ಗಣೇಶನಿಗೆ ಚಪ್ಪಲಿ ಹಾರ: ಬೇಲೂರಿನಲ್ಲಿ ಕೋಲಾಹಲ ಎಬ್ಬಿಸಿದ್ದ ಬಂಧಿತ ಮಹಿಳೆ ಯಾರು?

Updated By: ರಮೇಶ್ ಬಿ. ಜವಳಗೇರಾ

Updated on: Sep 21, 2025 | 8:26 PM

ಬೇಲೂರಿನ (Belur) ಗಣೇಶ ಮೂರ್ತಿಗೆ (Ganesha Idol) ಚಪ್ಪಲಿ ಹಾರ ಹಾಕಿ ಅಪಮಾನ ಮಾಡಿದ ಆರೋಪಿ ಮಹಿಳೆಯನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಹಾಸನದ (Hassan) ಗುಡ್ಡೇನಹಳ್ಳಿ ಬಳಿ ಮಹಿಳೆಯನ್ನು ವಶಕ್ಕೆ ಪಡೆಯಲಾಗಿದೆ. ಮಹಿಳೆಯನ್ನು ಹಾಸನದ ವಿಜಯನಗರ ಬಡಾವಣೆ ನಿವಾಸಿ ಲೀಲಮ್ಮ ಎನ್ನುವುದು ತಿಳಿದುಬಂದಿದೆ. ಬಾಣಾವರ ಪಿಎಸ್‌ಐ ಸುರೇಶ್, ಶೋಭಾ ನೇತೃತ್ವದ ತಂಡ ಮಹಿಳೆಯನ್ನು ವಶಕ್ಕೆ ಪಡೆದಿದ್ದು, ವಿಚಾರಣೆ ನಡೆಸಿದೆ.

ಹಾಸನ, (ಸೆಪ್ಟೆಂಬರ್ 21): ಬೇಲೂರಿನ (Belur) ಗಣೇಶ ಮೂರ್ತಿಗೆ (Ganesha Idol) ಚಪ್ಪಲಿ ಹಾರ ಹಾಕಿ ಅಪಮಾನ ಮಾಡಿದ ಆರೋಪಿ ಮಹಿಳೆಯನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಹಾಸನದ (Hassan) ಗುಡ್ಡೇನಹಳ್ಳಿ ಬಳಿ ಮಹಿಳೆಯನ್ನು ವಶಕ್ಕೆ ಪಡೆಯಲಾಗಿದೆ. ಮಹಿಳೆಯನ್ನು ಹಾಸನದ ವಿಜಯನಗರ ಬಡಾವಣೆ ನಿವಾಸಿ ಲೀಲಮ್ಮ ಎನ್ನುವುದು ತಿಳಿದುಬಂದಿದೆ. ಬಾಣಾವರ ಪಿಎಸ್‌ಐ ಸುರೇಶ್, ಶೋಭಾ ನೇತೃತ್ವದ ತಂಡ ಮಹಿಳೆಯನ್ನು ವಶಕ್ಕೆ ಪಡೆದಿದ್ದು, ವಿಚಾರಣೆ ನಡೆಸಿದೆ.