ಕಣ್ಣಿನ ಆಪರೇಷನ್​ಗೆ ವರದಾನವಾದ ಗೃಹಲಕ್ಷ್ಮಿ ಹಣ

ಕಣ್ಣಿನ ಆಪರೇಷನ್​ಗೆ ವರದಾನವಾದ ಗೃಹಲಕ್ಷ್ಮಿ ಹಣ
| Updated By: ವಿವೇಕ ಬಿರಾದಾರ

Updated on: Sep 02, 2024 | 11:24 AM

ಬೆಳಗಾವಿಯ ಅನಗೋಳ ನಗರದಲ್ಲಿ ಅನಿತಾ ಎಂಬುವರು ಪ್ರತಿ ತಿಂಗಳು ಗೃಹಲಕ್ಷ್ಮಿ ಹಣ ಪಡೆಯುತ್ತಿದ್ದರು. ಇದೇ ಹಣದಲ್ಲಿ ಅನಿತಾ ಅವರು ಪತಿ ಚಂದ್ರಶೇಖರ್​ ಅವರ ಕಣ್ಣಿನ ಆಪರೇಷನ್​ ಮಾಡಿಸಿದ್ದಾರೆ. ದಂಪತಿ ಮುಖ್ಯಮಂತ್ರಿಗಳಿಗೆ ಧನ್ಯವಾದ ಸಮರ್ಪಿಸಿದ್ದಾರೆ.

ಬೆಳಗಾವಿ, ಸೆಪ್ಟೆಂಬರ್​​ 02: ಕರ್ನಾಟಕ ಕಾಂಗ್ರೆಸ್​ ಸರ್ಕಾರದ (Congress Government) ಗೃಹಲಕ್ಷ್ಮಿ (Gruha Lakshmi) ಹಣದಿಂದ ಮಹಿಳೆಯೊಬ್ಬರು ಪತಿಯ ಕಣ್ಣಿನ ಆಪರೇಷನ್ (Eye Operation)​ ಮಾಡಿಸಿದ್ದಾರೆ. ಬೆಳಗಾವಿಯ ಅನಗೋಳ ನಗರದಲ್ಲಿ ಅನಿತಾ ಮತ್ತು ಚಂದ್ರಶೇಖರ್ ಬಡಿಗೇರ ​ದಂಪತಿ ವಾಸವಾಗಿದ್ದಾರೆ. ಅನಿತಾ ಪತಿ ಚಂದ್ರಶೇಖರ್​ ಅವರಿಗೆ ದೃಷ್ಟಿ ದೋಷದ ಸಮಸ್ಯೆ ಕಾಡುತ್ತಿತ್ತು. ಆಪರೇಷನ್​ ಮಾಡಿಸಲು ನಿರ್ಧರಿಸಿದರು. ಗೃಹಲಕ್ಷ್ಮಿ ಯೋಜನೆಯಿಂದ ಬಂದ ಹಣವನ್ನು ಅನಿತಾ ಕೂಡಿಟ್ಟಿದ್ದರು. ಗೃಹಲಕ್ಷ್ಮಿಯಿಂದ ಬಂದ 18 ಸಾವಿರ ರೂ. ಮತ್ತು ತನ್ನ ಬಳಿ ಇದ್ದ 10 ಸಾವಿರ ಹಣ ಸೇರಿಸಿ ಪತಿ ಚಂದ್ರಶೇಖರ್​ ಅವರ ಕಣ್ಣಿನ ಆಪರೇಷನ್​ ಮಾಡಿಸಿದ್ದಾರೆ. ಆಪರೇಷನ್​ ಸಕ್ಸಸ್​ ಆಗಿದೆ. ಪತಿಯ ಕಣ್ಣಿನ ಆಪರೇಷನ್​ಗೆ ಗೃಹಲಕ್ಷ್ಮಿ ಹಣ ನೆರವಾಗಿದ್ದಕ್ಕೆ ದಂಪತಿಗಳು ವಿಡಿಯೋ ಮಾಡಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್​ ಅವರಿಗೆ ಧನ್ಯವಾದ ತಿಳಿಸಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

Follow us
ದಸರಾ ಹಬ್ಬದ ವಿಶೇಷ ಬಸ್​ಗಳು ​ಫುಲ್: ಬಿಬಿಎಂಟಿಸಿ ಬಸ್ ವ್ಯವಸ್ಥೆ
ದಸರಾ ಹಬ್ಬದ ವಿಶೇಷ ಬಸ್​ಗಳು ​ಫುಲ್: ಬಿಬಿಎಂಟಿಸಿ ಬಸ್ ವ್ಯವಸ್ಥೆ
ಸಿದ್ದರಾಮಯ್ಯ ಮೇಲಿದ್ದ ವಿಶ್ವಾಸ ಹುಸಿಹೋಗಿದೆ, ರಾಜೀನಾಮೆ ನೀಡಲಿ: ರವಿಕುಮಾರ್
ಸಿದ್ದರಾಮಯ್ಯ ಮೇಲಿದ್ದ ವಿಶ್ವಾಸ ಹುಸಿಹೋಗಿದೆ, ರಾಜೀನಾಮೆ ನೀಡಲಿ: ರವಿಕುಮಾರ್
ದಸರಾ ರಜೆ: ತುಂಬಿ ತುಳುಕುತ್ತಿರೋ ಬೆಂಗಳೂರಿನ KSRTC ಬಸ್​ ನಿಲ್ದಾಣ
ದಸರಾ ರಜೆ: ತುಂಬಿ ತುಳುಕುತ್ತಿರೋ ಬೆಂಗಳೂರಿನ KSRTC ಬಸ್​ ನಿಲ್ದಾಣ
ಚನ್ನಪಟ್ಟಣ: ಬೇರೆ ಅಭ್ಯರ್ಥಿ ಒಪ್ಪಿಕೊಳ್ಳುವುದು ಕುಮಾರಸ್ವಾಮಿಗೆ ಸಾಧ್ಯವಿಲ್ಲ
ಚನ್ನಪಟ್ಟಣ: ಬೇರೆ ಅಭ್ಯರ್ಥಿ ಒಪ್ಪಿಕೊಳ್ಳುವುದು ಕುಮಾರಸ್ವಾಮಿಗೆ ಸಾಧ್ಯವಿಲ್ಲ
ಸುಲಭ ಕ್ಯಾಚ್ ಕೈಚೆಲ್ಲಿದ ಬಾಬರ್; 262 ರನ್ ಚಚ್ಚಿದ ರೂಟ್
ಸುಲಭ ಕ್ಯಾಚ್ ಕೈಚೆಲ್ಲಿದ ಬಾಬರ್; 262 ರನ್ ಚಚ್ಚಿದ ರೂಟ್
ಅದೃಷ್ಟ ಅಂದ್ರೆ ಇದಪ್ಪಾ..! 25 ಕೋಟಿ ರೂ. ಲಾಟರಿ ಗೆದ್ದ ಕನ್ನಡಿಗನ ಮನದ ಮಾತು
ಅದೃಷ್ಟ ಅಂದ್ರೆ ಇದಪ್ಪಾ..! 25 ಕೋಟಿ ರೂ. ಲಾಟರಿ ಗೆದ್ದ ಕನ್ನಡಿಗನ ಮನದ ಮಾತು
ಪುತ್ತಿಗೆ ಮಠದ ಹಳೆಯ ಅನುಯಾಯಿಯೇನೋ ಎಂಬಂತಿತ್ತು ರತನ್ ಟಾಟಾರ ವರ್ತನೆ!
ಪುತ್ತಿಗೆ ಮಠದ ಹಳೆಯ ಅನುಯಾಯಿಯೇನೋ ಎಂಬಂತಿತ್ತು ರತನ್ ಟಾಟಾರ ವರ್ತನೆ!
ಅಭಿಮಾನಿಗಳಿಗೆ ಕೈ ಸನ್ನೆ ಮಾಡಿದ ದರ್ಶನ್; ಜೈಲಿಂದ ದಾಸ ಕೊಟ್ಟ ಸಿಗ್ನಲ್ ಏನು?
ಅಭಿಮಾನಿಗಳಿಗೆ ಕೈ ಸನ್ನೆ ಮಾಡಿದ ದರ್ಶನ್; ಜೈಲಿಂದ ದಾಸ ಕೊಟ್ಟ ಸಿಗ್ನಲ್ ಏನು?
ಮಗನನ್ನು ಪುನಃ ಲಾಂಚ್ ಮಾಡಲು ಹಟತೊಟ್ಟ ಹೆಚ್ಡಿಕೆ ಕ್ಷೇತ್ರ ಬಿಟ್ಟುಕೊಡುವರೇ?
ಮಗನನ್ನು ಪುನಃ ಲಾಂಚ್ ಮಾಡಲು ಹಟತೊಟ್ಟ ಹೆಚ್ಡಿಕೆ ಕ್ಷೇತ್ರ ಬಿಟ್ಟುಕೊಡುವರೇ?
ಪಕ್ಷದ ಹಿರಿಯರನ್ನು ವಿಶ್ವಾಸಕ್ಕೆ ತೆಗೆದುಕೊಳ್ಳಲು ಸಮಯ ಬೇಕು: ವಿಜಯೇಂದ್ರ
ಪಕ್ಷದ ಹಿರಿಯರನ್ನು ವಿಶ್ವಾಸಕ್ಕೆ ತೆಗೆದುಕೊಳ್ಳಲು ಸಮಯ ಬೇಕು: ವಿಜಯೇಂದ್ರ