ಬ್ಯಾನರ್ ಗಲಾಟೆ ಪ್ರಕರಣ: ಜನಾರ್ದನ ರೆಡ್ಡಿ ಕಚೇರಿಗೂ ಬಾಂಬ್ ನಿಷ್ಕ್ರಿಯ ದಳ ದೌಡು
ಬಳ್ಳಾರಿ ಬ್ಯಾನರ್ ಗಲಾಟೆ ಹಾಗೂ ಫೈರಿಂಗ್ ಪ್ರಕರಣದ ತನಿಖೆ ಚುರುಕುಗೊಂಡಿದೆ. ಬಳ್ಳಾರಿಯ ಅವಂಭಾವಿಯಲ್ಲಿರುವ ರೆಡ್ಡಿ ನಿವಾಸದಲ್ಲಿ ಬಾಂಬ್ ನಿಷ್ಕ್ರಿಯ ದಳ ಇಂಚಿಂಚೂ ಪರಿಶೀಲನೆ ನಡೆಸಿದೆ. ಬುಲೆಟ್ ಪತ್ತೆ ಹಚ್ಚಲು ಬಾಂಬ್ ನಿಷ್ಕ್ರಿಯ ದಳ ಎಂಟ್ರಿ ಕೊಟ್ಟಿದ್ದು, ಬುಲೆಟ್‌ಗಳಿಗಾಗಿ ಹುಡುಕಾಟ ನಡೆಸಿತ್ತು. DSMD ಮಿಷನ್ಗಳ ಮೂಲಕ ಘಟನಾ ಸ್ಥಳದ ಮೂಲೆ ಮೂಲೆಯನ್ನ ಸರ್ಚ್ ಮಾಡಿದ್ರು. ಬಾಂಬ್ ನಿಷ್ಕ್ರೀಯ ತಂಡಕ್ಕೆ FSL ಟೀಮ್ ಕೂಡಾ ಸಾಥ್ ನೀಡಿದೆ. ಇನ್ನು ಗಲಾಟೆ ವೇಳೆ ಹಾರಿದ್ದ ಗುಂಡು ಗಾಲಿ ಜನಾರ್ದನ ರೆಡ್ಡಿ ನಿವಾಸದಲ್ಲಿರುವ ಕಚೇರಿಯ ಗ್ಲಾಸ್ಗೆ ತಗುಲಿದ್ದು, ಗಾಜು ಪುಡಿ ಪುಡಿಯಾಗಿದೆ. ಇದರಿಂದ ಬಾಂಬ್ ನಿಷ್ಕ್ರಿಯ ದಳ, ಜನಾರ್ದನ ರೆಡ್ಡಿ ಕಚೇರಿಯೊಳಗೆ ಪರಿಶೀಲನೆ ನಡೆಸಿದೆ.
ಬಳ್ಳಾರಿ, (ಜನವರಿ 05): ಬಳ್ಳಾರಿ ಬ್ಯಾನರ್ ಗಲಾಟೆ ಹಾಗೂ ಫೈರಿಂಗ್ ಪ್ರಕರಣದ (bellary violence) ತನಿಖೆ ಚುರುಕುಗೊಂಡಿದೆ. ಬಳ್ಳಾರಿಯ ಅವಂಭಾವಿಯಲ್ಲಿರುವ ರೆಡ್ಡಿ ನಿವಾಸದಲ್ಲಿ ಬಾಂಬ್ ನಿಷ್ಕ್ರಿಯ ದಳ ಇಂಚಿಂಚೂ ಪರಿಶೀಲನೆ ನಡೆಸಿದೆ. ಬುಲೆಟ್ ಪತ್ತೆ ಹಚ್ಚಲು ಬಾಂಬ್ ನಿಷ್ಕ್ರಿಯ ದಳ ಎಂಟ್ರಿ ಕೊಟ್ಟಿದ್ದು, ಬುಲೆಟ್‌ಗಳಿಗಾಗಿ ಹುಡುಕಾಟ ನಡೆಸಿತ್ತು. DSMD ಮಿಷನ್ಗಳ ಮೂಲಕ ಘಟನಾ ಸ್ಥಳದ ಮೂಲೆ ಮೂಲೆಯನ್ನ ಸರ್ಚ್ ಮಾಡಿದ್ರು. ಬಾಂಬ್ ನಿಷ್ಕ್ರೀಯ ತಂಡಕ್ಕೆ FSL ಟೀಮ್ ಕೂಡಾ ಸಾಥ್ ನೀಡಿದೆ. ಇನ್ನು ಗಲಾಟೆ ವೇಳೆ ಹಾರಿದ್ದ ಗುಂಡು ಗಾಲಿ ಜನಾರ್ದನ ರೆಡ್ಡಿ ನಿವಾಸದಲ್ಲಿರುವ ಕಚೇರಿಯ ಗ್ಲಾಸ್ಗೆ ತಗುಲಿದ್ದು, ಗಾಜು ಪುಡಿ ಪುಡಿಯಾಗಿದೆ. ಇದರಿಂದ ಬಾಂಬ್ ನಿಷ್ಕ್ರಿಯ ದಳ, ಜನಾರ್ದನ ರೆಡ್ಡಿ ಕಚೇರಿಯೊಳಗೆ ಪರಿಶೀಲನೆ ನಡೆಸಿದೆ.
ಇದನ್ನೂ ನೋಡಿ: ಬಳ್ಳಾರಿ ಗಲಭೆ: ಪೊಲೀಸ್ ವಶದಲ್ಲಿದ್ದ 9 ಗನ್ಮ್ಯಾನ್ ಪೈಕಿ ಓರ್ವ ಅರೆಸ್ಟ್
Follow Us
Latest Videos
TV9 ರಿಯಲ್ ಎಸ್ಟೇಟ್ ಎಕ್ಸ್ಪೋ ಬಗ್ಗೆ ಅರುಣ್ ಯೋಗಿರಾಜ್ ಹೇಳಿದ್ದಿಷ್ಟು!
ಕಲಬೆರಕೆ ತುಪ್ಪದ ದಂಧೆ: ಬಳ್ಳಾರಿಯಿಂದ ಚಿಕ್ಕಮಗಳೂರುವರೆಗೆ ಮಾರಾಟ ಜಾಲ ಪತ್ತೆ
TV9 ರಿಯಲ್ ಎಸ್ಟೇಟ್ ಎಕ್ಸ್ಪೋಗೆ DIG ಬೋರಲಿಂಗಯ್ಯ, ಅರುಣ್ ಯೋಗಿರಾಜ್
ಹುಬ್ಬಳ್ಳಿ ಪುಷ್ಕರಣಿ ವಿವಾದ: ಪ್ರದೀಪ್ ಶೆಟ್ಟರ್ ಅನೇಕ ನಾಯಕರಿಂದ ಪ್ರತಿಭಟನೆ

