B Dayanand visits Dy CM residence: ಡಿಕೆ ಶಿವಕುಮಾರ್ ನಿವಾಸಕ್ಕೆ ತೆರಳಿ ಅಭಿನಂದಿಸಿದ ಬೆಂಗಳೂರು ನೂತನ ಪೊಲೀಸ್ ಕಮೀಶನರ್ ಬಿ ದಯಾನಂದ
ನೂತನವಾಗಿ ಅಧಿಕಾರವಹಿಸಿಕೊಳ್ಳುವ ಆಯುಕ್ತರು ಮುಖ್ಯಮಂತ್ರಿ, ಉಪ ಮುಖ್ಯಮಂತ್ರಿ ಮತ್ತು ಗೃಹ ಸಚಿವರನ್ನು ಭೇಟಿಯಾಗುವುದು ಶಿಷ್ಟಾಚಾರದ ಭಾಗವಾಗಿದೆ.
ಬೆಂಗಳೂರು: ನಿನ್ನೆ ಬೆಂಗಳೂರು ನಗರದ ನೂತನ ಪೊಲೀಸ್ ಕಮೀಶನರ್ ಆಗಿ ಅಧಿಕಾರ ವಹಿಸಿಕೊಂಡ ಬಿ ದಯಾನಂದ (B Dayanand) ಇಂದು ಬೆಳಗ್ಗೆ ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ (DK Shivakumar) ನಿವಾಸಕ್ಕೆ ತೆರಳಿ ಅಭಿನಂದಿಸಿದರು. ನಗರದ ಸದಾಶಿವನಗರದಲ್ಲಿರುವ ಶಿವಕುಮಾರ್ ನಿವಾಸಕ್ಕೆ ಪೊಲೀಸ್ ಆಯುಕ್ತರು ಆಗಮಿಸಿ ಸ್ವಲ್ಪ ಸಮಯದ ಬಳಿಕ ವಾಪಸ್ಸು ಹೋಗುತ್ತಿರುವುದನ್ನು ವಿಡಿಯೋದಲ್ಲಿ ನೋಡಬಹುದು. ನೂತನವಾಗಿ ಅಧಿಕಾರವಹಿಸಿಕೊಳ್ಳುವ ಆಯುಕ್ತರು ಮುಖ್ಯಮಂತ್ರಿ, ಉಪ ಮುಖ್ಯಮಂತ್ರಿ ಮತ್ತು ಗೃಹ ಸಚಿವರನ್ನು ಭೇಟಿಯಾಗುವುದು ಶಿಷ್ಟಾಚಾರದ (protocol) ಭಾಗವಾಗಿದೆ.
ಮತ್ತಷ್ಟು ವಿಡಿಯೋ ಸುದ್ದಿ ವೀಕ್ಷಿಸಲು ಇಲ್ಲಿ ಕ್ಲಿಕ್ ಮಾಡಿ
Follow Us
Latest Videos
ಕರ್ನಾಟಕದ ಐವರು ಸಾಧಕರಿಗೆ ಪದ್ಮ ಪ್ರಶಸ್ತಿ ಪ್ರದಾನ ಮಾಡಿದ ರಾಷ್ಟ್ರಪತಿ
ರಾಷ್ಟ್ರಪತಿ ಭವನದಲ್ಲಿ ರೋಹಿತ್ ಶರ್ಮಾಗೆ ಪದ್ಮಶ್ರೀ ಪ್ರಶಸ್ತಿ ಪ್ರದಾನ
‘ಪದ್ಮಭೂಷಣ’ ಸ್ವೀಕರಿಸಿ ಪ್ರಧಾನಿ ಮೋದಿ ಭೇಟಿ ಮಾಡಿದ ಮಲಯಾಳಂ ನಟ ಮಮ್ಮುಟ್ಟಿ
ಖಾಸಗಿ ಏಜೆನ್ಸಿ ಧೋರಣೆ ಖಂಡಿಸಿ ಹಾಸನದಲ್ಲಿ ಗುತ್ತಿಗೆ ಕಾರ್ಮಿಕರ ಪ್ರತಿಭಟನೆ
