ಫ್ರೆಂಡ್ ಕಾಮದಾಹ ತೀರಿಸುವಂತೆ ಹೆಂಡ್ತಿಗೆ ಟಾರ್ಚರ್: ಪತಿಯ ವಿಕೃತಿ ಬಿಚ್ಚಿಟ್ಟ ಪತ್ನಿ
ಪತ್ನಿಯೊಂದಿಗಿನ ಲೈಂಗಿಕ ಕ್ರಿಯೆಯ ವಿಡಿಯೋ ಮಾಡಿ ಪತಿಯೇ ತನ್ನ ಸ್ನೇಹಿತರ ಜತೆ ಹಂಚಿಕೊಂಡ ಆರೋಪಕ್ಕೆ ಸ್ಫೋಟಕ ತಿರುವು ಸಿಕ್ಕಿದೆ. ಗಂಡ ಮನೆಯ ಬೆಡ್ ರೂಂನಲ್ಲಿ ಸೀಕ್ರೆಟ್ ಕ್ಯಾಮೆರಾ ಅಳವಡಿಸಿ ಹೆಂಡತಿ ಜತೆಗಿನ ಲೈಂಗಿಕ ಕ್ರಿಯೆಯ ದೃಶ್ಯಗಳನ್ನು ರೆಕಾರ್ಡ್ ಮಾಡುತ್ತಿದ್ದ. ಆ ಖಾಸಗಿ ವಿಡಿಯೋಗಳನ್ನು ದುಬೈಯಲ್ಲಿ ವಾಸಿಸುವ ತನ್ನ ಸ್ನೇಹಿತರಿಗೆ ಶೇರ್ ಮಾಡಿದ್ದಾನೆ ಎಂದು ಆರೋಪಿಸಲಾಗಿದೆ.
ಬೆಂಗಳೂರು, (ಅಕ್ಟೋಬರ್ 05): ಪತ್ನಿಯೊಂದಿಗಿನ ಲೈಂಗಿಕ ಕ್ರಿಯೆಯ ವಿಡಿಯೋ ಮಾಡಿ ಪತಿಯೇ ತನ್ನ ಸ್ನೇಹಿತರ ಜತೆ ಹಂಚಿಕೊಂಡ ಆರೋಪಕ್ಕೆ ಸ್ಫೋಟಕ ತಿರುವು ಸಿಕ್ಕಿದೆ. ಗಂಡ ಮನೆಯ ಬೆಡ್ ರೂಂನಲ್ಲಿ ಸೀಕ್ರೆಟ್ ಕ್ಯಾಮೆರಾ ಅಳವಡಿಸಿ ಹೆಂಡತಿ ಜತೆಗಿನ ಲೈಂಗಿಕ ಕ್ರಿಯೆಯ ದೃಶ್ಯಗಳನ್ನು ರೆಕಾರ್ಡ್ ಮಾಡುತ್ತಿದ್ದ. ಆ ಖಾಸಗಿ ವಿಡಿಯೋಗಳನ್ನು ದುಬೈಯಲ್ಲಿ ವಾಸಿಸುವ ತನ್ನ ಸ್ನೇಹಿತರಿಗೆ ಶೇರ್ ಮಾಡಿದ್ದಾನೆ ಎಂದು ಆರೋಪಿಸಲಾಗಿದೆ. ಇಷ್ಟೇ ಅಲ್ಲದೆ, ಹೊರದೇಶದಲ್ಲಿರುವ ತನ್ನ ಕೆಲವು ಮಂದಿ ಸ್ನೇಹಿತರೊಂದಿಗೂ ದೈಹಿಕ ಸಂಬಂಧ ಬೆಳೆಸುವಂತೆ ಒತ್ತಾಯಿಸಿದ್ದ ಎಂದು ಪತ್ನಿ ಗಂಭೀರ ಆರೋಪ ಮಾಡಿದ್ದು, ಈ ಸಂಬಂಧ ಬೆಂಗಳೂರಿನ ಪುಟ್ಟೇನಹಳ್ಳಿ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ಸಹ ದಾಖಲಾಗಿದೆ. ಇದರ ಬೆನ್ನಲ್ಲೇ ಇದೀಗ ಗಂಡ ಇನಾಮುಲ್ ಹಕ್ ವಿಡಿಯೋವೊಂದನ್ನು ಬಿಡುಗಡೆ ಮಾಡಿದ್ದು, ಪತ್ನಿಯ ಎಲ್ಲಾ ಆರೋಪಗಳಿಗೆ ಸ್ಪಷ್ಟನೆ ನೀಡಿದ್ದಾನೆ. ಇತ್ತ ಪತ್ನಿ ಸಹ ಮತ್ತಷ್ಟು ಆರೋಪಗಳನ್ನು ಮಾಡಿದ್ದು, ಸ್ನೇಹಿತನ ಹೆಂಡ್ತಿ ಪ್ರೆಗ್ನೆಂಟ್ . ಹೀಗಾಗಿ ಗೆಳೆಯನ ಕಾಮದಾಸೆ ಈಡೇರಿಸುವಂತೆ ಒತ್ತಾಯಿಸಿದ್ದಾನೆಂದು ಇನಾಮುಲ್ ಹಕ್ ವಿರುದ್ಧ ಗಂಭೀರ ಆರೋಪ ಮಾಡಿದ್ದಾಳೆ.
ಇದನ್ನೂ ಓದಿ: ಬೆಡ್ ರೂಮ್ ವಿಡಿಯೋ ಕೇಸಿಗೆ ಸ್ಫೋಟಕ ತಿರುವು: ಹೆಂಡ್ತಿಯ ಅಸಲಿ ಆಟ ಬಿಚ್ಚಿಟ್ಟ ಗಂಡ
ಆ ವಿಚಾರ ಒಳಗೆ ಗೊತ್ತಾಗುವುದೇ ಇಲ್ಲ ಎಂದು ಸುಧಿ ಹೇಳಲು ಕಾರಣವೇನು?
ಬಿಗ್ ಬಾಸ್ನಿಂದ ಹೊರ ಬರಲು ಅಶ್ವಿನಿ-ಜಾನ್ವಿ ಕಾರಣವಾದ್ರಾ? ಉತ್ತರಿಸಿದ ಸುಧಿ
ತುಮಕೂರಿನಲ್ಲಿ ಗೋಧಿ ಲಾರಿ ಪಲ್ಟಿ; ಬಿದ್ದ ಗೋಧಿ ಬಾಚಲು ಮುಗಿಬಿದ್ದ ಜನ
ಸೋಷಿಯಲ್ ಮೀಡಿಯಾದಲ್ಲಿ ಅತಿ ಹೆಚ್ಚು ವೀಕ್ಷಣೆ ಪಡೆದಿದ್ದ ವಿಡಿಯೋ ವೈರಲ್

