ಜನಾರ್ದನ ರೆಡ್ಡಿ ಮನೆಯತ್ತಲೇ ಫೈರ್ ಮಾಡಿದ್ದ ಖಾಸಗಿ ಗನ್​ಮ್ಯಾನ್, ವಿಡಿಯೋ ಸಾಕ್ಷಿ ಇಲ್ಲಿದೆ

Updated on: Jan 02, 2026 | 4:07 PM

ಬಳ್ಳಾರಿಯಲ್ಲಿ ನಡೆದ ಬ್ಯಾನರ್ ಗಲಾಟೆ ಪ್ರಕರಣಕ್ಕೆ ಸ್ಫೋಟಕ ತಿರುವು ಸಿಕ್ಕಿದೆ. ಸತೀಶ್ ರೆಡ್ಡಿ ಗನ್​​ಮ್ಯಾನ್ ಜನಾರ್ದನ ರೆಡ್ಡಿ ಮನೆಯತ್ತಲೇ ಫೈರಿಂಗ್ ಮಾಡಿದ್ದು, ದಾಳಿ ನಡೆಸುವ ದೃಶ್ಯ ಟಿವಿ9ಗೆ ಲಭ್ಯ ಲಭ್ಯವಾಗಿದೆ. ಸತೀಶ್ ರೆಡ್ಡಿ ಗನ್​ಮ್ಯಾನ್​ ಒಂದು ಸುತ್ತು ಫೈರಿಂಗ್ ಮಾಡಿದ್ದು, ಇದರಿಂದ ಜನಾರ್ದನ ರೆಡ್ಡಿ ನಿವಾಸದ ಕಿಟಕಿ ಗಾಜು ಪೀಸ್ ಪೀಸ್ ಆಗಿದೆ. 

ಬಳ್ಳಾರಿ, ಜನವರಿ 02): ಬಳ್ಳಾರಿಯಲ್ಲಿ ನಡೆದ ಬ್ಯಾನರ್ ಗಲಾಟೆ ಪ್ರಕರಣಕ್ಕೆ ಸ್ಫೋಟಕ ತಿರುವು ಸಿಕ್ಕಿದೆ. ಸತೀಶ್ ರೆಡ್ಡಿ ಗನ್​​ಮ್ಯಾನ್ ಜನಾರ್ದನ ರೆಡ್ಡಿ ಮನೆಯತ್ತಲೇ ಫೈರಿಂಗ್ ಮಾಡಿದ್ದು, ದಾಳಿ ನಡೆಸುವ ದೃಶ್ಯ ಟಿವಿ9ಗೆ ಲಭ್ಯ ಲಭ್ಯವಾಗಿದೆ. ಸತೀಶ್ ರೆಡ್ಡಿ ಗನ್​ಮ್ಯಾನ್​ ಒಂದು ಸುತ್ತು ಫೈರಿಂಗ್ ಮಾಡಿದ್ದು, ಇದರಿಂದ ಜನಾರ್ದನ ರೆಡ್ಡಿ ನಿವಾಸದ ಕಿಟಕಿ ಗಾಜು ಪೀಸ್ ಪೀಸ್ ಆಗಿದೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Loading...
Unable to load recommendations.
Follow Us
ರಮೇಶ್ ಬಿ. ಜವಳಗೇರಾ

ಟಿವಿ9 ಕನ್ನಡದಲ್ಲಿ ಹಿರಿಯ ಉಪ ಸಂಪಾದಕ. ಕಳೆದ 07 ವರ್ಷಗಳಿಂದ ಮಾಧ್ಯಮ ಪ್ರಪಂಚದಲ್ಲಿದ್ದೇನೆ. ಹುಟ್ಟಿ ಬೆಳೆದದ್ದು, ರಾಯಚೂರು ಜಿಲ್ಲೆಯ ಸಿಂಧನೂರಿನ ಜವಳಗೇರಾದಲ್ಲಿ. ಗುಲ್ಬರ್ಗಾ ವಿಶ್ವವಿದ್ಯಾಲಯದಿಂದ ಪತ್ರಿಕೋದ್ಯಮದಲ್ಲಿ ಪದವಿ ಪಡೆದಿದ್ದೇನೆ. ನನ್ನ ವೃತ್ತಿ ಆರಂಭವಾಗಿದ್ದೇ ಡಿಜಿಟಲ್​ ಮಾಧ್ಯಮದಿಂದ. ಒನ್​ ಇಂಡಿಯಾ ಕನ್ನಡ, ಏಷ್ಯಾನೆಟ್ ಸುವರ್ಣ ನ್ಯೂಸ್.ಕಾಂನಲ್ಲಿ ಕೆಲಸ ಮಾಡಿದ್ದೇನೆ. ಕ್ರೈಂ, ರಾಜಕೀಯ ಹಾಗೂ ಪ್ರಚಲಿತ ಸುದ್ದಿ ಬಗ್ಗೆ ಆಸಕ್ತಿ. ಪ್ರವಾಸ ಮಾಡುವುದು, ಸಂಗೀತ ಕೇಳುವುದು ನನ್ನ ಹವ್ಯಾಸಗಳು.

Read More