ಬಣದ ಹುಣ್ಣಿಮೆ ಜಾತ್ರೆಗೆ ಜನಸಾಗರ: ಬೆಳಗಾವಿಯಲ್ಲಿ ಬಸ್ ಕೊರತೆಯಿಂದ ಭಕ್ತರ ಪರದಾಟ
ಉತ್ತರ ಕರ್ನಾಟಕದ ಶಕ್ತಿದೇವಿ ಯಲ್ಲಮ್ಮ ದೇವಿಯ ಬಣದ ಹುಣ್ಣಿಮೆ ಜಾತ್ರೆ ಹಿನ್ನೆಲೆ ಅಪಾರ ಸಂಖ್ಯೆಯಲ್ಲಿ ಭಕ್ತರು ಸವದತ್ತಿ ಯಲ್ಲಮ್ಮನ ಗುಡ್ಡಕ್ಕೆ ಹರಿದು ಬಂದಿದ್ದು, ಬಸ್ ಪ್ರಯಾಣಿಕರು ಪರದಾಡುವಂತಾಯಿತು. ಬೆಳಗಾವಿ ಕೇಂದ್ರ ಬಸ್ ನಿಲ್ದಾಣದಲ್ಲಿ ಬಸ್ ಕೊರತೆಯಿಂದ ಭಕ್ತರು ಬೆಳಿಗ್ಗೆ 5ರಿಂದ ಪರದಾಟ ಅನುಭವಿಸಿದರೆ, ಅವ್ಯವಸ್ಥೆ ಉಂಟಾಗಿ ಕೆಎಸ್‌ಆರ್‌ಟಿಸಿ ಸಿಬ್ಬಂದಿ ಹಾಗೂ ಪೊಲೀಸರು ಜನನಿಯಂತ್ರಣಕ್ಕೆ ಮುಂದಾದರು.
ಬೆಳಗಾವಿ, ಜನವರಿ 03: ಉತ್ತರ ಕರ್ನಾಟಕದ ಶಕ್ತಿದೇವಿ ಯಲ್ಲಮ್ಮ ದೇವಿಯ ಬಣದ ಹುಣ್ಣಿಮೆ ಜಾತ್ರೆ ಹಿನ್ನೆಲೆ ಅಪಾರ ಸಂಖ್ಯೆಯಲ್ಲಿ ಭಕ್ತರು ಸವದತ್ತಿ ಯಲ್ಲಮ್ಮನ ಗುಡ್ಡಕ್ಕೆ ಹರಿದು ಬಂದಿದ್ದು, ಬಸ್ ಪ್ರಯಾಣಿಕರು ಪರದಾಡುವಂತಾಯಿತು. ಬೆಳಗಾವಿ ಕೇಂದ್ರ ಬಸ್ ನಿಲ್ದಾಣದಲ್ಲಿ ಬಸ್ ಕೊರತೆಯಿಂದ ಭಕ್ತರು ಬೆಳಿಗ್ಗೆ 5ರಿಂದ ಪರದಾಟ ಅನುಭವಿಸಿದರೆ, ಅವ್ಯವಸ್ಥೆ ಉಂಟಾಗಿ ಕೆಎಸ್‌ಆರ್‌ಟಿಸಿ ಸಿಬ್ಬಂದಿ ಹಾಗೂ ಪೊಲೀಸರು ಜನನಿಯಂತ್ರಣಕ್ಕೆ ಮುಂದಾದರು.
ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.
