70 ವರ್ಷ ಲೂಟಿ ಮಾಡಿದ ಕಳ್ಳರು ಕಾಂಗ್ರೆಸ್ನವರು, ವಿಧಾನಸಭೆಯಲ್ಲಿ ಗದ್ದಲ
ರಾಜ್ಯಕ್ಕೆ ಬರಬೇಕಿದ್ದ ಪಾಲು ಪಡೆದುಕೊಳ್ಳುವಲ್ಲಿ ವಿಫಲ. ಡಬಲ್ ಇಂಜಿನ್ ಸರ್ಕಾರ ಎಂದು ಮೋದಿ ಹೇಳಿದ್ದರು. ಇಲ್ಲಿ ಡಬಲ್ ದೋಖಾ ಆಗಿದೆ ಎಂದ ಸಿದ್ದರಾಮಯ್ಯ.
ವಿಧಾನಸಭೆಯಲ್ಲಿ ಅತಿವೃಷ್ಟಿ ಮೇಲಿನ ಚರ್ಚೆ ಮುಂದುವರಿಸಿದ ವಿಪಕ್ಷ ನಾಯಕ ಸಿದ್ದರಾಮಯ್ಯ. ಈ ಸರ್ಕಾರದಿಂದ ರಾಜ್ಯಕ್ಕೆ ದೊಡ್ಡ ಅನ್ಯಾಯವಾಗಿದೆ. ರಾಜ್ಯಕ್ಕೆ ಬರಬೇಕಿದ್ದ ಪಾಲು ಪಡೆದುಕೊಳ್ಳುವಲ್ಲಿ ವಿಫಲ. ಡಬಲ್ ಇಂಜಿನ್ ಸರ್ಕಾರ ಎಂದು ಮೋದಿ ಹೇಳಿದ್ದರು. ಇಲ್ಲಿ ಡಬಲ್ ದೋಖಾ ಆಗಿದೆ ಎಂದ ಸಿದ್ದರಾಮಯ್ಯ.
Published on: Dec 15, 2021 08:52 AM
Latest Videos