7ನೇ ತರಗತಿ ವಿದ್ಯಾರ್ಥಿನಿ ಮೇಲೆ ಸಾಮೂಹಿಕ ಅತ್ಯಾಚಾರ: SP ಬಿಚ್ಚಿಟ್ಟ ಶಾಕಿಂಗ್ ವಿಚಾರ

Updated By: ರಮೇಶ್ ಬಿ. ಜವಳಗೇರಾ

Updated on: Dec 02, 2025 | 9:38 PM

ಬೆಳಗಾವಿಯಲ್ಲಿ ಹದಿಮೂರು ವರ್ಷದ ಬಾಲಕಿ ಮೇಲೆ ಸಾಮೂಹಿಕ ಅತ್ಯಾಚಾರವಾದ ಘಟನೆ ತಡವಾಗಿ ಬೆಳಕಿಗೆ ಬಂದಿದೆ. ನಿನ್ನೆ ಈ ಕುರಿತು ಬೆಳಗಾವಿ ಜಿಲ್ಲೆಯ ಸವದತ್ತಿ ತಾಲೂಕಿನ ಮುರಗೋಡ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು ಇದೀಗ ಇಬ್ಬರು ಆರೋಪಿಗಳನ್ನ ಪೊಲೀಸರು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ನವೆಂಬರ್.23ರಂದು ಸಂಜೆ ಮನೆಯಿಂದ ಹಿಟ್ಟಿನ ಗಿರಣಿಗೆ ಹೋಗಿದ್ದು, ಆ ವೇಳೆ ಕಾಮುಕರು ಬೆನ್ನಟ್ಟಿ ಪಕ್ಕದಲ್ಲಿದ್ದ ಕಬ್ಬಿನ ಗದ್ದೆಗೆ ಎತ್ತಿಕೊಂಡು ಹೋಗಿ ಅತ್ಯಾಚಾರ ಎಸಗಿದ್ದಾರೆ. ಇನ್ನು ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಬೆಳಗಾವಿ ಎಸ್ಪಿ ಸ್ಫೋಟಕ ಅಂಶವನ್ನು ಬಿಚ್ಚಿಟ್ಟಿದ್ದಾರೆ.

ಬೆಳಗಾವಿ, (ಡಿಸೆಂಬರ್ 02):ಬೆಳಗಾವಿಯಲ್ಲಿ ಹದಿಮೂರು ವರ್ಷದ ಬಾಲಕಿ ಮೇಲೆ ಸಾಮೂಹಿಕ ಅತ್ಯಾಚಾರವಾದ ಘಟನೆ ತಡವಾಗಿ ಬೆಳಕಿಗೆ ಬಂದಿದೆ. ನಿನ್ನೆ ಈ ಕುರಿತು ಬೆಳಗಾವಿ ಜಿಲ್ಲೆಯ ಸವದತ್ತಿ ತಾಲೂಕಿನ ಮುರಗೋಡ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು ಇದೀಗ ಇಬ್ಬರು ಆರೋಪಿಗಳನ್ನ ಪೊಲೀಸರು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ನವೆಂಬರ್.23ರಂದು ಸಂಜೆ ಮನೆಯಿಂದ ಹಿಟ್ಟಿನ ಗಿರಣಿಗೆ ಹೋಗಿದ್ದು, ಆ ವೇಳೆ ಕಾಮುಕರು ಬೆನ್ನಟ್ಟಿ ಪಕ್ಕದಲ್ಲಿದ್ದ ಕಬ್ಬಿನ ಗದ್ದೆಗೆ ಎತ್ತಿಕೊಂಡು ಹೋಗಿ ಅತ್ಯಾಚಾರ ಎಸಗಿದ್ದಾರೆ. ಇನ್ನು ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಬೆಳಗಾವಿ ಎಸ್ಪಿ ಸ್ಫೋಟಕ ಅಂಶವನ್ನು ಬಿಚ್ಚಿಟ್ಟಿದ್ದಾರೆ.

ಇದನ್ನೂ ಓದಿ: Belagavi: ಏಳನೇ ತರಗತಿ ಬಾಲಕಿ ಮೇಲೆ ಹೀನ ಕೃತ್ಯ, ಕಬ್ಬಿನ ಗದ್ದೆಗೆ ಎಳೆದೊಯ್ದು ಸಾಮೂಹಿಕ ಅತ್ಯಾಚಾರ