Bihar: ಉದ್ಘಾಟನೆಗೂ ಮುನ್ನವೇ ಕುಸಿದು ಬಿದ್ದ 13 ಕೋಟಿ ರೂ. ವೆಚ್ಚದ ಬ್ರಿಡ್ಜ್: ಇಲ್ಲಿದೆ ವಿಡಿಯೋ
ಉದ್ಘಾಟನೆಗೂ ಮುನ್ನವೇ 13 ಕೋಟಿ ರೂ. ವೆಚ್ಚದ 206 ಮೀಟರ್ ಉದ್ದದ ಬ್ರಿಡ್ಜ್ ಕುಸಿದಿರುವಂತಹ ಘಟನೆ ಬಿಹಾರನಲ್ಲಿ ನಡೆದಿದೆ.
ಬಿಹಾರ: ಉದ್ಘಾಟನೆಗೂ ಮುನ್ನವೇ 13 ಕೋಟಿ ರೂ. ವೆಚ್ಚದ 206 ಮೀಟರ್ ಉದ್ದದ ಬ್ರಿಡ್ಜ್ (Bridge Collapses) ಕುಸಿದಿರುವಂತಹ ಘಟನೆ ಬಿಹಾರನಲ್ಲಿ ನಡೆದಿದೆ. ಸದ್ಯ ಬ್ರಿಡ್ಜ್ ಕುಸಿದಿರುವ ವಿಡಿಯೋ ವೈರಲ್ ಆಗಿದೆ. ಬೇಗುಸರಾಯ್‍ನಲ್ಲಿ ಗಂಡಕ್ ನದಿ ಬಳಿ ಈ ಬ್ರಿಡ್ಜ್ ನಿರ್ಮಿಸಲಾಗಿದೆ. 2016ರಲ್ಲಿ ಮುಖ್ಯಮಂತ್ರಿ ನರ್ಬಾಡ್ ಯೋಜನೆಯಡಿಯಲ್ಲಿ ಈ ಬ್ರಿಡ್ಜ್ ನಿರ್ಮಾಣ ಕಾರ್ಯ ಆರಂಭವಾಗಿತ್ತು. ಆ ಬಳಿಕ 2017ರಲ್ಲಿ ಕಾಮಗಾರಿ ಪೂರ್ಣಗೊಂಡಿತ್ತು. ಆದರೆ ಉದ್ಘಾಟನೆಗೂ ಮುನ್ನವೇ ನೆಲಕಚ್ಚಿರುವುದು ವಿಪರ್ಯಾಸ. ವಿಡಿಯೋ ನೋಡಿ.
ಮತ್ತಷ್ಟು ವಿಡಿಯೋ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.
Follow Us
Latest Videos
ಗೌತಮ್ ಅದಾನಿ ಡಿಕೆಶಿ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಎಕ್ಸ್ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್

