ಸುವರ್ಣಸೌಧದಲ್ಲಿ ಜಗತ್ತಿನ ಎರಡನೇ ಅತಿ ದೊಡ್ಡ ಖಾದಿ ತ್ರಿವರ್ಣ ಧ್ವಜ ಅನಾವರಣ

Updated on: Dec 09, 2025 | 4:19 PM

ಬೆಳಗಾವಿಯ ಸುವರ್ಣಸೌಧದ ಪಶ್ಚಿಮ ದ್ವಾರದಲ್ಲಿ ವಿಶ್ವದ ಎರಡನೇ ಅತಿ ದೊಡ್ಡ ಖಾದಿ ತ್ರಿವರ್ಣ ಧ್ವಜವನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅನಾವರಣಗೊಳಿಸಿದರು. ಈ ಐತಿಹಾಸಿಕ ಕಾರ್ಯಕ್ರಮದಲ್ಲಿ ವಿಧಾನಸಭೆ ಸ್ಪೀಕರ್ ಯು.ಟಿ. ಖಾದರ್, ಸಚಿವರಾದ ಲಕ್ಷ್ಮಿ ಹೆಬ್ಬಾಳ್ಕರ್, ಹೆಚ್.ಕೆ. ಪಾಟೀಲ್ ಸೇರಿದಂತೆ ಹಲವು ಗಣ್ಯರು ಉಪಸ್ಥಿತರಿದ್ದರು.

ಬೆಳಗಾವಿ, ಡಿಸೆಂಬರ್ 09: ಬೆಳಗಾವಿಯ ಸುವರ್ಣಸೌಧದ ಪಶ್ಚಿಮ ದ್ವಾರದಲ್ಲಿ ವಿಶ್ವದ ಎರಡನೇ ಅತಿ ದೊಡ್ಡ ಖಾದಿ ತ್ರಿವರ್ಣ ಧ್ವಜವನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅನಾವರಣಗೊಳಿಸಿದರು. ಈ ಐತಿಹಾಸಿಕ ಕಾರ್ಯಕ್ರಮದಲ್ಲಿ ವಿಧಾನಸಭೆ ಸ್ಪೀಕರ್ ಯು.ಟಿ. ಖಾದರ್, ಸಚಿವರಾದ ಲಕ್ಷ್ಮಿ ಹೆಬ್ಬಾಳ್ಕರ್, ಹೆಚ್.ಕೆ. ಪಾಟೀಲ್ ಸೇರಿದಂತೆ ಹಲವು ಗಣ್ಯರು ಉಪಸ್ಥಿತರಿದ್ದರು.

ವೀಡಿಯೋ ಕೃಪೆ: ಸಿಎಂ ಸಿದ್ದರಾಮಯ್ಯ ಎಕ್ಸ ಪೋಸ್ಟ್

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

 

Published on: Dec 09, 2025 04:18 PM
Loading...
Unable to load recommendations.
Follow Us
ಭಾವನಾ ಹೆಗಡೆ

ಭಾವನಾ ಹೆಗಡೆ ಉತ್ತರ ಕನ್ನಡ ಜಿಲ್ಲೆಯ ಸಿದ್ದಾಪುರ ತಾಲೂಕಿನವರು. ಬಿಎಸ್ಸಿ ಪದವಿ ಮುಗಿಸಿ ಪತ್ರಿಕೋದ್ಯಮ ಮತ್ತು ಸಮೂಹ ಸಂವಹನದಲ್ಲಿ ಡಿಪ್ಲೊಮಾ ಮಾಡಿದ್ದಾರೆ ಪತ್ರಿಕೋದ್ಯಮ ಇವರು ಇಷ್ಟ ಪಟ್ಟು ಆಯ್ದುಕೊಂಡ ಕ್ಷೇತ್ರ. ಟಿವಿ9 ಡಿಜಿಟಲ್​ನಲ್ಲಿ ವೃತ್ತಿ ಜೀವನ ಆರಂಭಿಸಿದ್ದಾರೆ. ರಾಜ್ಯ, ರಾಷ್ಟ್ರಕ್ಕೆ ಸಂಬಂಧಿಸಿದ ಕ್ಷಣಕ್ಷಣದ ಮಾಹಿತಿಗಳನ್ನು ಓದುಗರಿಗೆ ಒದಗಿಸುವ ಆಶಯ ಹೊಂದಿದ್ದಾರೆ.

Read More