ಬಾಲಕನ ಕಿಡ್ನಾಪ್ ಮತ್ತು ಹತ್ಯೆ ಕೇಸ್: ಸಿಸಿಟಿವಿಯಲ್ಲಿ ಸೆರೆಯಾದ ಕೊನೆ ದೃಶ್ಯದಲ್ಲಿ ಏನಿದೆ?
ನಿಶ್ಚಿತ್ ಎಂಬ ಬಾಲಕನ ಅಪಹರಿಸಿ ಬನ್ನೇರುಘಟ್ಟ ಸಮೀಪ ಕೊಲೆ ಮಾಡಿ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಇದೀಗ ಬಾಲಕನ ಕೊನೆಯ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ. ಟ್ಯೂಷನ್ ಸೆಂಟರ್ನಿಂದ ಹೊರಬಂದ ನಂತರ ಹಂತಕರು ಬಾಲಕನನ್ನು ಕಿಡ್ನಾಪ್ ಮಾಡಿ ಕೊಲೆ ಮಾಡಿದ್ದರು.
ಬೆಂಗಳೂರು, ಆಗಸ್ಟ್ 02: ನಿಶ್ಚಿತ್ ಎಂಬ ಬಾಲಕನ ಅಪಹರಿಸಿ (Kidnap) ಬನ್ನೇರುಘಟ್ಟ ಸಮೀಪ ಕೊಲೆ ಮಾಡಿ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಇದೀಗ ಬಾಲಕನ ಕೊನೆಯ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ. ನಿಶ್ವಿತ್ ಟ್ಯೂಷನ್ ಮುಗಿಸಿಕೊಂಡು ಸ್ನೇಹಿತರ ಜೊತೆ ಹೊರಗಡೆ ಬಂದು ತೆರಳುತ್ತಿರುವ ದೃಶ್ಯ ಸಿಸಿಟಿವಿಯಲ್ಲಿ ಸೆರೆ ಆಗಿದೆ. ಟ್ಯೂಷನ್ ಸೆಂಟರ್ನಿಂದ ಹೊರಬಂದ ನಂತರ ಹಂತಕರು ಅಪಹರಿಸಿದ್ದರು. ವಿಡಿಯೋ ನೋಡಿ.
ಮತ್ತಷ್ಟು ವಿಡಿಯೋ ಸುದ್ದಿಗಳನ್ನು ನೋಡಲು ಇಲ್ಲಿ ಕ್ಲಿಕ್ ಮಾಡಿ.
Latest Videos
ಸಾಫ್ಟವೇರ್ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
