ಬೆಂಗಳೂರಿನಲ್ಲಿ ಟ್ರಾಫಿಕ್ ಕಂಟ್ರೋಲ್ ಸಿಸ್ಟಮ್ ಮ್ಯೂಸಿಯಮ್ ಹೇಗಿದೆ ನೋಡಿ

Updated on: Jan 30, 2025 | 10:33 PM

ಬೆಂಗಳೂರು ನಗರದ ಇನ್ ಫೆಂಟ್ರಿ ರಸ್ತೆಯಲ್ಲಿರುವ ಟ್ರಾಫಿಕ್ ಮ್ಯಾನೇಜ್ಮೆಂಟ್ ಸೆಂಟರ್​ನಲ್ಲಿ ಸಂಚಾರ ಪೊಲೀಸ್ ವಸ್ತು ಸಂಗ್ರಹಾಲಯ ಮತ್ತು ಅನುಭವ ಕೇಂದ್ರ ಉದ್ಘಾಟನೆಗೊಂಡಿದ್ದು, ಭಾರತದಲ್ಲೇ ಮೊದಲ ಬಾರಿಗೆ ಟ್ರಾಫಿಕ್ ಕಂಟ್ರೋಲ್ ಸಿಸ್ಟಮ್ ಮ್ಯೂಸಿಯಮ್ ಇದಾಗಿದೆ. ಹಾಗಾದ್ರೆ, ಈ ಟ್ರಾಫಿಕ್ ಕಂಟ್ರೋಲ್ ಸಿಸ್ಟಮ್ ಮ್ಯೂಸಿಯಮ್ ಹೇಗಿದೆ? ಏನೆಲ್ಲಾ ಇಡಲಾಗಿದೆ ಎನ್ನುವುದನ್ನು ನೋಡಿ.

ಬೆಂಗಳೂರು, (ಜನವರಿ 30): ಬೆಂಗಳೂರು ನಗರದ ಇನ್ ಫೆಂಟ್ರಿ ರಸ್ತೆಯಲ್ಲಿರುವ ಟ್ರಾಫಿಕ್ ಮ್ಯಾನೇಜ್ಮೆಂಟ್ ಸೆಂಟರ್​ನಲ್ಲಿ ಸಂಚಾರ ಪೊಲೀಸ್ ವಸ್ತು ಸಂಗ್ರಹಾಲಯ ಮತ್ತು ಅನುಭವ ಕೇಂದ್ರ ಉದ್ಘಾಟನೆಗೊಂಡಿದ್ದು, ಭಾರತದಲ್ಲೇ ಮೊದಲ ಬಾರಿಗೆ ಟ್ರಾಫಿಕ್ ಕಂಟ್ರೋಲ್ ಸಿಸ್ಟಮ್ ಮ್ಯೂಸಿಯಮ್ ಇದಾಗಿದೆ. ಈ ಸಂಗ್ರಹಾಲಯವು ನಗರದ ಸಂಚಾರ ನಿರ್ವಹಣೆಯ ಇತಿಹಾಸವನ್ನು ಪ್ರದರ್ಶಿಸುತ್ತಿದೆ. ಅಲ್ಲದೇ ಐತಿಹಾಸಿಕ ಛಾಯಾಚಿತ್ರಗಳು, ದಾಖಲೆಗಳು, ಹಳೆಯ ಉಪಕರಣಗಳು ಹಾಗೂ ಸಮವಸ್ತ್ರಗಳು ಇವೆ.

Published on: Jan 30, 2025 10:30 PM
Loading...
Unable to load recommendations.
Follow Us
ರಮೇಶ್ ಬಿ. ಜವಳಗೇರಾ

ಟಿವಿ9 ಕನ್ನಡದಲ್ಲಿ ಹಿರಿಯ ಉಪ ಸಂಪಾದಕ. ಕಳೆದ 07 ವರ್ಷಗಳಿಂದ ಮಾಧ್ಯಮ ಪ್ರಪಂಚದಲ್ಲಿದ್ದೇನೆ. ಹುಟ್ಟಿ ಬೆಳೆದದ್ದು, ರಾಯಚೂರು ಜಿಲ್ಲೆಯ ಸಿಂಧನೂರಿನ ಜವಳಗೇರಾದಲ್ಲಿ. ಗುಲ್ಬರ್ಗಾ ವಿಶ್ವವಿದ್ಯಾಲಯದಿಂದ ಪತ್ರಿಕೋದ್ಯಮದಲ್ಲಿ ಪದವಿ ಪಡೆದಿದ್ದೇನೆ. ನನ್ನ ವೃತ್ತಿ ಆರಂಭವಾಗಿದ್ದೇ ಡಿಜಿಟಲ್​ ಮಾಧ್ಯಮದಿಂದ. ಒನ್​ ಇಂಡಿಯಾ ಕನ್ನಡ, ಏಷ್ಯಾನೆಟ್ ಸುವರ್ಣ ನ್ಯೂಸ್.ಕಾಂನಲ್ಲಿ ಕೆಲಸ ಮಾಡಿದ್ದೇನೆ. ಕ್ರೈಂ, ರಾಜಕೀಯ ಹಾಗೂ ಪ್ರಚಲಿತ ಸುದ್ದಿ ಬಗ್ಗೆ ಆಸಕ್ತಿ. ಪ್ರವಾಸ ಮಾಡುವುದು, ಸಂಗೀತ ಕೇಳುವುದು ನನ್ನ ಹವ್ಯಾಸಗಳು.

Read More