ಈ ದಿನದಂದು ಗುಟ್ಕಾ, ಸಿಗರೇಟ್ ಸಿಗಲ್ಲ: ಎಲ್ಲವೂ ಬಂದ್​ ಬಂದ್

Updated on: Jul 15, 2025 | 7:16 PM

ಯುಪಿಐ ಮೂಲಕ 40 ಲಕ್ಷ ರೂಪಾಯಿಗಿಂತ ಹೆಚ್ಚು ವಹಿವಾಟು ನಡೆಸಿದ್ದ ಬೇಕರಿ, ಕಾಂಡಿಮೆಂಟ್ಸ್​ ಮತ್ತು ಇತರ ಅಂಗಡಿಗಳಿಗೆ ನೋಟಿಸ್ ನೀಡಲಾಗಿತ್ತು. ಇದಕ್ಕೆ ವ್ಯಾಪಕ ಆಕ್ರೋಶ ವ್ಯಕ್ತವಾಗಿದ್ದು, ಈ ಸಂಬಂಧ ಜುಲೈ 25ರಂದು ಕಾಂಡಿಮೆಂಟ್ಸ್, ಬೇಕರಿ ಮಾಲೀಕರು ಹೋರಾಟಕ್ಕೆ ತೀರ್ಮಾನಿಸಿದ್ದಾರೆ. ಜುಲೈ 23ರಂದು ಹಾಲು ಮಾರಾಟ, ಜುಲೈ 24ರಂದು ಗುಟ್ಕಾ ಸಿಗರೇಟ್ ಹಾಗೂ ಜು. 25ರಂದು ಕಾಂಡಿಮೆಂಟ್ಸ್, ಬೇಕರಿ ಹಾಗೂ ಸಣ್ಣ ಪುಟ್ಟ ಅಂಗಡಿಗಳನ್ನು ಸಂಪೂರ್ಣವಾಗಿ ಬಂದ್ ಮಾಡಿ ಹೋರಾಟ ನಡೆಸಲು ನಿರ್ಧರಿಸಿದ್ದಾರೆ.

ಬೆಂಗಳೂರು, (ಜುಲೈ 15): ಯುಪಿಐ ಮೂಲಕ 40 ಲಕ್ಷ ರೂಪಾಯಿಗಿಂತ ಹೆಚ್ಚು ವಹಿವಾಟು ನಡೆಸಿದ್ದ ಬೇಕರಿ, ಕಾಂಡಿಮೆಂಟ್ಸ್​ ಮತ್ತು ಇತರ ಅಂಗಡಿಗಳಿಗೆ ನೋಟಿಸ್ ನೀಡಲಾಗಿತ್ತು. ಇದಕ್ಕೆ ವ್ಯಾಪಕ ಆಕ್ರೋಶ ವ್ಯಕ್ತವಾಗಿದ್ದು, ಈ ಸಂಬಂಧ ಜುಲೈ 25ರಂದು ಕಾಂಡಿಮೆಂಟ್ಸ್, ಬೇಕರಿ ಮಾಲೀಕರು ಹೋರಾಟಕ್ಕೆ ತೀರ್ಮಾನಿಸಿದ್ದಾರೆ. ಜುಲೈ 23ರಂದು ಹಾಲು ಮಾರಾಟ, ಜುಲೈ 24ರಂದು ಗುಟ್ಕಾ ಸಿಗರೇಟ್ ಹಾಗೂ ಜು. 25ರಂದು ಕಾಂಡಿಮೆಂಟ್ಸ್, ಬೇಕರಿ ಹಾಗೂ ಸಣ್ಣ ಪುಟ್ಟ ಅಂಗಡಿಗಳನ್ನು ಸಂಪೂರ್ಣವಾಗಿ ಬಂದ್ ಮಾಡಿ ಹೋರಾಟ ನಡೆಸಲು ನಿರ್ಧರಿಸಿದ್ದಾರೆ.

ಇದನ್ನೂ ಓದಿ: ಗೂಗಲ್ ಪೇ, ಫೋನ್ ಪೇ, ಪೇಟಿಯಂನಲ್ಲಿ ಹಣ ಸ್ವೀಕರಿಸುವ ಮುನ್ನ ಎಚ್ಚರ: ಅಂಗಡಿ ಮಾಲೀಕರಿಗೆ ವಾಣಿಜ್ಯ ತೆರಿಗೆ ಗುನ್ನ!

Published on: Jul 15, 2025 07:01 PM