ಮನೆ ಮುಂದೆ ಸೈಕಲ್ ಓಡಿಸುತ್ತಿದ್ದ ಬಾಲಕನ ಮೇಲೆ ಹರೀತು ಕಾರು! ದೃಶ್ಯ ಸಿಸಿ ಕ್ಯಾಮೆರಾದಲ್ಲಿ ಸೆರೆ
ಮನೆಯ ಮುಂದೆ ಸೈಕಲ್ ಹೊಡೆಯುತ್ತಿದ್ದ ಬಾಲಕನಿಗೆ ಕಾರು ಡಿಕ್ಕಿ ಹೊಡೆದಿರುವ ಘಟನೆ ಗಿರಿನಗರದ ಮೊದಲನೇ ಮುಖ್ಯ ರಸ್ತೆಯಲ್ಲಿ ನಡೆದಿದೆ. ರಸ್ತೆ ಬದಿ ನಿಂತಿದ್ದ ಮಹೀಂದ್ರಾ XUV300 ಕಾರನ್ನು ಚಾಲಕ ರಸ್ತೆಗಿಳಿಸುವ ವೇಳೆ ಸೈಲಕ್ನಲ್ಲಿದ್ದ ಬಾಲಕ ವಿಕಾಸ್ ಅಡ್ಡ ಬಂದಿದ್ದಾನೆ. ಈ ವೇಳೆ ಕಾರು ಬಾಲಕನಿಗೆ ಡಿಕ್ಕಿ ಹೊಡೆದಿದೆ. ಅಪಘಾತದಲ್ಲಿ ಗಾಯಗೊಂಡ ವಿಕಾಸ್ನ್ನು ಖಾಸಗಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಘಟನೆಯ ದೃಶ್ಯವು ಸಿಸಿಟಿವಿ ಕ್ಯಾಮರಾದಲ್ಲಿ ಸೆರೆಯಾಗಿದ್ದು, ಬನಶಂಕರಿ ಸಂಚಾರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.
ಬೆಂಗಳೂರು, ಫೆಬ್ರುವರಿ 08: ಮನೆಯ ಮುಂದೆ ಸೈಕಲ್ ಹೊಡೆಯುತ್ತಿದ್ದ ಬಾಲಕನಿಗೆ ಕಾರು ಡಿಕ್ಕಿ (Car accident) ಹೊಡೆದಿರುವ ಘಟನೆ ಗಿರಿನಗರದ ಮೊದಲನೇ ಮುಖ್ಯ ರಸ್ತೆಯಲ್ಲಿ ನಡೆದಿದೆ. ರಸ್ತೆ ಬದಿ ನಿಂತಿದ್ದ ಮಹೀಂದ್ರಾ XUV300 ಕಾರನ್ನು ಚಾಲಕ ರಸ್ತೆಗಿಳಿಸುವ ವೇಳೆ ಸೈಲಕ್ನಲ್ಲಿದ್ದ ಬಾಲಕ ವಿಕಾಸ್ ಅಡ್ಡ ಬಂದಿದ್ದಾನೆ. ಈ ವೇಳೆ ಕಾರು ಬಾಲಕನಿಗೆ ಡಿಕ್ಕಿ ಹೊಡೆದಿದೆ. ಅಪಘಾತದಲ್ಲಿ ಗಾಯಗೊಂಡ ವಿಕಾಸ್ನ್ನು ಖಾಸಗಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಘಟನೆಯ ದೃಶ್ಯವು ಸಿಸಿಟಿವಿ ಕ್ಯಾಮರಾದಲ್ಲಿ ಸೆರೆಯಾಗಿದ್ದು, ಬನಶಂಕರಿ ಸಂಚಾರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.
ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.
Follow Us
Latest Videos
‘ಸ್ಟಾರ್ ಹೀರೋಗಳು ಹೀಗೆ ಮಾಡಿದರೆ ನಿರ್ಮಾಪಕರು ಸರ್ವನಾಶ’: ಕೆ. ಮಂಜು ಬೇಸರ
ವಾರದ ರಾಶಿ ಭವಿಷ್ಯ: ಅಕ್ಟೋಬರ್ 19 ರಿಂದ 25ರ ವರೆಗಿನ ದ್ವಾದಶ ರಾಶಿಗಳ ಫಲಾಫಲ
‘ನನಗೆ ಜೋಡಿ ಇಲ್ಲ’: ಸುದೀಪ್ ಎದುರು ದೂರು ಹೇಳಿಕೊಂಡ ಬಿಗ್ ಬಾಸ್ ಪ್ರಶಾಂತ್
ಕಾರವಾರ ನವರಾತ್ರಿ ಸಂಭ್ರಮ:ದಾಂಡಿಯಾ,ಗರ್ಭಾ ನೃತ್ಯ ಮೂಲಕ ಸಾಂಪ್ರದಾಯಿಕ ಆಚರಣೆ

