Video: ಗೋವಾ ಬೀಚ್​​ನಲ್ಲಿ ಕಾರು ತೊಳೆಯಲು ಹೋದ ಯುವಕರು, ನೀರಿನ ಸೆಳೆತಕ್ಕೆ ಕೊಚ್ಚಿ ಹೋದ ಫಾರ್ಚೂನರ್

Updated on: Mar 24, 2026 | 8:35 AM

ಗೋವಾ ಬೀಚ್​​ನಲ್ಲಿ ಕಾರು ತೊಳೆಯಲು ಹೋಗಿ ಯುವಕರು ಫಜೀತಿಗೆ ಸಿಲುಕಿರುವ ಘಟನೆ ನಡೆದಿದೆ. ಬೀಚ್​​ನಲ್ಲಿ ಗುಜರಾತ್ ಮೂಲದ ಯುವಕರು ತಮ್ಮ ಫಾರ್ಚೂನರ್ ಕಾರು ತೆಗೆದುಕೊಂಡು ಹೋಗಿದ್ದಾರೆ. ಅಲ್ಲಿ ಕಾರು ತೊಳೆಯುತ್ತಿದ್ದಂತೆ ನೀರಿನ ರಭಸವೂ ಹೆಚ್ಚಾಗಿತ್ತು. ನೀಡು ಕಾರೊಳಗೆ ಹೋಗಿದ್ದಷ್ಟೇ ಅಲ್ಲದೆ ಸುಮಾರು ದೂರದವರೆಗೆ ಕಾರು ನೀರಿನಲ್ಲಿ ಹೋಗಿತ್ತು. ನಂತರ ಕ್ರೇನ್ ಸಹಾಯದಿಂದ ಕಾರನ್ನು ದಡಕ್ಕೆ ತರಲಾಯಿತು.

ಪಣಜಿ, ಮಾರ್ಚ್​ 23: ಗೋವಾ ಬೀಚ್​​ನಲ್ಲಿ ಕಾರು ತೊಳೆಯಲು ಹೋಗಿ ಯುವಕರು ಫಜೀತಿಗೆ ಸಿಲುಕಿರುವ ಘಟನೆ ನಡೆದಿದೆ. ಬೀಚ್​​ನಲ್ಲಿ ಗುಜರಾತ್ ಮೂಲದ ಯುವಕರು ತಮ್ಮ ಫಾರ್ಚೂನರ್ ಕಾರು ತೆಗೆದುಕೊಂಡು ಹೋಗಿದ್ದಾರೆ. ಅಲ್ಲಿ ಕಾರು ತೊಳೆಯುತ್ತಿದ್ದಂತೆ ನೀರಿನ ರಭಸವೂ ಹೆಚ್ಚಾಗಿತ್ತು. ನೀಡು ಕಾರೊಳಗೆ ಹೋಗಿದ್ದಷ್ಟೇ ಅಲ್ಲದೆ ಸುಮಾರು ದೂರದವರೆಗೆ ಕಾರು ನೀರಿನಲ್ಲಿ ಹೋಗಿತ್ತು. ನಂತರ ಕ್ರೇನ್ ಸಹಾಯದಿಂದ ಕಾರನ್ನು ದಡಕ್ಕೆ ತರಲಾಯಿತು.

 

 

ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Loading...
Unable to load recommendations.
Follow Us
ನಯನಾ ರಾಜೀವ್

ನಯನಾ ರಾಜೀವ್ ಮೂಲತಃ ಶಿವಮೊಗ್ಗ ಜಿಲ್ಲೆಯ ಸಾಗರದ ಬಾಳೆಗೆರೆಯವರು, ಹಿಂದಿಯಲ್ಲಿ ಸ್ನಾತಕೋತ್ತರ ಪದವಿ ಪಡೆದಿದ್ದಾರೆ. ಮಾಧ್ಯಮ ಕ್ಷೇತ್ರದಲ್ಲಿ 10ಕ್ಕೂ ಹೆಚ್ಚು ವರ್ಷ ಕೆಲಸ ಮಾಡಿದ ಅನುಭವವಿದೆ. ಕನ್ನಡ ಪ್ರಭ ದಿನಪತ್ರಿಕೆಯಲ್ಲಿ 3 ವರ್ಷಗಳ ಕಾಲ ಕೆಲಸ ಮಾಡಿದ್ದಾರೆ. ಒನ್​ ಇಂಡಿಯಾ ಕನ್ನಡ ವೆಬ್​ಸೈಟ್​ನಲ್ಲಿ ನಾಲ್ಕೂವರೆ ವರ್ಷ ಕೆಲಸ ನಿರ್ವಹಿಸಿದ್ದಾರೆ. ಡಿಜಿಟಲ್ ವಿಭಾಗದಲ್ಲಿ ಕಳೆದ 6 ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಟಿವಿ 9 ಕನ್ನಡ ಡಿಜಿಟಲ್​ನಲ್ಲಿ ಸೀನಿಯರ್ ಸಬ್​ ಎಡಿಟರ್ ಆಗಿ ಕಳೆದ ಮೂರು ವರ್ಷಗಳಿಂದ ಕೆಲಸ ಮಾಡುತ್ತಿದ್ದಾರೆ. ಆಸಕ್ತಿಕರ ಕ್ಷೇತ್ರ ಟ್ರೆಕಿಂಗ್ ಮತ್ತು ಸಂಗೀತ.

Read More