ಪರೀಕ್ಷೆಯ ಹಿಂದಿನ ರಾತ್ರಿ ಬೆಂಗಳೂರು ಹಾಸ್ಟೆಲ್ ಹುಡುಗೀರ ಡ್ಯಾನ್ಸ್

|

Updated on: Oct 01, 2024 | 10:29 PM

ಪರೀಕ್ಷೆಗೂ ಒಂದು ರಾತ್ರಿ ಮೊದಲು ಬೆಂಗಳೂರಿನ ಕಾಲೇಜಿನ ಹಾಸ್ಟೆಲ್‌ನಲ್ಲಿ ಹುಡುಗಿಯರು ನೃತ್ಯ ಮಾಡಿರುವ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಇದನ್ನು ನೋಡಿದ ನೆಟ್ಟಿಗರು ತಮ್ಮ ಕಾಲೇಜು ದಿನಗಳನ್ನು ನೆನಪಿಸಿಕೊಂಡಿದ್ದಾರೆ. ನೀವು ಕೂಡ ಆ ರೀಲ್ಸ್ ಒಮ್ಮೆ ನೋಡಿಬಿಡಿ.

ನವದೆಹಲಿ: ಇತ್ತೀಚೆಗೆ ಬಾಲಕಿಯರ ಹಾಸ್ಟೆಲ್‌ನ ವೀಡಿಯೊ ವೈರಲ್ ಆಗಿದ್ದು, ಕಾಲೇಜು ವಿದ್ಯಾರ್ಥಿನಿಯರು ತಮ್ಮ ಪರೀಕ್ಷೆಯ ಹಿಂದಿನ ರಾತ್ರಿ ಡ್ಯಾನ್ಸ್ ಮಾಡುವುದನ್ನು ನೋಡಬಹುದು. ಈ ಇನ್‌ಸ್ಟಾಗ್ರಾಮ್‌ ರೀಲ್ಸ್ ಭಾರೀ ವೈರಲ್ ಆಗಿದೆ. ಫಹಾದ್ ಫಾಸಿಲ್ ನಟಿಸಿದ ಮಲಯಾಳಂ ಚಲನಚಿತ್ರ ಅವೇಶಮ್‌ನ ಇಲ್ಯುಮಿನಾಟಿಗೆ ಹುಡುಗಿಯರು ನೃತ್ಯ ಮಾಡಿದ್ದಾರೆ. ಬೆಂಗಳೂರಿನ NITTE ವಿಶ್ವವಿದ್ಯಾಲಯದ ಹಾಸ್ಟೆಲ್​ನಲ್ಲಿ ಈ ವೀಡಿಯೋವನ್ನು ಚಿತ್ರೀಕರಿಸಲಾಗಿದೆ.

 

ಇನ್ನಷ್ಟು ವೈರಲ್ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ