ಬೆಂಗಳೂರು: ಮೂರು ತಿಂಗಳಲ್ಲಿ ಮತ್ತೆ ಹೆಬ್ಬಾಳ ಫ್ಲೈಓವರ್ ವಿಸ್ತರಣೆ; ಡಿಕೆ ಶಿವಕುಮಾರ್ ಹೇಳಿದ್ದಿಷ್ಟು
ಮೂರು ತಿಂಗಳಲ್ಲಿ ಮತ್ತೆ ಹೆಬ್ಬಾಳ ಫ್ಲೈಓವರ್ ವಿಸ್ತರಣೆ ಆಗಲಿದೆ. ನವೆಂಬರ್ ಒಳಗೆ 6 ಲೇನ್ ಆಗುತ್ತೆ ಎಂದು ಡಿಸಿಎಂ ಡಿಕೆ ಶಿವಕುಮಾರ್ ಹೇಳಿದ್ದಾರೆ. ಹೆಬ್ಬಾಳ ನೂತನ ಮೇಲ್ಸೇತುವೆ ಉದ್ಘಾಟನೆ ಬಳಿಕ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಎಸ್ಟಿಮ್ ಮಾಲ್ನಿಂದ 1 ಕಿ.ಮೀ ತನಕ ಟನಲ್ ಬರುತ್ತೆ ಎಂದಿದ್ದಾರೆ.
ಬೆಂಗಳೂರು, ಆಗಸ್ಟ್ 18: ಹೆಬ್ಬಾಳ ನೂತನ ಮೇಲ್ಸೇತುವೆ (hebbal flyover) ಉದ್ಘಾಟನೆ ಬಳಿಕ ಮಾಧ್ಯಮದವರೊಂದಿಗೆ ಮಾತನಾಡಿದ ಡಿಸಿಎಂ ಡಿಕೆ ಶಿವಕುಮಾರ್, ಮೂರು ತಿಂಗಳಲ್ಲಿ ಮತ್ತೆ ಹೆಬ್ಬಾಳ ಫ್ಲೈಓವರ್ ವಿಸ್ತರಣೆ ಆಗಲಿದೆ. ನವೆಂಬರ್ ಒಳಗೆ 6 ಲೇನ್ ಆಗುತ್ತೆ. ಎಸ್ಟಿಮ್ ಮಾಲ್ನಿಂದ 1 ಕಿ.ಮೀ ತನಕ ಟನಲ್ ಬರುತ್ತೆ. ಎಮರ್ಜೆನ್ಸಿಗೆ ಇದರ ಬಳಕೆಯಾಗುತ್ತೆ. ಟನಲ್ ಯೋಜನೆಗೆ ಸದ್ಯದಲ್ಲಿಯೇ ಶುರುವಾಗುತ್ತೆ. ಏರ್ಪೋರ್ಟ್ನಿಂದ ಬರುವವರಿಗೆ ಅನುಕೂಲವಾಗಲಿದೆ ಎಂದು ಹೇಳಿದ್ದಾರೆ.
ಮತ್ತಷ್ಟು ವಿಡಿಯೋ ಸುದ್ದಿಗಳನ್ನು ನೋಡಲು ಇಲ್ಲಿ ಕ್ಲಿಕ್ ಮಾಡಿ.
