ಚಿನ್ನಯ್ಯನಪಾಳ್ಯ ನಿಗೂಢ ಸ್ಫೋಟ: ಭಯಾನಕ ದೃಶ್ಯದ ಸಿಸಿಟಿವಿ ವಿಡಿಯೋ ಇಲ್ಲಿದೆ

Updated on: Aug 15, 2025 | 1:51 PM

ಸ್ವಾತಂತ್ರ್ಯೋತ್ಸವ ದಿನದಂದೇ ಬೆಂಗಳೂರಿನ ಚಿನ್ನಯ್ಯನ ಪಾಳ್ಯದಲ್ಲಿ ಸಂಭವಿಸಿದ ನಿಗೂಢ ಸ್ಫೋಟ ಜನರನ್ನು ಬೆಚ್ಚಿ ಬೀಳಿಸಿದೆ. ಮೇಲ್ನೋಟಕ್ಕೆ ಇದು ಸಿಲಿಂಡರ್ ಸ್ಫೋಟದಂತೆ ಕಂಡರೂ ಬ್ಲಾಸ್ಟ್ ಆಗಲು ನಿಖರ ಕಾರಣ ಏನು ಎಂಬುದು ಇನ್ನೂ ಗೊತ್ತಾಗಿಲ್ಲ. ಸದ್ಯ, ಭಯಾನಕ ಘಟನೆಯ ಸಿಸಿಟಿವಿ ದೃಶ್ಯ ಬಹಿರಂಗವಾಗಿದೆ. ಸ್ಫೋಟದ ಸಿಸಿಟಿವಿ ವಿಡಿಯೋ ಇಲ್ಲಿದೆ ನೋಡಿ.

ಬೆಂಗಳೂರು, ಆಗಸ್ಟ್ 15: ಬೆಂಗಳೂರಿನ ವಿಲ್ಸನ್ ಗಾರ್ಡನ್ ಪ್ರದೇಶದ ಚಿನ್ನಯ್ಯನ ಪಾಳ್ಯದಲ್ಲಿ ಸಂಭವಿಸಿದ್ದ ನಿಗೂಢ ಸ್ಫೋಟದಲ್ಲಿ ಬಾಲಕ ಮೃತಪಟ್ಟು, 12ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದಾರೆ. ಸುಮಾರು 8 ಮನೆಗಳಿಗೆ ಹಾನಿಯಾಗಿವೆ. ನಿಗೂಢ ಸ್ಫೋಟದ ಭಯಾನಕ ದೃಶ್ಯ ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿದ್ದು, ಇದೀಗ ಬಹಿರಂಗವಾಗಿದೆ. ಸಿಸಿಟಿವಿ ವಿಡಿಯೋ ಇಲ್ಲಿದೆ ನೋಡಿ.

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ