ಕಾಂಗ್ರೆಸ್​​ನಲ್ಲಿ ಮತ್ತೊಂದು ಸ್ಫೋಟಕ ಬೆಳವಣಿಗೆ: 30 ಹಿರಿಯ ಶಾಸಕರು ದಿಢೀರ್ ಸಭೆ

Updated on: Mar 12, 2026 | 11:05 PM

2026ನೇ ಸಾಲಿನ ಕರ್ನಾಟಕ ಬಜೆಟ್ ಮುಗಿಯುತ್ತಿದ್ದಂತೆಯೇ ರಾಜ್ಯ ಕಾಂಗ್ರೆಸ್​​ನ್ಲಲಿ ಮಹತ್ವದ ಬೆಳವಣಿಗೆಗಳು ನಡೆಯುತ್ತಿವೆ. ಸಿಎಂ ಪಟ್ಟಕ್ಕಾಗಿ ಹಠಕ್ಕೆ ಬಿದ್ದಿರುವ ಡಿಕೆ ಶಿವಕುಮಾರ್ ಈಗಾಗಲೇ ದೆಹಲಿ ತೆರಳಿ ಹೈಕಮಾಂಡ್ ನಾಯಕರನ್ನು ಭೇಟಿ ಮಾಡಿ ಬಂದಿದ್ದಾರೆ. ಅಲ್ಲದೆ ಇತ್ತ ಅವರ ಬೆಂಬಲಿಗರು ಗೌಪ್ಯ ಸಭೆ ನಡೆಸುತ್ತಿದ್ದಾರೆ. ಈ ಅಧಿಕಾರ ಹಂಚಿಕೆ ಬಿಕ್ಕಟ್ಟಿನ ನಡುವೆ ಸಂಪುಟ ಪುನಾರಚನೆಯ ಒತ್ತಡ ಮತ್ತಷ್ಟು ಹೆಚ್ಚಾಗಿದೆ. ಇದಕ್ಕೆ ಪೂರಕವೆಂಬಂತೆ ಸಚಿವಾಕಾಂಕ್ಷಿಗಳು ಇಂದು (ಮಾರ್ಚ್ 12) ಪ್ರತ್ಯೇಕ ಸಭೆ ನಡೆಸಿರುವ ಭಾರೀ ಸಂಚನ ಮೂಡಿಸಿದೆ. ಹೌದು...ಬೆಂಗಳೂರಿನ ಬೌರಿಂಗ್ ಕ್ಲಬ್​ನಲ್ಲಿ ಸಿಎಂ‌ ಹಾಗೂ ಡಿಸಿಎಂ ಬಣಗಳ ಶಾಸಕರು ಒಟ್ಟಾಗಿ ಪ್ರತ್ಯೇಕ ಸಭೆ ನಡೆಸಿದ್ದಾರೆ. ಇನ್ನು ಈ ಸಭೆ ಬಗ್ಗೆ ಶಾಸಕ ಬೇಳೂರು ಗೋಪಾಲಕೃಷ್ಣ ಮಾತನಾಡಿದ್ದು, ಏನೆಲ್ಲಾ ಹೇಳಿದ್ದಾರೆ ಕೇಳಿ.

ಬೆಂಗಳೂರು, (ಮಾರ್ಚ್ 12): 2026ನೇ ಸಾಲಿನ ಕರ್ನಾಟಕ ಬಜೆಟ್ ಮುಗಿಯುತ್ತಿದ್ದಂತೆಯೇ ರಾಜ್ಯ ಕಾಂಗ್ರೆಸ್​​ನ್ಲಲಿ ಮಹತ್ವದ ಬೆಳವಣಿಗೆಗಳು ನಡೆಯುತ್ತಿವೆ. ಸಿಎಂ ಪಟ್ಟಕ್ಕಾಗಿ ಹಠಕ್ಕೆ ಬಿದ್ದಿರುವ ಡಿಕೆ ಶಿವಕುಮಾರ್ ಈಗಾಗಲೇ ದೆಹಲಿ ತೆರಳಿ ಹೈಕಮಾಂಡ್ ನಾಯಕರನ್ನು ಭೇಟಿ ಮಾಡಿ ಬಂದಿದ್ದಾರೆ. ಅಲ್ಲದೆ ಇತ್ತ ಅವರ ಬೆಂಬಲಿಗರು ಗೌಪ್ಯ ಸಭೆ ನಡೆಸುತ್ತಿದ್ದಾರೆ. ಈ ಅಧಿಕಾರ ಹಂಚಿಕೆ ಬಿಕ್ಕಟ್ಟಿನ ನಡುವೆ ಸಂಪುಟ ಪುನಾರಚನೆಯ ಒತ್ತಡ ಮತ್ತಷ್ಟು ಹೆಚ್ಚಾಗಿದೆ. ಇದಕ್ಕೆ ಪೂರಕವೆಂಬಂತೆ ಸಚಿವಾಕಾಂಕ್ಷಿಗಳು ಇಂದು (ಮಾರ್ಚ್ 12) ಪ್ರತ್ಯೇಕ ಸಭೆ ನಡೆಸಿರುವ ಭಾರೀ ಸಂಚನ ಮೂಡಿಸಿದೆ. ಹೌದು…ಬೆಂಗಳೂರಿನ ಬೌರಿಂಗ್ ಕ್ಲಬ್​ನಲ್ಲಿ ಸಿಎಂ‌ ಹಾಗೂ ಡಿಸಿಎಂ ಬಣಗಳ ಶಾಸಕರು ಒಟ್ಟಾಗಿ ಪ್ರತ್ಯೇಕ ಸಭೆ ನಡೆಸಿದ್ದಾರೆ. ಇನ್ನು ಈ ಸಭೆ ಬಗ್ಗೆ ಶಾಸಕ ಬೇಳೂರು ಗೋಪಾಲಕೃಷ್ಣ ಮಾತನಾಡಿದ್ದು, ಏನೆಲ್ಲಾ ಹೇಳಿದ್ದಾರೆ ಕೇಳಿ.

ಕರ್ನಾಟಕದ ಮತ್ತಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ

Loading...
Unable to load recommendations.
Follow Us
ರಮೇಶ್ ಬಿ. ಜವಳಗೇರಾ

ಟಿವಿ9 ಕನ್ನಡದಲ್ಲಿ ಹಿರಿಯ ಉಪ ಸಂಪಾದಕ. ಕಳೆದ 07 ವರ್ಷಗಳಿಂದ ಮಾಧ್ಯಮ ಪ್ರಪಂಚದಲ್ಲಿದ್ದೇನೆ. ಹುಟ್ಟಿ ಬೆಳೆದದ್ದು, ರಾಯಚೂರು ಜಿಲ್ಲೆಯ ಸಿಂಧನೂರಿನ ಜವಳಗೇರಾದಲ್ಲಿ. ಗುಲ್ಬರ್ಗಾ ವಿಶ್ವವಿದ್ಯಾಲಯದಿಂದ ಪತ್ರಿಕೋದ್ಯಮದಲ್ಲಿ ಪದವಿ ಪಡೆದಿದ್ದೇನೆ. ನನ್ನ ವೃತ್ತಿ ಆರಂಭವಾಗಿದ್ದೇ ಡಿಜಿಟಲ್​ ಮಾಧ್ಯಮದಿಂದ. ಒನ್​ ಇಂಡಿಯಾ ಕನ್ನಡ, ಏಷ್ಯಾನೆಟ್ ಸುವರ್ಣ ನ್ಯೂಸ್.ಕಾಂನಲ್ಲಿ ಕೆಲಸ ಮಾಡಿದ್ದೇನೆ. ಕ್ರೈಂ, ರಾಜಕೀಯ ಹಾಗೂ ಪ್ರಚಲಿತ ಸುದ್ದಿ ಬಗ್ಗೆ ಆಸಕ್ತಿ. ಪ್ರವಾಸ ಮಾಡುವುದು, ಸಂಗೀತ ಕೇಳುವುದು ನನ್ನ ಹವ್ಯಾಸಗಳು.

Read More