ಬೆಳಗಾವಿ: ಇಂಗಳಿಯಲ್ಲಿ ಗೋ ರಕ್ಷಕರ ಮರಕ್ಕೆ ಕಟ್ಟಿಹಾಕಿ ಮಾರಣಾಂತಿಕ ಹಲ್ಲೆ, ವಿಡಿಯೋ ವೈರಲ್
ಬೆಳಗಾವಿ ಜಿಲ್ಲೆಯ ಹುಕ್ಕೇರಿ ತಾಲೂಕಿನ ಇಂಗಳಿಯಲ್ಲಿ ಅಮಾನವೀಯ ಘಟನೆ ನಡೆದಿದ್ದು, ಶ್ರೀರಾಮ ಸೇನೆ ಕಾರ್ಯಕರ್ತರನ್ನು ತೆಂಗಿನ ಮರಕ್ಕೆ ಕಟ್ಟಿಹಾಕಿ ಮಾರಣಾಂತಿಕ ಹಲ್ಲೆ ಮಾಡಲಾಗಿದೆ. ಘಟನೆ ಸಂಬಂಧ ಇದೀಗ ಯಮಕನಮರಡಿ ಪೊಲೀಸರು ಸ್ವಯಂಪ್ರೇರಿತವಾಗಿ ದೂರು ದಾಖಲಿಸಿಕೊಂಡು ತನಿಖೆ ಮಾಡುತ್ತಿದ್ದಾರೆ. ಗೋರಕ್ಷಣೆಗೆ ಮುಂದಾದವರ ಮೇಲೆ ಹಲ್ಲೆ ನಡೆದೆ ಎನ್ನಲಾಗಿದೆ.
ಬೆಳಗಾವಿ, ಜೂನ್ 30: ಅಕ್ರಮವಾಗಿ ಕಸಾಯಿಖಾನೆಗೆ ಸಾಗಿಸುತ್ತಿದ್ದ ಗೋವುಗಳ ರಕ್ಷಣೆ ಮಾಡಲು ಮುಂದಾದ ಶ್ರೀರಾಮ ಸೇನೆ ಕಾರ್ಯಕರ್ತರನ್ನು ಯುವಕರ ಗುಂಪೊಂದು ಮರಕ್ಕೆ ಕಟ್ಟಿಹಾಕಿ ಮಾರಣಾಂತಿಕ ಹಲ್ಲೆ ಮಾಡಿದ ಘಟನೆ ಬೆಳಗಾವಿ ಜಿಲ್ಲೆಯ ಹುಕ್ಕೇರಿ ತಾಲೂಕಿನ ಇಂಗಳಿಯಲ್ಲಿ ನಡೆದಿದೆ. ಹಲ್ಲೆ ಮಾಡುತ್ತಿರುವ ದೃಶ್ಯವನ್ನು ಅದೇ ಗ್ರಾಮದ ಯುವಕನೊಬ್ಬ ಮೊಬೈಲ್ ಕ್ಯಾಮೆರಾದಲ್ಲಿ ಸೆರೆ ಹಿಡಿದಿದ್ದು, ವಿಡಿಯೋ ಈಗ ವೈರಲ್ ಆಗಿದೆ.
ವಿವರಗಳಿಗೆ ಓದಿ: ಬೆಳಗಾವಿಯಲ್ಲಿ ಗೋ ರಕ್ಷಕರನ್ನು ಮರಕ್ಕೆ ಕಟ್ಟಿಹಾಕಿ ಮಾರಣಾಂತಿಕ ಹಲ್ಲೆ: ಉಗ್ರ ಹೋರಾಟದ ಎಚ್ಚರಿಕೆ ನೀಡಿದ ಶ್ರೀರಾಮ ಸೇನೆ
ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ
Latest Videos

ಸಚಿವೆ ಪದೇಪದೆ ಗೃಹಲಕ್ಷ್ಮಿ ಯೋಜನೆ ಹಣದ ಬಗ್ಗೆ ಸಮಜಾಯಿಷಿ ನೀಡುವುದ್ಯಾಕೆ?

ಪತ್ನಿಯ ಹುಡುಕುತ್ತಾ ಕಾರಿನಲ್ಲಿ ರೈಲ್ವೆ ಪ್ಲಾಟ್ಫಾರ್ಮ್ಗೆ ಬಂದ ಪತಿ

ಮಗಳೊಟ್ಟಿಗೆ ಕಾಪು ಮಾರಿಗುಡಿ ದೇವಾಲಯಕ್ಕೆ ಅಶ್ವಿನಿ ಪುನೀತ್ ರಾಜ್ಕುಮಾರ್

ಯಶ್ ವಿಚಾರದಲ್ಲಿ ಅಷ್ಟು ಕಟುತ್ವ ಏಕೆ? ಉತ್ತರಿಸಿದ ತಾಯಿ ಪುಷ್ಪಾ
