ಬಳ್ಳಾರಿ ಗಲಭೆ: ಕಾಂಗ್ರೆಸ್ ಶಾಸಕ ಭರತ್ ರೆಡ್ಡಿ ಪತ್ನಿ, ಗನ್ಮ್ಯಾನ್ಗಳ ಬಗ್ಗೆ ಜನಾರ್ದನ ರೆಡ್ಡಿ ಏನಂದ್ರು ನೋಡಿ
ಶಾಸಕ ಗಾಲಿ ಜನಾರ್ದನ ರೆಡ್ಡಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, 11.30ಕ್ಕೆ ಎಎಸ್ಪಿ ರವಿಕುಮಾರ್ ಜೊತೆ ನಾನು ಪೋನ್ ನಲ್ಲಿ ಮಾತಾಡಿದೆ. ನಾಲ್ಕು ಮಂದಿ ಗನ್ ಮ್ಯಾನ್ ಗಳ ಪೈಕಿ ಅದರಲ್ಲಿ ಗುರುಚರಣ್ ಅವರ ಗುಂಡು ಹಾರಿಸಿದ್ದು ಕನ್ಪರ್ಮ್ ಆಗಿದೆ. ಕಾರ್ಯಕ್ರಮ ಸಿದ್ಧತೆಗಾಗಿ ಭರತ್ ರೆಡ್ಡಿ ಶ್ರೀಮತಿ ಅವರು ಓಡಾಡಿಕೊಂಡು ಇದೋದಕ್ಕೆ ಭರತ್ ರೆಡ್ಡಿ ಜತೆಗೂ ಇವರನ್ನ ಇಟ್ಕೊಂಡಿದ್ದರು. ಸೋಷಿಯಲ್ ಮೀಡಿಯಾದ ವೀಡಿಯೋದಿಂದ ನೋಡಿದ್ದೀನಿ. ಭರತ್ ರೆಡ್ಡಿ ಅವರೇ ತಮ್ಮ ಪ್ಯಾಮಿಲಿ ಭದ್ರತೆಗಾಗಿ ಖಾಸಗಿ ಗನ್ ಮ್ಯಾನ್ ಗಳನ್ನ ಇಟ್ಕೊಂಡಿದ್ದಾರೆ. ಭರತ್‌ರೆಡ್ಡಿ ಗನ್ ಮ್ಯಾನ್ ಗಳನ್ನ ಸತೀಶ್ ರೆಡ್ಡಿ ಅವರು ಇಟ್ಕೊಂಡಿದ್ರು. ಹಾಗಾಗಿ ಭರತ್ ರೆಡ್ಡಿ ಅವರನ್ನ ಅರೆಸ್ಟ್ ಮಾಡಬೇಕು ಎಂದು ಆಗ್ರಹಿಸಿದರು.
ಬಳ್ಳಾರಿ, (ಜನವರಿ 04): ಬ್ಯಾನರ್ ಕಟ್ಟು ಸಂಬಂಧ ಜನವರಿ 1ರಂದು ಭರತ್ ರೆಡ್ಡಿ ಹಾಗೂ ಜನಾರ್ದನ ರೆಡ್ಡಿ ಬೆಂಬಲಿಗರ ಸಂಘರ್ಷದಲ್ಲಿ ಕಾಂಗ್ರೆಸ್ ಕಾರ್ಯಕರ್ತ ರಾಜಶೇಖರ್ ಬಲಿಯಾಗಿದ್ದು, ಇದೀಗ ಈ ಪ್ರಕರಣ ತೀವ್ರ ಸ್ವರೂಪ ಪಡೆದುಕೊಂಡಿದೆ. ಬಳ್ಳಾರಿ ಘರ್ಷಣೆ ಬಗ್ಗೆ ಕಾಂಗ್ರೆಸ್, ಬಿಜೆಪಿ ಆರೋಪ ಪ್ರತ್ಯಾರೋಪ ಭುಗಿಲೆದ್ದಿದೆ. ಈ ಸಂಬಂಧ ಶಾಸಕ ಗಾಲಿ ಜನಾರ್ದನ ರೆಡ್ಡಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, 11.30ಕ್ಕೆ ಎಎಸ್ಪಿ ರವಿಕುಮಾರ್ ಜೊತೆ ನಾನು ಪೋನ್ ನಲ್ಲಿ ಮಾತಾಡಿದೆ. ನಾಲ್ಕು ಮಂದಿ ಗನ್ ಮ್ಯಾನ್ ಗಳ ಪೈಕಿ ಅದರಲ್ಲಿ ಗುರುಚರಣ್ ಅವರ ಗುಂಡು ಹಾರಿಸಿದ್ದು ಕನ್ಪರ್ಮ್ ಆಗಿದೆ. ಕಾರ್ಯಕ್ರಮ ಸಿದ್ಧತೆಗಾಗಿ ಭರತ್ ರೆಡ್ಡಿ ಶ್ರೀಮತಿ ಅವರು ಓಡಾಡಿಕೊಂಡು ಇದೋದಕ್ಕೆ ಭರತ್ ರೆಡ್ಡಿ ಜತೆಗೂ ಇವರನ್ನ ಇಟ್ಕೊಂಡಿದ್ದರು. ಸೋಷಿಯಲ್ ಮೀಡಿಯಾದ ವೀಡಿಯೋದಿಂದ ನೋಡಿದ್ದೀನಿ. ಭರತ್ ರೆಡ್ಡಿ ಅವರೇ ತಮ್ಮ ಪ್ಯಾಮಿಲಿ ಭದ್ರತೆಗಾಗಿ ಖಾಸಗಿ ಗನ್ ಮ್ಯಾನ್ ಗಳನ್ನ ಇಟ್ಕೊಂಡಿದ್ದಾರೆ. ಭರತ್‌ರೆಡ್ಡಿ ಗನ್ ಮ್ಯಾನ್ ಗಳನ್ನ ಸತೀಶ್ ರೆಡ್ಡಿ ಅವರು ಇಟ್ಕೊಂಡಿದ್ರು. ಹಾಗಾಗಿ ಭರತ್ ರೆಡ್ಡಿ ಅವರನ್ನ ಅರೆಸ್ಟ್ ಮಾಡಬೇಕು ಎಂದು ಆಗ್ರಹಿಸಿದರು.

