‘ಟಾಕ್ಸಿಕ್’ ಸಿನಿಮಾದ ಸ್ವಾಗತಕ್ಕೆ ಸಿಂಗಾರಗೊಂಡ ಗಾಂಧಿನಗರ; ವಿಡಿಯೋ ನೋಡಿ..
‘ಟಾಕ್ಸಿಕ್’ ಸಿನಿಮಾದ ಸ್ವಾಗತಕ್ಕೆ ಬೆಂಗಳೂರಿನ ಗಾಂಧಿನಗರದ ಚಿತ್ರಮಂದಿರಗಳು ಸಿಂಗಾರಗೊಂಡಿವೆ. ಯಶ್ ಅವರ ಕಟೌಟ್ಗಳು ಎಲ್ಲ ಚಿತ್ರಮಂದಿರಗಳಲ್ಲಿ ರಾರಾಜಿಸುತ್ತಿವೆ. ಮೊದಲ ದಿನ ಎಲ್ಲ ಶೋಗಳು ಹೌಸ್ಫುಲ್ ಆಗುತ್ತಿವೆ. ಯಶ್ ಅಭಿಮಾನಿಗಳು ಎಲ್ಲ ಕಡೆಗಳಲ್ಲಿ ಸಂಭ್ರಮಿಸಲಿದ್ದಾರೆ. ಚಿತ್ರಮಂದಿರಗಳ ಎದುರು ಯಾವ ರೀತಿ ಸಿಂಗಾರ ಆಗಿದೆ ಎಂಬುದು ತಿಳಿಯಲು ಈ ವಿಡಿಯೋ ನೋಡಿ.
ಈ ವರ್ಷದ ಬಹುನಿರೀಕ್ಷಿತ ಚಿತ್ರವಾದ ‘ಟಾಕ್ಸಿಕ್’ (Toxic) ಆಗಸ್ಟ್ 26ರಂದು ಬಿಡುಗಡೆ ಆಗುತ್ತಿದೆ. ಕಿಯಾರಾ ಅಡ್ವಾಣಿ, ಯಶ್, ನಯನತಾರಾ, ರುಕ್ಮಿಣಿ ವಸಂತ್, ತಾರಾ ಸುತಾರಿಯಾ, ಹುಮಾ ಖುರೇಷಿ ಮುಂತಾದವರು ನಟಿಸಿರುವ ಈ ಸಿನಿಮಾ ಬಹಳ ಗ್ರ್ಯಾಂಡ್ ಆಗಿ ತೆರೆಕಾಣುತ್ತಿದೆ. ಪ್ಯಾನ್ ಇಂಡಿಯಾ ಮಟ್ಟದಲ್ಲಿ ರಿಲೀಸ್ ಆಗುತ್ತಿರುವ ಈ ಸಿನಿಮಾವನ್ನು ಮೊದಲ ದಿನ ಮೊದಲ ಶೋ ನೋಡಲು ಅಭಿಮಾನಿಗಳು ಸಜ್ಜಾಗಿದ್ದಾರೆ. ‘ಟಾಕ್ಸಿಕ್’ ಸಿನಿಮಾದ ಸ್ವಾಗತಕ್ಕೆ ಬೆಂಗಳೂರಿನ ಗಾಂಧಿನಗರದ ಚಿತ್ರಮಂದಿರಗಳು ಸಿಂಗಾರಗೊಂಡಿವೆ. ಯಶ್ ಅವರ ಕಟೌಟ್ಗಳು ಎಲ್ಲ ಚಿತ್ರಮಂದಿರಗಳಲ್ಲಿ ರಾರಾಜಿಸುತ್ತಿವೆ. ಮೊದಲ ದಿನ ಎಲ್ಲ ಶೋಗಳು ಹೌಸ್ಫುಲ್ ಆಗುತ್ತಿವೆ. ಯಶ್ ಅಭಿಮಾನಿಗಳು ಎಲ್ಲ ಕಡೆಗಳಲ್ಲಿ ಸಂಭ್ರಮಿಸಲಿದ್ದಾರೆ. ಗೀತು ಮೋಹನ್ದಾಸ್ ಅವರು ಈ ಸಿನಿಮಾಗೆ ನಿರ್ದೇಶನ ಮಾಡಿದ್ದು, ‘ಕೆವಿಎನ್ ಪ್ರೊಡಕ್ಷನ್ಸ್’ ಸಂಸ್ಥೆಯು ಬಂಡವಾಳ ಹೂಡಿದೆ.
ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ.

