ಹೋಟೆಲ್, ಮೊಬೈಲ್ ಶಾಪ್ ಸೇರಿ 12ಕ್ಕೂ ಅಧಿಕ ಅಂಗಡಿಗಳು ಬೆಂಕಿಗಾಹುತಿ!
ಜಿಲ್ಲೆಯ ಕಾಗವಾಡ ತಾಲೂಕಿನ ಜುಗೂಳ ಗ್ರಾಮದಲ್ಲಿ ಭಾರೀ ಅಗ್ನಿ ಅವಘಡ ಸಂಭವಿಸಿ 12ಕ್ಕೂ ಅಧಿಕ ಅಂಗಡಿಗಳು ಸುಟ್ಟು ಕರಕಲಾಗಿವೆ. ಪ್ಯಾಟಿ ಓಣಿಯಲ್ಲಿ ಶಾರ್ಟ್ ಸರ್ಕ್ಯೂಟ್‌ನಿಂದ ಬೆಂಕಿ ಕಾಣಿಸಿಕೊಂಡಿರಬಹುದೆಂದು ಶಂಕಿಸಲಾಗಿದೆ. ರಸಗೊಬ್ಬರ ಅಂಗಡಿ, ಹೊಟೆಲ್, ಫೋಟೋ ಸ್ಟೂಡಿಯೋ, ಐಸ್‌ಕ್ರೀಂ ಅಂಗಡಿಗಳು, ರೈತರ ನೀರಾವರಿ ಸಂಘದ ಕಚೇರಿ ಸೇರಿದಂತೆ ಹಲವು ವ್ಯಾಪಾರ ಮಳಿಗೆಗಳು ಬೆಂಕಿಗಾಹುತಿಯಾಗಿವೆ. ಲಕ್ಷಾಂತರ ರೂಪಾಯಿ ಮೌಲ್ಯದ ವಸ್ತುಗಳು ಹಾನಿಯಾಗಿವೆ. ಅಗ್ನಿಶಾಮಕ ದಳ ಸ್ಥಳಕ್ಕಾಗಮಿಸಿ ಬೆಂಕಿ ನಂದಿಸಲು ಹರಸಾಹಸಪಟ್ಟರು. ಘಟನೆ ಕಾಗವಾಡ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದ್ದು, ಹೆಚ್ಚಿನ ತನಿಖೆ ಮುಂದುವರಿದಿದೆ.
ಬೆಳಗಾವಿ, ಮಾರ್ಚ್ 22: ಜಿಲ್ಲೆಯ ಕಾಗವಾಡ ತಾಲೂಕಿನ ಜುಗೂಳ ಗ್ರಾಮದಲ್ಲಿ ಭಾರೀ ಅಗ್ನಿ ಅವಘಡ ಸಂಭವಿಸಿ 12ಕ್ಕೂ ಅಧಿಕ ಅಂಗಡಿಗಳು ಸುಟ್ಟು ಕರಕಲಾಗಿವೆ. ಪ್ಯಾಟಿ ಓಣಿಯಲ್ಲಿ ಶಾರ್ಟ್ ಸರ್ಕ್ಯೂಟ್‌ನಿಂದ ಬೆಂಕಿ ಕಾಣಿಸಿಕೊಂಡಿರಬಹುದೆಂದು ಶಂಕಿಸಲಾಗಿದೆ. ರಸಗೊಬ್ಬರ ಅಂಗಡಿ, ಹೊಟೆಲ್, ಫೋಟೋ ಸ್ಟೂಡಿಯೋ, ಐಸ್‌ಕ್ರೀಂ ಅಂಗಡಿಗಳು, ರೈತರ ನೀರಾವರಿ ಸಂಘದ ಕಚೇರಿ ಸೇರಿದಂತೆ ಹಲವು ವ್ಯಾಪಾರ ಮಳಿಗೆಗಳು ಬೆಂಕಿಗಾಹುತಿಯಾಗಿವೆ. ಲಕ್ಷಾಂತರ ರೂಪಾಯಿ ಮೌಲ್ಯದ ವಸ್ತುಗಳು ಹಾನಿಯಾಗಿವೆ. ಅಗ್ನಿಶಾಮಕ ದಳ ಸ್ಥಳಕ್ಕಾಗಮಿಸಿ ಬೆಂಕಿ ನಂದಿಸಲು ಹರಸಾಹಸಪಟ್ಟರು. ಘಟನೆ ಕಾಗವಾಡ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದ್ದು, ಹೆಚ್ಚಿನ ತನಿಖೆ ಮುಂದುವರಿದಿದೆ.
ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.
Follow Us
Latest Videos
ಈ ರಾಶಿಯವರಿಗಿಂದು ಹಣದ ವಿಷಯದಲ್ಲಿ ಆತುರದ ನಿರ್ಧಾರ ಬೇಡ
ಗರುಡ ಪುರಾಣದ ಪ್ರಕಾರ ಊಟ ಎಲ್ಲಿ ಮಾಡಬೇಕು, ಎಲ್ಲಿ ಮಾಡಬಾರದು? ಫಲಗಳೇನು?
2028ರ ಎಲೆಕ್ಷನ್ ಗೆಲ್ಲಲು ಜೋಶಿಗೆ ಸಾರಥ್ಯ?ಇದಕ್ಕೆ ಅವರು ಹೇಳಿದ್ದೇನು?
ದೀದಿ ಕೋಟೆಯನ್ನು ಬಿಜೆಪಿ ಛಿದ್ರಗೊಳಿಸಿದ್ದು ಹೇಗೆ? ಪ್ರಲ್ಹಾದ್ ಜೋಶಿ ಮಾಹಿತಿ
