ಚಾಲಕನ ನಿಯಂತ್ರಣ ತಪ್ಪಿ ಡಿವೈಡರ್ ಏರಿದ ಗೂಡ್ಸ್ ವಾಹನ: ವಿಡಿಯೋ ನೋಡಿ

Updated By: ಗಂಗಾಧರ​ ಬ. ಸಾಬೋಜಿ

Updated on: Sep 04, 2025 | 1:21 PM

ಬೆಂಗಳೂರಿನಲ್ಲಿರುವ ಸಿಎಂ ಸಿದ್ದರಾಮಯ್ಯ ಸರ್ಕಾರಿ ನಿವಾಸದ ಬಳಿ ಅಂಚೆ ಇಲಾಖೆಗೆ ಸೇರಿದ ಗೂಡ್ಸ್ ವಾಹನ ಚಾಲಕನ ನಿಯಂತ್ರಣ ತಪ್ಪಿ ಡಿವೈಡರ್‌ಗೆ ಏರಿ ಅಪಘಾತಕ್ಕೀಡಾಗಿದೆ. ಅದೃಷ್ಟವಶಾತ್ ಯಾವುದೇ ಪ್ರಾಣಹಾನಿಯಾಗಿಲ್ಲ. ಟ್ರಾಫಿಕ್ ಪೊಲೀಸರು ಸ್ಥಳಕ್ಕೆ ಆಗಮಿಸಿ ವಾಹನವನ್ನು ತೆರವುಗೊಳಿಸುವ ಕಾರ್ಯದಲ್ಲಿ ತೊಡಗಿದ್ದಾರೆ. ವಿಡಿಯೋ ನೋಡಿ.

ಬೆಂಗಳೂರು, ಸೆಪ್ಟೆಂಬರ್​ 04: ಚಾಲಕನ ನಿಯಂತ್ರಣ ತಪ್ಪಿ ಗೂಡ್ಸ್ ವಾಹನ ಡಿವೈಡರ್ (goods vehicle accident) ಏರಿದ ಘಟನೆ ನಗರದ ಸಿಎಂ ಸರ್ಕಾರಿ ‌ನಿವಾಸದ ಬಳಿ ನಡೆದಿದೆ. ಅಂಚೆ ಇಲಾಖೆಗೆ ಸೇರಿದ ಗೂಡ್ಸ್ ವಾಹನ ಅಪಘಾತ ಸಂಭವಿಸಿದ್ದು, ಅದೃಷ್ಟವಶಾತ್ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ. ಸದ್ಯ ಟ್ರಾಫಿಕ್ ಪೊಲೀಸರು ವಾಹನ ತೆರವು ಮಾಡಿದ್ದಾರೆ.

ಮತ್ತಷ್ಟು ವಿಡಿಯೋ ಸುದ್ದಿಗಳನ್ನು ನೋಡಲು ಇಲ್ಲಿ ಕ್ಲಿಕ್ ಮಾಡಿ.