ಆಸ್ಪತ್ರೆಗಳಲ್ಲಿ ಬೆಡ್ ಸಿಗದಿದ್ದಕ್ಕೆ ಸಿಎಂ ಬಿಎಸ್​ವೈ ಮನೆ ಮುಂದೆ ಧರಣಿ; ಕೊನೆಗೆ ಎಂ.ಎಸ್​.ರಾಮಯ್ಯ ಆಸ್ಪತ್ರೆಯಲ್ಲಿ ಬೆಡ್​ ವ್ಯವಸ್ಥೆ
ಆಸ್ಪತ್ರೆಗಳಲ್ಲಿ ಬೆಡ್ ಸಿಗದಿದ್ದಕ್ಕೆ ಸಿಎಂ ಬಿಎಸ್​ವೈ ಮನೆ ಮುಂದೆ ಧರಣಿ; ಕೊನೆಗೆ ಎಂ.ಎಸ್​.ರಾಮಯ್ಯ ಆಸ್ಪತ್ರೆಯಲ್ಲಿ ಬೆಡ್​ ವ್ಯವಸ್ಥೆ

ಆಸ್ಪತ್ರೆಗಳಲ್ಲಿ ಬೆಡ್ ಸಿಗದಿದ್ದಕ್ಕೆ ಸಿಎಂ ಬಿಎಸ್​ವೈ ಮನೆ ಮುಂದೆ ಧರಣಿ; ಕೊನೆಗೆ ಎಂ.ಎಸ್​.ರಾಮಯ್ಯ ಆಸ್ಪತ್ರೆಯಲ್ಲಿ ಬೆಡ್​ ವ್ಯವಸ್ಥೆ

ಸಾಧು ಶ್ರೀನಾಥ್​

Updated on: May 06, 2021 | 4:34 PM

ಕೊವಿಡ್ ರೋಗಿಯನ್ನ ಸಿಎಂ ಮನೆಗೆ ಕರೆತಂದ ಆತನ ಪತ್ನಿ - ಗಂಡನನ್ನ ಉಳಿಸಿಕೊಡಿ ಎಂದು ಗೋಗರೆಯುತ್ತಿದ್ದ ಮಹಿಳೆ - ಕೊನೆಗೆ ಎಂ.ಎಸ್​.ರಾಮಯ್ಯ ಆಸ್ಪತ್ರೆಯಲ್ಲಿ ಬೆಡ್​ ವ್ಯವಸ್ಥೆ

YouTube video player

ಆಸ್ಪತ್ರೆಗಳಲ್ಲಿ ಬೆಡ್ ಸಿಗದಿದ್ದಕ್ಕೆ ಸಿಎಂ ಮನೆ ಮುಂದೆ ಧರಣಿ – ಬೆಡ್​ಗಾಗಿ ಸಿಎಂ ಬಿಎಸ್​ವೈ ನಿವಾಸದ ಎದುರು ಹೈಡ್ರಾಮಾ – ಬೆಡ್ ಕೊಡಿಸುವಂತೆ ಸಿಎಂ ನಿವಾಸ ಕಾವೇರಿಯ ಬಳಿ ಧರಣಿ – ನಾವು ಹಣವನ್ನ ಕೊಡುತ್ತೇವೆ, ಬೆಡ್ ಕೊಡಿಸಿ ಎಂದು ಅಳಲು – ಕೊವಿಡ್ ರೋಗಿಯನ್ನ ಸಿಎಂ ಮನೆಗೆ ಕರೆತಂದ ಆತನ ಪತ್ನಿ – ಗಂಡನನ್ನ ಉಳಿಸಿಕೊಡಿ ಎಂದು ಗೋಗರೆಯುತ್ತಿದ್ದ ಮಹಿಳೆ – ಕೊನೆಗೆ ಎಂ.ಎಸ್​.ರಾಮಯ್ಯ ಆಸ್ಪತ್ರೆಯಲ್ಲಿ ಬೆಡ್​ ವ್ಯವಸ್ಥೆ – ರಾಮಯ್ಯ ಆಸ್ಪತ್ರೆಯಲ್ಲಿ ಬೆಡ್ ವ್ಯವಸ್ಥೆ ಮಾಡಿದ ಪೊಲೀಸರು

(Bengaluru Bed blocking Scam high drama in front of CM Yediyurappa residence)

ಆಸ್ಪತ್ರೆಗೆ ದಾಖಲಿಸಿಕೊಳ್ಳದಿದ್ದರೆ ಜೋರ್ ಮಾಡಬೇಕು, ಅಲ್ಲೇ ಧರಣಿ ಕೂರಬೇಕು; ಸಿದ್ದರಾಮಯ್ಯರಿಂದ ಶಾಸಕಿ ಕುಸುಮಾ ಶಿವಳ್ಳಿಗೆ ಪಾಠ

Published on: May 06, 2021 04:33 PM
Loading...
Unable to load recommendations.
Follow Us
ಸಾಧು ಶ್ರೀನಾಥ್​

ಭಾರತೀಯ ವಿದ್ಯಾ ಭವನದಲ್ಲಿ 1995ರಲ್ಲಿ ಸ್ನಾತಕೋತ್ತರ ಪದವಿ ಬಳಿಕ ಪತ್ರಿಕೋದ್ಯಮದಲ್ಲಿ 29 ವರ್ಷದ ಅನುಭವ. ಡಿಜಿಟಲ್ ಮಾಧ್ಯಮದಲ್ಲಿ 14 ವರ್ಷಗಳ ಅನುಭವ. ಹಾಗಾಗಿ ಡಿಜಿಟಲ್ ಮಾಧ್ಯಮದ ನಾಡಿಮಿಡಿತ ಚೆನ್ನಾಗಿ ಬಲ್ಲೆ. ಭವಿಷ್ಯವೂ ಇದೇ ಡಿಜಿಟಲ್ ಮಾಧ್ಯಮ! ಬಯಲು ಸೀಮೆಯಿಂದ ಬಂದವನು. 3 ದಶಕಗಳಿಂದ ಬೆಂಗಳೂರು ವಾಸಿ, ಮೂಲ ಶಿಡ್ಲಘಟ್ಟ. ಪೊಲೀಸ್​ ನ್ಯೂಸ್​​ ಪತ್ರಿಕೆ ಮೂಲಕ ವೃತ್ತಿ ಜೀವನ ಆರಂಭ. ಆಕಾಶವಾಣಿಯಲ್ಲಿ ಸಕ್ರಿಯ ಕ್ರೀಡಾ ಪತ್ರಕರ್ತ. ಆನಂತರ ವಿಜಯ ಕರ್ನಾಟಕ ದಿನ ಪತ್ರಿಕೆಯಲ್ಲಿ 10 ವರ್ಷ ಹಿರಿಯ ಉಪಸಂಪಾದಕ. ಕಾಲೇಜು ದಿನಗಳಲ್ಲಿ ಕ್ರಿಕೆಟ್​​ ಆಲ್​​ರೌಂಡರ್. ಪ್ರವಾಸ, ಪುಸ್ತಕ ಪ್ರೀತಿ ತುಸು ಹೆಚ್ಚು.​ ನೇರ-ದಿಟ್ಟ-ನಿರಂತರ. ಉತ್ತಮ ಸಮಾಜಕ್ಕಾಗಿ ಸೇವೆ ಮುಡಿಪು