AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಎಲೆಕ್ಟ್ರಾನಿಕ್​​ ಸಿಟಿ ಭಾಗದಲ್ಲಿ ರಸ್ತೆಗಳು ಅಧ್ವಾನ: ಟಿವಿ9 ರಿಯಾಲಿಟಿ ಚೆಕ್​ನಲ್ಲಿ ಬಯಲು

ಎಲೆಕ್ಟ್ರಾನಿಕ್​​ ಸಿಟಿ ಭಾಗದಲ್ಲಿ ರಸ್ತೆಗಳು ಅಧ್ವಾನ: ಟಿವಿ9 ರಿಯಾಲಿಟಿ ಚೆಕ್​ನಲ್ಲಿ ಬಯಲು

ಗಂಗಾಧರ​ ಬ. ಸಾಬೋಜಿ
|

Updated on: Oct 21, 2025 | 11:33 AM

Share

ರಸ್ತೆ ಸರಿ ಇಲ್ಲ.. ಮಳೆ ಬಂದ್ರೆ ರಸ್ತೆ ಕೆರೆಯಂತಾಗುತ್ತೆ... ಹೆಜ್ಜೆ ಹೆಜ್ಜೆಗೂ ಗುಂಡಿಗಳೇ ರಾರಾಜಿಸ್ತಿವೆ.. ಎಲ್ಲೆಂದ್ರಲ್ಲಿ ಕಸ ಬಿದ್ದಿದೆ.. ಗಂಟೆಗಂಟಲೆ ಟ್ರಾಫಿಕ್​ನಲ್ಲೇ ಸಿಲುಕಬೇಕು... ಇದ್ರಿಂದ ಐಟಿ ಉದ್ಯಮಿಗಳು ಕೆರಳಿದ್ರು... ಕೆಲವ್ರು ನಾವು ಬೆಂಗಳೂರು ಬಿಟ್ಟು ಹೊರ ಹೋಗ್ತೀವಿ ಅಂತ್ಲೂ ಹೇಳಿದ್ರು.. ಇದು ಸರ್ಕಾರ ಮತ್ತು ಉದ್ಯಮಿಗಳ ಮಧ್ಯೆ ಸಂಘರ್ಷಕ್ಕೂ ಕಾರಣವಾಗಿತ್ತು.

ಬೆಂಗಳೂರು, ಅಕ್ಟೋಬರ್​ 21: ಬೆಂಗಳೂರಿನ ರಸ್ತೆ ಗುಂಡಿಗಳ ಬಗ್ಗೆ ಸಾಕಷ್ಟು ಚರ್ಚೆಗಳು ನಡೆಯುತ್ತಿವೆ. ವಿಶೇಷವಾಗಿ ಐಟಿ ಕಂಪನಿಗಳು ಹೆಚ್ಚಿರುವ ಪ್ರದೇಶಗಳಲ್ಲಿ ರಸ್ತೆಗಳ ದುಸ್ಥಿತಿ ಹೇಳತೀರದಾಗಿದೆ. ಎಲೆಕ್ಟ್ರಾನಿಕ್​ ಸಿಟಿಯಲ್ಲಿ ರಸ್ತೆಗಳು ಅಧ್ವಾನವಾಗಿದ್ದು, ಟಿವಿ9 ರಿಯಾಲಿಟಿ ಚೆಕ್​ನಲ್ಲಿ ಅಸಲಿಯತ್ತು ಬಯಲಾಗಿದೆ. ಜೊತೆಗೆ ಬಯೋಕಾನ್​ ಸಂಸ್ಥೆ ಸಂಪರ್ಕಿಸೋ ರಸ್ತೆ ಗುಂಡಿಮಯವಾಗಿದೆ.

ಮತ್ತಷ್ಟು ವಿಡಿಯೋ ಸುದ್ದಿಗಳನ್ನು ನೋಡಲು ಇಲ್ಲಿ ಕ್ಲಿಕ್ ಮಾಡಿ.

 

Follow Us
Gangadhar Saboji
Gangadhar Saboji

ಬಾಗಲಕೋಟೆ ಜಿಲ್ಲೆಯ ರಬಕವಿ-ಬನಹಟ್ಟಿ ತಾಲೂಕಿನ ರಬಕವಿ ನನ್ನೂರು. ಡಿಗ್ರಿ ಬಳಿಕ ಮನಸ್ಸು ವಾಲಿದ್ದು ಮಾಧ್ಯಮ ಕ್ಷೇತ್ರದ ಕಡೆ. ಹಾಗಾಗಿ ಧಾರವಾಡದ ಕರ್ನಾಟಕ ವಿಶ್ವವಿದ್ಯಾಲಯದಲ್ಲಿ ಎಂಎ ಪತ್ರಿಕೋದ್ಯಮ ಪದವಿ ಮಾಡಿದೆ. ಆ ಸಂದರ್ಭದಲ್ಲಿಯೇ ಲೋಕಲ್ ಚಾನೆಲ್​ನಲ್ಲಿ ಸುದ್ದಿ ಬರವಣಿಗೆ, ಆ್ಯಂಕರಿಂಗ್​, ವೈಯಿಸ್​ ಓವರ್​, ಎಡಿಟಿಂಗ್​ ಕಲಿಕೆ. ಬಳಿಕ ಟಿವಿ6 ಸುದ್ದಿ ವಾಹಿನಿಯಲ್ಲಿ ಇಂಟರ್ನ್‌ಶಿಪ್. ನಂತರ ದಾವಣಗೆರೆ ವಿಶ್ವವಿದ್ಯಾಲಯದಲ್ಲಿ ಬೋಧನಾ ಸಹಾಯಕನಾಗಿ ನನ್ನ ಜ್ಞಾನವನ್ನು ಇತತರಿಗೆ ಹಂಚುವ ಕೆಲಸ. ಇದೀಗ ‘ಉತ್ತಮ ಸಮಾಜಕ್ಕಾಗಿ’ ನನ್ನ ಕಾಯಕ. ಓದು, ಬರವಣಿಗೆ, ಸಿನಿಮಾ ನನ್ನ ಆಸಕ್ತಿ.

Read More