PM Modi Belagavi Rally Live: ಪ್ರಧಾನಿ ಮೋದಿಯ ಬೆಳಗಾವಿ ಪ್ರಚಾರ ಸಭೆಯ ನೇರ ಪ್ರಸಾರ
PM Modi in Belagavi : ಕರ್ನಾಟಕದ ದಕ್ಷಿಣದಲ್ಲಿ ಮತಸಮರ ಅಂತ್ಯವಾಯ್ತು.. ಇದೀಗ, ಉತ್ತರದಲ್ಲಿ ನಾಯಕರು ಸವಾರಿ ಮಾಡುತ್ತಿದ್ದಾರೆ. ಮತದಾರನ ಸೆಳೆಯುವುದಕ್ಕೆ ಬ್ರಹ್ಮಾಸ್ತ್ರಗಳನ್ನೇ ಪ್ರಯೋಗಿಸುತ್ತಿದ್ದಾರೆ. ಅದರಲ್ಲೂ ಪ್ರಧಾನಿ ನರೇಂದ್ರ ಮೋದಿ ಅಲೆಯಲ್ಲಿ ಉತ್ತರ ಕರ್ನಾಟಕವನ್ನ ಮತ್ತೊಮ್ಮೆ ಕಬಳಿಸುವುದಕ್ಕೆ ಬಿಜೆಪಿ ಪ್ಲ್ಯಾನ್ ಮಾಡಿದೆ. 2ನೇ ಹಂತದ ಮತಬೇಟೆಗೆ ಮೋದಿ ಈಗಾಗಲೇ ಕರ್ನಾಟಕಕ್ಕೆ ಎಂಟ್ರಿಕೊಟ್ಟಿದ್ದು, ಬೆಳಗಾವಿಯಿಂದಲೇ ಮತಬೇಟೆ ಆರಂಭಿಸಿದ್ದಾರೆ.
ಬೆಳಗಾವಿ, (ಏಪ್ರಿಲ್ 28): ಕರ್ನಾಟಕದ 14 ಕ್ಷೇತ್ರಗಳ ಲೋಕಸಭೆ ಚುನಾವಣೆಯ (Loksabha Elections 2024) ಎರಡನೇ ಹಂತದ ಮತದಾನವು ಮೇ 7ರಂದು ನಡೆಯಲಿದೆ. ಈ ಹಿನ್ನೆಯಲ್ಲಿ ಪ್ರಧಾನ ಮಂತ್ರಿ ನರೇಂದ್ರ ಮೋದಿ (Narendra Modi) ಭಾನುವಾರ (ಏಪ್ರಿಲ್ 28) ಹಾಗೂ ಸೋಮವಾರ (ಏಪ್ರಿಲ್ 29) ರಾಜ್ಯದಲ್ಲಿ ಅಬ್ಬರದ ಪ್ರಚಾರ ಕೈಗೊಂಡಿದ್ದಾರೆ. ಮೊದಲಿಗೆ ಪ್ರಧಾನಿ ನರೇಂದ್ರ ಮೋದಿ ಅವರು ಇಂದು(ಏಪ್ರಿಲ್ 28) ಬೆಳಗಾವಿ, ಹೊಸಪೇಟೆ, ಶಿರಸಿ ಮತ್ತು ದಾವಣಗೆರೆಯಲ್ಲಿ ನಡೆಯಲಿರುವ ಬೃಹತ್ ಸಮಾವೇಶದಲ್ಲಿ ಭಾಗವಹಿಸಲಿದ್ದಾರೆ. ಇನ್ನು ಇಂದು ಮೊದಲಿಗೆ ಮೋದಿ ಬೆಳಗಾವಿಯಿಂದಲೇ ತಮ್ಮ ಮತಬೇಟೆ ಆರಂಭಿಸಿದ್ದು, ಸಮಾವೇಶದ ನೇರ ಪ್ರಸಾರವನ್ನು ಇಲ್ಲಿ ವೀಕ್ಷಿಸಿ.
Follow Us
Latest Videos
ಕರ್ನಾಟಕದ ಐವರು ಸಾಧಕರಿಗೆ ಪದ್ಮ ಪ್ರಶಸ್ತಿ ಪ್ರದಾನ ಮಾಡಿದ ರಾಷ್ಟ್ರಪತಿ
ರಾಷ್ಟ್ರಪತಿ ಭವನದಲ್ಲಿ ರೋಹಿತ್ ಶರ್ಮಾಗೆ ಪದ್ಮಶ್ರೀ ಪ್ರಶಸ್ತಿ ಪ್ರದಾನ
‘ಪದ್ಮಭೂಷಣ’ ಸ್ವೀಕರಿಸಿ ಪ್ರಧಾನಿ ಮೋದಿ ಭೇಟಿ ಮಾಡಿದ ಮಲಯಾಳಂ ನಟ ಮಮ್ಮುಟ್ಟಿ
ಖಾಸಗಿ ಏಜೆನ್ಸಿ ಧೋರಣೆ ಖಂಡಿಸಿ ಹಾಸನದಲ್ಲಿ ಗುತ್ತಿಗೆ ಕಾರ್ಮಿಕರ ಪ್ರತಿಭಟನೆ

