ಸಂಕ್ರಾಂತಿ ಸಂಭ್ರಮದಲ್ಲಿ ಸಖತ್ ಸ್ಟೆಪ್ ಹಾಕಿದ ಸೌಮ್ಯ ರೆಡ್ಡಿ!

Updated on: Jan 14, 2026 | 2:19 PM

ನಗರದಲ್ಲಿ ಮಕರ ಸಂಕ್ರಾಂತಿ (Makar Sankranti) ಹಬ್ಬದ ಅಂಗವಾಗಿ ಲೋಹ್ರಿ ಆಚರಣೆಯನ್ನು ವಿಜೃಂಭಣೆಯಿಂದ ಆಯೋಜಿಸಲಾಗಿತ್ತು. ನಗರದ ಪಂಜಾಬಿ ಸಮುದಾಯದ ಮುಖಂಡರು ಆಯೋಜಿಸಿದ್ದ ಈ ಕಾರ್ಯಕ್ರಮದಲ್ಲಿ ಸಚಿವ ರಾಮಲಿಂಗಾರೆಡ್ಡಿ ಹಾಗೂ ಸೌಮ್ಯಾರೆಡ್ಡಿ ಭಾಗವಹಿಸಿ ಸಂಭ್ರಮಪಟ್ಟರು. ಈ ಹಬ್ಬದ ಆಚರಣೆಯು ಕೆಆರ್ ಮಾರುಕಟ್ಟೆ ಪ್ರದೇಶ ಸೇರಿದಂತೆ ಹಲವೆಡೆ ಹಬ್ಬದ ಕಳೆ ಹೆಚ್ಚಿಸಿತ್ತು. ಕಾರ್ಯಕ್ರಮದ ವೇಳೆ ಡೋಲು ಸದ್ದು ಕೇಳುತ್ತಿದ್ದಂತೆ, ಸೌಮ್ಯಾರೆಡ್ಡಿ ಅವರು ಸಖತ್ ಡ್ಯಾನ್ಸ್ ಮಾಡಿ ನೆರೆದಿದ್ದವರ ಗಮನ ಸೆಳೆದರು.

ಬೆಂಗಳೂರು, ಜನವರಿ 14: ನಗರದಲ್ಲಿ ಮಕರ ಸಂಕ್ರಾಂತಿ (Makar Sankranti) ಹಬ್ಬದ ಅಂಗವಾಗಿ ಲೋಹ್ರಿ ಆಚರಣೆಯನ್ನು ವಿಜೃಂಭಣೆಯಿಂದ ಆಯೋಜಿಸಲಾಗಿತ್ತು. ನಗರದ ಪಂಜಾಬಿ ಸಮುದಾಯದ ಮುಖಂಡರು ಆಯೋಜಿಸಿದ್ದ ಈ ಕಾರ್ಯಕ್ರಮದಲ್ಲಿ ಸಚಿವ ರಾಮಲಿಂಗಾರೆಡ್ಡಿ ಹಾಗೂ ಸೌಮ್ಯಾರೆಡ್ಡಿ ಭಾಗವಹಿಸಿ ಸಂಭ್ರಮಪಟ್ಟರು. ಈ ಹಬ್ಬದ ಆಚರಣೆಯು ಕೆಆರ್ ಮಾರುಕಟ್ಟೆ ಪ್ರದೇಶ ಸೇರಿದಂತೆ ಹಲವೆಡೆ ಹಬ್ಬದ ಕಳೆ ಹೆಚ್ಚಿಸಿತ್ತು. ಕಾರ್ಯಕ್ರಮದ ವೇಳೆ ಡೋಲು ಸದ್ದು ಕೇಳುತ್ತಿದ್ದಂತೆ, ಸೌಮ್ಯಾರೆಡ್ಡಿ ಅವರು ಸಖತ್ ಡ್ಯಾನ್ಸ್ ಮಾಡಿ ನೆರೆದಿದ್ದವರ ಗಮನ ಸೆಳೆದರು.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.