ಎಷ್ಟು ಲಕ್ಷುರಿಯಾಗಿದೆ ನೋಡಿ ಬೆಂಗಳೂರಲ್ಲಿ ತಲೆ ಎತ್ತಿದೆ ಮಹೇಶ್ ಬಾಬು ಮಲ್ಟಿಪ್ಲೆಕ್ಸ್
ಮಹೇಶ್ ಬಾಬು ಅವರ ಹೊಸ ಮಲ್ಟಿಪ್ಲೆಕ್ಸ್ ಬೆಂಗಳೂರಿನಲ್ಲಿ ತಲೆ ಎತ್ತಿದೆ. ಏಷ್ಯನ್ ಮಹೇಶ್ ಬಾಬು ಸಿನಿಮಾಸ್ ಅಥವಾ ಎಎಂಬಿ ಸಿನಿಮಾಸ್ ಗಾಂಧಿ ನಗರದಲ್ಲಿ ಆರಂಭ ಆಗಿದೆ. ಈ ಮಲ್ಟಿಪ್ಲೆಕ್ಸ್ ಸಾಕಷ್ಟು ಅದ್ದೂರಿಯಾಗಿದೆ.ಇಂದಿನಿಂದ ಇದು ಕಾರ್ಯಾರಂಭ ಮಾಡುತ್ತಿದೆ. ಆ ಬಗ್ಗೆ ಇಲ್ಲಿದೆ ವಿವರ.
ಮಹೇಶ್ ಬಾಬು ಅವರ ಎಎಂಬಿ ಸಿನಿಮಾಸ್ ಬೆಂಗಳೂರಲ್ಲಿ ಇಂದಿನಿಂದ (ಜನವರಿ 16) ಕಾರ್ಯಾರಾಂಭ ಆರಂಭಿಸಿದೆ. ಬೆಂಗಳೂರಿನ ಕಪಾಲಿ ಚಿತ್ರಮಂದಿರದ ಜಾಗದಲ್ಲೇ ಇದು ತಲೆ ಎತ್ತಿದೆ. ಬೆಂಗಳೂರಿನ ಗಾಂಧಿ ನಗರದಲ್ಲಿರುವ ಕಪಾಲಿ ಮಾಲ್ನಲ್ಲಿ ಈ ಮಲ್ಟಿಪ್ಲೆಕ್ಸ್ ಇದೆ. 9 ಪರದೆಗಳನ್ನು ಇದು ಹೊಂದಿದೆ.ಈ ಚಿತ್ರಮಂದಿರ ಸಾಕಷ್ಟು ಅದ್ದೂರಿಯಾಗಿದೆ. ಥಿಯೇಟರ್ನ ಝಲಕ್ ಇಲ್ಲಿದೆ.
ಸ್ಕ್ರೀನ್ 6 ವಿಶೇಷವಾಗಿದ್ದು, ಇದು ದಕ್ಷಿಣ ಭಾರತದ ಮೊದಲ ಡಾಲ್ಬಿ ಸಿನಿಮಾ ಪರದೆಯಾಗಿದೆ. ಇದು ಕ್ರಿಸ್ಟಿ 6K ಡಾಲ್ಬಿ ವಿಷನ್ ಪ್ರೊಜೆಕ್ಟರ್ ಮತ್ತು ಇಮ್ಮರ್ಸಿವ್ ಸೌಂಡ್ ವ್ಯವಸ್ಥೆಯನ್ನು ಹೊಂದಿದೆ.
ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ.
Follow Us
Latest Videos
ಅಂಬರೀಷ್ 8ನೇ ವರ್ಷದ ಪುಣ್ಯಸ್ಮರಣೆ; ಅಂಬಿ ಸಮಾಧಿಗೆ ವಿಶೇಷ ಪೂಜೆ
ಬಿಜೆಪಿ ಗೆದ್ದರೆ 5 ಗ್ಯಾರಂಟಿಗಳು ವಾಪಸ್: ಸಚಿವ ಶಿವರಾಜ್ ತಂಗಡಗಿ ಎಚ್ಚರಿಕೆ
ಸತ್ತ ಮರಿಯನ್ನೂ ಬಿಟ್ಟುಕೊಡದ ತಾಯಿ ಕೋತಿ: ಮುಂಡರಗಿಯಲ್ಲಿ ಮನಕಲಕುವ ದೃಶ್ಯ
ಸಹೋದರನ ಮದುವೆಗೆ ಹಾಜರಾಗಲು ಮಧ್ಯಂತರ ಜಾಮೀನು ಕೋರಿ ಪವಿತ್ರಾ ಗೌಡ ಅರ್ಜಿ

