Belagavi Assembly Session: ಬೆಳಗಾವಿ ಚಳಿಗಾಲ ಅಧಿವೇಶನದ ನೇರಪ್ರಸಾರ
ಬೆಳಗಾವಿಯ ಸುವರ್ಣಸೌಧದಲ್ಲಿ ನಡೆಯುತ್ತಿರುವ ಚಳಿಗಾಲದ ವಿಧಾನಮಂಡಲ ಅಧಿವೇಶನವು ಉತ್ತರ ಕರ್ನಾಟಕದ ಪ್ರಮುಖ ಸಮಸ್ಯೆಗಳು ಮತ್ತು ವಕ್ಫ್ ಬೋರ್ಡ್‌ಗೆ ಸಂಬಂಧಿಸಿದ ವಿವಾದಗಳನ್ನು ಚರ್ಚಿಸುತ್ತಿದೆ. ಸೋಮವಾರ ರಾತ್ರಿಯವರೆಗೂ ನಡೆದ ಅಧಿವೇಶನ ನಡೆದಿದ್ದು, ವಿಶೇಷ ಘಟನೆಗಳಿಗೆ ಸಾಕ್ಷಿಯಾಗಿದೆ. ವಿಪಕ್ಷಗಳು ಕರ್ನಾಟಕ ಸರ್ಕಾರದ ವಿರುದ್ಧ ಪ್ರಶ್ನೆಗಳನ್ನು ಎತ್ತಿವೆ. ಈ ಅಧಿವೇಶನದಲ್ಲಿ ಜನರ ನಿರೀಕ್ಷೆಗಳು ಹೆಚ್ಚಿವೆ.
ಬೆಳಗಾವಿ ಸುರ್ವಣಸೌಧದಲ್ಲಿ ಚಳಿಗಾಲದ ವಿಧಾನಮಂಡಲ ಅಧಿವೇಶನ ನಡೆಯುತ್ತಿದೆ. ಅಧಿವೇಶನ ಸೋಮವಾರ (ಡಿಸೆಂಬರ್. 16) ರಾತ್ರಿ 1 ಗಂಟೆಯವರೆಗೂ ನಡೆದಿದ್ದು, ವಿಶೇಷ ಸನ್ನಿವೇಶಕ್ಕೆ ಸಾಕ್ಷಿಯಾಗಿತ್ತು. ವಿಧಾನಮಂಡಲ ಅಧಿವೇಶನದಲ್ಲಿ ಉತ್ತರ ಕರ್ನಾಟಕದ ಜ್ವಲಂತ ಸಮ್ಯೆಗಳು ಚರ್ಚೆಯಾಗುತ್ತಿವೆ. ಹಾಗೇ, ಕರ್ನಾಟಕ ಸರ್ಕಾರ ವಕ್ಫ್ ಬೋರ್ಡ್ ವಿಚಾರವಾಗಿ ವಿಪಕ್ಷಗಳು ಎತ್ತಿರುವ ಪ್ರಶ್ನೆಗಳಿಗೆ ಉತ್ತರಿಸಲಿದೆ.
Published on: Dec 17, 2024 12:06 PM
Latest Videos