ಕಾಂಗ್ರೆಸ್ನಲ್ಲಿ ಮತ್ತೊಂದು ಸ್ಫೋಟಕ ಬೆಳವಣಿಗೆ: 30 ಹಿರಿಯ ಶಾಸಕರು ದಿಢೀರ್ ಸಭೆ
2026ನೇ ಸಾಲಿನ ಕರ್ನಾಟಕ ಬಜೆಟ್ ಮುಗಿಯುತ್ತಿದ್ದಂತೆಯೇ ರಾಜ್ಯ ಕಾಂಗ್ರೆಸ್ನ್ಲಲಿ ಮಹತ್ವದ ಬೆಳವಣಿಗೆಗಳು ನಡೆಯುತ್ತಿವೆ. ಸಿಎಂ ಪಟ್ಟಕ್ಕಾಗಿ ಹಠಕ್ಕೆ ಬಿದ್ದಿರುವ ಡಿಕೆ ಶಿವಕುಮಾರ್ ಈಗಾಗಲೇ ದೆಹಲಿ ತೆರಳಿ ಹೈಕಮಾಂಡ್ ನಾಯಕರನ್ನು ಭೇಟಿ ಮಾಡಿ ಬಂದಿದ್ದಾರೆ. ಅಲ್ಲದೆ ಇತ್ತ ಅವರ ಬೆಂಬಲಿಗರು ಗೌಪ್ಯ ಸಭೆ ನಡೆಸುತ್ತಿದ್ದಾರೆ. ಈ ಅಧಿಕಾರ ಹಂಚಿಕೆ ಬಿಕ್ಕಟ್ಟಿನ ನಡುವೆ ಸಂಪುಟ ಪುನಾರಚನೆಯ ಒತ್ತಡ ಮತ್ತಷ್ಟು ಹೆಚ್ಚಾಗಿದೆ. ಇದಕ್ಕೆ ಪೂರಕವೆಂಬಂತೆ ಸಚಿವಾಕಾಂಕ್ಷಿಗಳು ಇಂದು (ಮಾರ್ಚ್ 12) ಪ್ರತ್ಯೇಕ ಸಭೆ ನಡೆಸಿರುವ ಭಾರೀ ಸಂಚನ ಮೂಡಿಸಿದೆ. ಹೌದು...ಬೆಂಗಳೂರಿನ ಬೌರಿಂಗ್ ಕ್ಲಬ್ನಲ್ಲಿ ಸಿಎಂ ಹಾಗೂ ಡಿಸಿಎಂ ಬಣಗಳ ಶಾಸಕರು ಒಟ್ಟಾಗಿ ಪ್ರತ್ಯೇಕ ಸಭೆ ನಡೆಸಿದ್ದಾರೆ. ಇನ್ನು ಈ ಸಭೆ ಬಗ್ಗೆ ಶಾಸಕ ಬೇಳೂರು ಗೋಪಾಲಕೃಷ್ಣ ಮಾತನಾಡಿದ್ದು, ಏನೆಲ್ಲಾ ಹೇಳಿದ್ದಾರೆ ಕೇಳಿ.
ಬೆಂಗಳೂರು, (ಮಾರ್ಚ್ 12): 2026ನೇ ಸಾಲಿನ ಕರ್ನಾಟಕ ಬಜೆಟ್ ಮುಗಿಯುತ್ತಿದ್ದಂತೆಯೇ ರಾಜ್ಯ ಕಾಂಗ್ರೆಸ್ನ್ಲಲಿ ಮಹತ್ವದ ಬೆಳವಣಿಗೆಗಳು ನಡೆಯುತ್ತಿವೆ. ಸಿಎಂ ಪಟ್ಟಕ್ಕಾಗಿ ಹಠಕ್ಕೆ ಬಿದ್ದಿರುವ ಡಿಕೆ ಶಿವಕುಮಾರ್ ಈಗಾಗಲೇ ದೆಹಲಿ ತೆರಳಿ ಹೈಕಮಾಂಡ್ ನಾಯಕರನ್ನು ಭೇಟಿ ಮಾಡಿ ಬಂದಿದ್ದಾರೆ. ಅಲ್ಲದೆ ಇತ್ತ ಅವರ ಬೆಂಬಲಿಗರು ಗೌಪ್ಯ ಸಭೆ ನಡೆಸುತ್ತಿದ್ದಾರೆ. ಈ ಅಧಿಕಾರ ಹಂಚಿಕೆ ಬಿಕ್ಕಟ್ಟಿನ ನಡುವೆ ಸಂಪುಟ ಪುನಾರಚನೆಯ ಒತ್ತಡ ಮತ್ತಷ್ಟು ಹೆಚ್ಚಾಗಿದೆ. ಇದಕ್ಕೆ ಪೂರಕವೆಂಬಂತೆ ಸಚಿವಾಕಾಂಕ್ಷಿಗಳು ಇಂದು (ಮಾರ್ಚ್ 12) ಪ್ರತ್ಯೇಕ ಸಭೆ ನಡೆಸಿರುವ ಭಾರೀ ಸಂಚನ ಮೂಡಿಸಿದೆ. ಹೌದು…ಬೆಂಗಳೂರಿನ ಬೌರಿಂಗ್ ಕ್ಲಬ್ನಲ್ಲಿ ಸಿಎಂ ಹಾಗೂ ಡಿಸಿಎಂ ಬಣಗಳ ಶಾಸಕರು ಒಟ್ಟಾಗಿ ಪ್ರತ್ಯೇಕ ಸಭೆ ನಡೆಸಿದ್ದಾರೆ. ಇನ್ನು ಈ ಸಭೆ ಬಗ್ಗೆ ಶಾಸಕ ಬೇಳೂರು ಗೋಪಾಲಕೃಷ್ಣ ಮಾತನಾಡಿದ್ದು, ಏನೆಲ್ಲಾ ಹೇಳಿದ್ದಾರೆ ಕೇಳಿ.
ಕರ್ನಾಟಕದ ಮತ್ತಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ
ಸುದೀಪ್ ಮಾತಿಗೆ ಕಣ್ಣೀರಿಟ್ಟ ತಾಂಡವ್, ಕುಣಿದಾಡಿದ ಸೌಂದರ್ಯಾ: ವಿಡಿಯೋ
ದೊಡ್ಡಬಳ್ಳಾಪುರ ತಾಲೂಕಿನ ಹಲವೆಡೆ ಮತ್ತೆ ಭೂಕಂಪನ; ಸ್ಥಳೀಯರಲ್ಲಿ ಆತಂಕ
ಭೀಕರ ಬರದಿಂದ ಬತ್ತಿದ ಭತ್ತದ ನಾಡು: ಇಡೀ ರಾಜ್ಯಕ್ಕೆ ಅಕ್ಕಿ ದರ ಏರಿಕೆಯ ಬಿಸಿ
ರೆಸ್ಯೂಮ್ನಲ್ಲಿ ಕನ್ನಡ ಇದ್ರೆ ರಿಜೆಕ್ಟ್: ಅಳಲು ತೋಡಿಕೊಂಡ ಯುವತಿ

