ಜನಾರ್ದನ ರೆಡ್ಡಿ ಮನೆಯತ್ತಲೇ ಫೈರ್ ಮಾಡಿದ್ದ ಖಾಸಗಿ ಗನ್ಮ್ಯಾನ್, ವಿಡಿಯೋ ಸಾಕ್ಷಿ ಇಲ್ಲಿದೆ
ಬಳ್ಳಾರಿಯಲ್ಲಿ ನಡೆದ ಬ್ಯಾನರ್ ಗಲಾಟೆ ಪ್ರಕರಣಕ್ಕೆ ಸ್ಫೋಟಕ ತಿರುವು ಸಿಕ್ಕಿದೆ. ಸತೀಶ್ ರೆಡ್ಡಿ ಗನ್ಮ್ಯಾನ್ ಜನಾರ್ದನ ರೆಡ್ಡಿ ಮನೆಯತ್ತಲೇ ಫೈರಿಂಗ್ ಮಾಡಿದ್ದು, ದಾಳಿ ನಡೆಸುವ ದೃಶ್ಯ ಟಿವಿ9ಗೆ ಲಭ್ಯ ಲಭ್ಯವಾಗಿದೆ. ಸತೀಶ್ ರೆಡ್ಡಿ ಗನ್ಮ್ಯಾನ್ ಒಂದು ಸುತ್ತು ಫೈರಿಂಗ್ ಮಾಡಿದ್ದು, ಇದರಿಂದ ಜನಾರ್ದನ ರೆಡ್ಡಿ ನಿವಾಸದ ಕಿಟಕಿ ಗಾಜು ಪೀಸ್ ಪೀಸ್ ಆಗಿದೆ.
ಬಳ್ಳಾರಿ, ಜನವರಿ 02): ಬಳ್ಳಾರಿಯಲ್ಲಿ ನಡೆದ ಬ್ಯಾನರ್ ಗಲಾಟೆ ಪ್ರಕರಣಕ್ಕೆ ಸ್ಫೋಟಕ ತಿರುವು ಸಿಕ್ಕಿದೆ. ಸತೀಶ್ ರೆಡ್ಡಿ ಗನ್ಮ್ಯಾನ್ ಜನಾರ್ದನ ರೆಡ್ಡಿ ಮನೆಯತ್ತಲೇ ಫೈರಿಂಗ್ ಮಾಡಿದ್ದು, ದಾಳಿ ನಡೆಸುವ ದೃಶ್ಯ ಟಿವಿ9ಗೆ ಲಭ್ಯ ಲಭ್ಯವಾಗಿದೆ. ಸತೀಶ್ ರೆಡ್ಡಿ ಗನ್ಮ್ಯಾನ್ ಒಂದು ಸುತ್ತು ಫೈರಿಂಗ್ ಮಾಡಿದ್ದು, ಇದರಿಂದ ಜನಾರ್ದನ ರೆಡ್ಡಿ ನಿವಾಸದ ಕಿಟಕಿ ಗಾಜು ಪೀಸ್ ಪೀಸ್ ಆಗಿದೆ.
ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.
Latest Videos

