ಧಾರಾಕಾರ ಮಳೆಗೆ ಬೆಂಗಳೂರು-ಹೊಸೂರು ರಾಷ್ಟ್ರೀಯ ಹೆದ್ದಾರಿ ಜಲಾವೃತ
ಸಂಜೆ ಹೊತ್ತಿಗೆ ಸುರಿದ ಧಾರಾಕಾರ ಮಳೆಯಿಂದಾಗಿ ವೀರಸಂದ್ರ ಬಳಿ ಬೆಂಗಳೂರು-ಹೊಸೂರು ರಾಷ್ಟ್ರೀಯ ಹೆದ್ದಾರಿ ಜಲಾವೃತಗೊಂಡಿದೆ. ಪ್ರತಿ ಬಾರಿ ಮಳೆ ಬಂದಾಗ ಈ ರಸ್ತೆ ಜಲಾವೃತವಾಗಲಿದ್ದು, ನೀರು ಹೊರಹೋಗಲು ಸೂಕ್ತ ವ್ಯವಸ್ಥೆ ಮಾಡದ ಕಾರಣ ಹೆದ್ದಾರಿ ಪ್ರಾಧಿಕಾರದ ವಿರುದ್ಧ ವಾಹನ ಸವಾರರು ಕಿಡಿ ಕಾರಿದ್ದಾರೆ.
ಆನೇಕಲ್, ಅಕ್ಟೋಬರ್ 03: ಸಂಜೆ ಸುರಿದ ಧಾರಾಕಾರ ಮಳೆಗೆ (Rain) ವೀರಸಂದ್ರ ಬಳಿ ಬೆಂಗಳೂರು-ಹೊಸೂರು ರಾಷ್ಟ್ರೀಯ ಹೆದ್ದಾರಿ ಜಲಾವೃತಗೊಂಡಿದೆ. ರಸ್ತೆಯಲ್ಲಿ ನೀರುನಿಂತ ಪರಿಣಾಮ ಕೆರೆಯಂತೆ ಮಾರ್ಪಟ್ಟಿದ್ದು, ಸಂಚರಿಸಲಾಗದೆ ವಾಹನ ಸವಾರರು ಪರದಾಟ ನಡೆಸಿದ್ದಾರೆ. ಪ್ರತಿ ಬಾರಿ ಮಳೆ ಬಂದಾಗ ಈ ರಸ್ತೆ ಜಲಾವೃತವಾಗಲಿದ್ದು, ಮಳೆ ನೀರು ಹೊರಹೋಗಲು ಸೂಕ್ತ ವ್ಯವಸ್ಥೆ ಮಾಡದ ಕಾರಣ ಹೆದ್ದಾರಿ ಪ್ರಾಧಿಕಾರದ ವಿರುದ್ಧ ವಾಹನ ಸವಾರರು ಕಿಡಿ ಕಾರಿದ್ದಾರೆ. ವಾಹನಗಳು ಸಂಚರಿಸಲಾಗದ ಕಾರಣ, ಹೆದ್ದಾರಿಯಲ್ಲಿ ಕಿಲೋಮೀಟರ್ ಗಟ್ಟಲೆ ಟ್ರಾಫಿಕ್ ಕಂಡುಬಂತು.
ಮತ್ತಷ್ಟು ವಿಡಿಯೋ ನೋಡಲು ಇಲ್ಲಿ ಕ್ಲಿಕ್ ಮಾಡಿ.
Follow Us
Latest Videos
ಪಿಯೂಶ್ ಗೋಯಲ್ ಮನೆಯಲ್ಲಿ ನಡೆದ ಗಣೇಶ ಪೂಜೆಯಲ್ಲಿ ಪ್ರಧಾನಿ ಮೋದಿ ಭಾಗಿ
ಡಿಜೆಗೆ ನಿರಾಕರಣೆ: ರಸ್ತೆಯಲ್ಲೇ ಗಣೇಶ ಮೂರ್ತಿ ಇಟ್ಟು ಪ್ರತಿಭಟನೆ
ಲಂಚ ಸ್ವೀಕರಿಸುತ್ತಿದ್ದಾಗ ಗುಬ್ಬಿ ಆರ್ಎಫ್ಒ ಲೋಕಾಯುಕ್ತ ಬಲೆಗೆ
ಕರ್ತವ್ಯ ಲೋಪ ಕೇಸ್: ಶಾಸಕ ಉಮೇಶ್ ಮೇಟಿ ಸೊಸೆ ಡಾ ಅಂಕಿತಾ ಯರಗಲ್ ವಜಾ
