿಪತಿಯಾದ ಗವಿಸಿದ್ದೇಶ್ವರ ಶ್ರೀಗಳು
